• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇತಿಹಾಸ ಪ್ರಸಿದ್ಧ ‘ಲಕ್ಷ್ಮೀ ಥಿಯೇಟರ್​’ ಇನ್ನು ನೆನಪು ಮಾತ್ರ…:ಕಟ್ಟಡ ನೆಲಸಮ ಕಾರ್ಯ ಆರಂಭ

ಪ್ರತಿಧ್ವನಿ by ಪ್ರತಿಧ್ವನಿ
March 14, 2023
in Top Story, ಕರ್ನಾಟಕ
0
ಇತಿಹಾಸ ಪ್ರಸಿದ್ಧ ‘ಲಕ್ಷ್ಮೀ ಥಿಯೇಟರ್​’ ಇನ್ನು ನೆನಪು ಮಾತ್ರ…:ಕಟ್ಟಡ ನೆಲಸಮ ಕಾರ್ಯ ಆರಂಭ
Share on WhatsAppShare on FacebookShare on Telegram

ಮೈಸೂರು : ಕಳೆದ 7 ದಶಕಗಳ ಕಾಲ ಸಿನಿ ಪ್ರಿಯರನ್ನು ರಂಜಿಸಿದ್ದ ಲಕ್ಷ್ಮೀ ಚಿತ್ರಮಂದಿರ ಇನ್ನು ಮುಂದೆ ಇತಿಹಾಸ ಸೇರಲಿದೆ. ಮೈಸೂರಿನ ಲಕ್ಷ್ಮಿ ಥಿಯೇಟರ್ ಇತಿಹಾಸ ಪುಟ ಸೇರಿದ್ದು, ಮಂಗಳವಾರದಿಂದ ಚಿತ್ರಮಂದಿರ ಕಟ್ಟಡ ನೆಲಸಮ ಮಾಡುವ ಕಾರ್ಯ ಆರಂಭವಾಗಿದೆ. ಕೊರೊನಾದಿಂದ ಕಂಗೆಟ್ಟ ಚಿತ್ರಮಂದಿರು ಮಾಲೀಕರು ಮುಚ್ಚಲು ನಿರ್ಧರಿಸಿದ್ದಾರೆ. ಉದ್ಯಮ ನಷ್ಟದಿಂದ ಲಕ್ಷ್ಮೀ ಚಿತ್ರಮಂದಿರ ಮುಚ್ವುವ ನಿರ್ಧಾರ ಕೈಗೊಳ್ಳಲಾಗಿತ್ತು. 1949 ರಿಂದ ಇಲ್ಲಿಯವರಿಗೆ ಸಿನಿ ಪ್ರಿಯರ ರಂಜಿಸುತ್ತಿದ್ದ ಚಿತ್ರಮಂದಿರ. ಇನ್ನು ಮುಂದೆ ನೆನಪಿನಲ್ಲಿ ಮಾತ್ರ ಉಳಿಯಲಿದೆ.

ADVERTISEMENT

ಕೊರೊನಾ ಎಫೆಕ್ಟ್.. ಥಿಯೇಟರ್ ಲಾಸ್..!
ಕೊರೋನಾ ಲಾಕ್ಡೌನ್ನಿಂದ ಮನೋರಂಜನ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ. ಸಿನಿಮಾ ನಿರ್ದೇಶಕರಿಗೆ, ನಿರ್ಮಾಪಕರಿಗೆ ಹಾಗೂ ಚಿತ್ರಮಂದಿರ ಮಾಲೀಕರಿಗೆ ಕೋಟಿ ಕೋಟಿ ನಷ್ಟವಾಗುತ್ತಿದೆ. ಮೂರ್ನಾಲ್ಕು ವರ್ಷದಿಂದ ನಿರಂತರ ನಷ್ಟದಿಂದಲೇ ಚಿತ್ರಮಂದಿರ ನಡೆಯುತ್ತಿತ್ತು. ಲಕ್ಷ್ಮಿ ಚಿತ್ರಮಂದಿರಕ್ಕೆ ಸುಬ್ರಮಣ್ಯಂ ಎಂಬುವವರು ಮಾಲೀಕರು. ಡಾ.ರಾಜ್,ವಿಷ್ಣುವರ್ಧನ್, ಅಂಬರೀಶ್, ರವಿಚಂದ್ರನ್ರಂತಹ ನಟರ ಹಿಟ್ ಚಿತ್ರಗಳ ಪ್ರದರ್ಶನ ಇಲ್ಲಿ ನಡೆದಿದೆ. ಅಲ್ಲದೇ 50ಕ್ಕೂ ಹೆಚ್ಚು ಚಿತ್ರಗಳು ಶತದಿನೋತ್ಸವ ಆಚರಣೆ ಮಾಡಿದೆ. ಮತ್ತೊಂದು ವಿಶೇಷವೆಂದರೆ ಇಲ್ಲಿ ಹೊಸಬರ ಸಿನಿಮಾಗಳಿಗೂ ಅವಕಾಶ ನೀಡುತ್ತಿದ್ದರು ಲಕ್ಷೀ ಚಿತ್ರಮಂದಿರದ ಮಾಲೀಕರು. ಆದ್ರೆ ಕಳೆದ ಒಂದೂವರೆ ವರ್ಷದಿಂದ ಚಿತ್ರಮಂದಿರವನ್ನ ಬಂದ್ ಮಾಡಿದ್ರು. ಈಗ ಕಂಪ್ಲೀಟ್ ನೆಲಸಮ ಮಾಡಲಾಗಿದೆ . ‘ರಿವೈಂಡ್ ಕನ್ನಡ’ ಚಿತ್ರವೇ ಲಕ್ಷೀ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡ ಕೊನೆ ಚಿತ್ರವಾಗಿದೆ.

Tags: Lakshmi TheatreMysoreಮೈಸೂರು
Previous Post

ಚುನಾವಣೆ ಹೊಸ್ತಿಲಲ್ಲೇ ಸಿ.ಟಿ ರವಿಗೆ ಸಂಕಷ್ಟ : ಸ್ವಕ್ಷೇತ್ರದ ಲಿಂಗಾಯತ ಮತದಾರರಿಂದ ತೀವ್ರ ಅಸಮಾಧಾನ

Next Post

ತನಗೇನಾದರೂ ಸಂಭವಿಸಿದರೆ ಸರ್ಕಾರ ಹೊಣೆ: Z+ ಭದ್ರತೆ ಹಿಂಪಡೆದ ಕೇಂದ್ರದ ವಿರುದ್ಧ J&K ಮಾಜಿ ರಾಜ್ಯಪಾಲ ಕಿಡಿ

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ತನಗೇನಾದರೂ ಸಂಭವಿಸಿದರೆ ಸರ್ಕಾರ ಹೊಣೆ: Z+ ಭದ್ರತೆ ಹಿಂಪಡೆದ ಕೇಂದ್ರದ ವಿರುದ್ಧ J&K ಮಾಜಿ ರಾಜ್ಯಪಾಲ ಕಿಡಿ

ತನಗೇನಾದರೂ ಸಂಭವಿಸಿದರೆ ಸರ್ಕಾರ ಹೊಣೆ: Z+ ಭದ್ರತೆ ಹಿಂಪಡೆದ ಕೇಂದ್ರದ ವಿರುದ್ಧ J&K ಮಾಜಿ ರಾಜ್ಯಪಾಲ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!