• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನಾಳೆ ವಿಶ್ವದಾದ್ಯಂತ ʻಕಬ್ಜʼ ಸಿನಿಮಾ ರಿಲೀಸ್‌

Any Mind by Any Mind
March 16, 2023
in ಸಿನಿಮಾ
0
ನಾಳೆ ವಿಶ್ವದಾದ್ಯಂತ ʻಕಬ್ಜʼ ಸಿನಿಮಾ ರಿಲೀಸ್‌
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟರಾದ ರಿಯಲ್‌ ಸ್ಟಾರ್‌ ಉಪೇಂದ್ರ, ಕಿಚ್ಚ ಸುದೀಪ್‌, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಒಟ್ಟಾಗಿ ನಟಿಸಿರುವ ಕಬ್ಜ ಸಿನಿಮಾ, ನಾಳೆ ವಿಶ್ವದಾದ್ಯಂತ ಅದ್ಧೂರಿಯಾಗಿ ರಿಲೀಸ್‌ ಆಗ್ತಿದೆ. ಸ್ಯಾಂಡಲ್‌ವುಡ್‌ ಪರಮಾತ್ಮ, ಅಭಿಮಾನಿಗಳ ಆರಾಧ್ಯ ದೈವ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬಕ್ಕೆ ಈ ಚಿತ್ರವನ್ನ ವರ್ಲ್ಡ್‌ವೈಡ್‌ ಬಿಡುಗಡೆ ಮಾಡಲಾಗ್ತಿದೆ. ʻಕಬ್ಜʼ ಸ್ಯಾಂಡಲ್‌ವುಡ್‌ನಿಂದ ತಯಾರಾಗ್ತಿರೋ ಮತ್ತೊಂದು ಪ್ಯಾನ್‌ ಇಂಡಿಯಾ ಸಿನಿಮಾ. ನಿರ್ದೇಶಕ ಆರ್‌.ಚಂದ್ರು ಕಬ್ಜ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದು, ಈ ಚಿತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ಶ್ರೀಯಾ ಸರಣ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಬಹು ದಿನಗಳ ನಂತರ ಮಲ್ಟಿ ಸ್ಟಾರರ್‌ ಸಿನಿಮಾ ಬಿಡುಗಡೆಯಾಗ್ತಿದೆ.

ADVERTISEMENT

ಸ್ಯಾಂಡಲ್‌ವುಡ್‌ನ ಮೂವರು ಸ್ಟಾರ್‌ ನಟರು ಒಂದು ಸಿನಿಮಾದಲ್ಲಿ ತೆರೆಹಂಚಿಕೊಂಡಿದ್ದಾರೆ. ಈಗಾಗಲೇ ಕಬ್ಜ ಸಿನಿಮಾ ಟೀಸರ್‌, ಟ್ರೈಲರ್‌, ಮತ್ತು ಸಾಂಗ್‌ಗಳ ಮೂಲಕ ಬಹಳ ನೀರಿಕ್ಷೆಯನ್ನ ಹುಟ್ಟುಹಾಕಿದೆ. ಈಗಾಗಲೇ ಕಬ್ಜ ಸಿನಿಮಾದ ಟಿಕೆಟ್‌ ಬುಕಿಂಗ್‌ ಕೂಡ ಓಪನ್‌ ಆಗಿದ್ದು, ಸಿನಿಪ್ರೇಕ್ಷಕರು ಟಿಕೆಟ್‌ ಪಡೆಯಲು ಮುಗಿಬಿದ್ದಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಂತೂ ಕಬ್ಜ ಸಿನಿಮಾದ ಬಿಡುಗಡೆಗೆ ಭರ್ಜರಿ ತಯಾರಿಯನ್ನ ನಡೆಸಲಾಗ್ತಿದೆ. ಸಿಲಿಕಾನ್‌ ಸಿಟಿಯ ಹಲವು ಚಿತ್ರಮಂದಿರಗಳಲ್ಲಿ ಶಿವಣ್ಣ, ಉಪೇಂದ್ರ, ಕಿಚ್ಚ ಸುದೀಪ್‌ ಅವರ ದೊಡ್ಡ ದೊಡ್ಡ ಕಟೌಟ್‌ಗಳು ತಲೆ ಎತ್ತಿನಿಂತಿವೆ.. ರಸ್ತೆಯುದ್ದಕ್ಕೂ ಕಬ್ಜ ಚಿತ್ರದ ಪೋಸ್ಟರ್‌ಗಳು ರಾರಾಜಿಸುತ್ತಿವೆ. ನಟ ರಿಯಲ್‌ ಸ್ಟಾರ್‌ ಉಪೇಂದ್ರ ಬಹಳ ದಿನಗಳ ನಂತರ ಮತ್ತೆ ಕಬ್ಜ ಸಿನಿಮಾದ ಮೂಲಕ ತೆರೆ ಮೇಲೆ ಧೂಳೆಬ್ಬಿಸೋಕೆ ಬರ್ತಿದ್ದಾರೆ. ಅಭಿಮಾನಿಗಳು, ಸಿನಿಪ್ರೇಕ್ಷಕರು ಕಬ್ಜ ಚಿತ್ರವನ್ನ ಕಣ್ತುಂಬಿಕೊಳ್ಳೋಕೆ ತುದಿಗಾಲಿನಲ್ಲಿ ನಿಂತಿದ್ದಾರೆ.

Previous Post

ಹಾಸನ ಜೆಡಿಎಸ್​ ಅಭ್ಯರ್ಥಿಯಾಗಿ ಕೆ.ಎಂ.ರಾಜೇಗೌಡ ಹೆಸರು ಕೇಳಿಬಂದ ಬೆನ್ನಲ್ಲೇ ಸ್ವರೂಪ್​ ಶಕ್ತಿಪ್ರದರ್ಶನ

Next Post

ಟಿಪ್ಪುವನ್ನು ಉರಿಗೌಡ ಮತ್ತು ನಂಜೇಗೌಡ ಅವರೇ ಕೊಂದಿದ್ದು : ಅಶ್ವತ್ಥನಾರಾಯಣ್ ಹಾಗೂ ಆರ್. ಅಶೋಕ್ ಸಂಶೋಧನೆ ಮಾಡಿ ಸ್ಪಷ್ಟಪಡಿಸಿದ್ದಾರೆ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಟಿಪ್ಪುವನ್ನು ಉರಿಗೌಡ ಮತ್ತು ನಂಜೇಗೌಡ ಅವರೇ ಕೊಂದಿದ್ದು :  ಅಶ್ವತ್ಥನಾರಾಯಣ್ ಹಾಗೂ ಆರ್. ಅಶೋಕ್  ಸಂಶೋಧನೆ ಮಾಡಿ ಸ್ಪಷ್ಟಪಡಿಸಿದ್ದಾರೆ

ಟಿಪ್ಪುವನ್ನು ಉರಿಗೌಡ ಮತ್ತು ನಂಜೇಗೌಡ ಅವರೇ ಕೊಂದಿದ್ದು : ಅಶ್ವತ್ಥನಾರಾಯಣ್ ಹಾಗೂ ಆರ್. ಅಶೋಕ್ ಸಂಶೋಧನೆ ಮಾಡಿ ಸ್ಪಷ್ಟಪಡಿಸಿದ್ದಾರೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada