• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ವಿಶ್ವಸಂಸ್ಥೆಯಲ್ಲಿ ಕನ್ನಡದ ʻಕಾಂತಾರʼ

Any Mind by Any Mind
March 16, 2023
in ಸಿನಿಮಾ
0
ವಿಶ್ವಸಂಸ್ಥೆಯಲ್ಲಿ ಕನ್ನಡದ ʻಕಾಂತಾರʼ
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ, ವಿಶ್ವದಾದ್ಯಂತ ರಿಲೀಸ್‌ ಆಗಿ ಭರ್ಜರಿ ಪ್ರದರ್ಶನ ಕಂಡಿತ್ತು. ಅಷ್ಟೇ ಅಲ್ಲ.. ಒಟಿಟಿಯಲ್ಲೂ ಬಿಡುಗಡೆಯಾಗಿ ದಾಖಲೆ ಬರೆದಿತ್ತು. ಇದೀಗ ಮಾರ್ಚ್‌ 17ರಂದು ಸ್ಯಾಂಡಲ್‌ವುಡ್‌ ಪರಮಾತ್ಮ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬದ ದಿನ ವಿಶ್ವಸಂಸ್ಥೆಯಲ್ಲಿ ʻಕಾಂತಾರʼ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದ್ದು, ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು, ವಿಶ್ವ ಇದೀಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದಾರೆ.

ADVERTISEMENT

ಈ ಸಭೆಯಲ್ಲಿ ನಟ ರಿಷಬ್ ಶೆಟ್ಟಿ ಸಹ ಭಾಗವಹಿಸಲಿದ್ದು, ಪರಿಸರ ಸಂರಕ್ಷಣೆ, ಹವಾಮಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ. `ಕಾಂತಾರ’ ಸಿನಿಮಾ ಮೂಲಕ ಕಾಡಂಚಿನ ಜನರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿರುವ ನಟ ಕಮ್‌ ನಿರ್ದೇಶಕ ರಿಷಬ್ ಶೆಟ್ಟಿ ಇದೇ ವಿಷಯವಾಗಿ ವಿಶ್ವಸಂಸ್ಥೆಯಲ್ಲಿ ಮಾತನಾಡಲಿದ್ದಾರೆ. ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿಯೇ ಮಾತನಾಡುವ ಮೂಲಕ ರಿಷಬ್‌ ಶೆಟ್ಟಿ ತಮ್ಮತನ ಮೆರೆಯಲಿದ್ಧಾರೆ. ರಿಷಬ್ ಶೆಟ್ಟಿ, ವಿಶ್ವಸಂಸ್ಥೆಯಲ್ಲಿ ಮಾತನಾಡಲಿರುವ ಬಗ್ಗೆ ಕರ್ನಾಟಕ ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

Tags: #kantara #kannadamovie #kannadaflim #sandalwood #actor #rishbsetty #punithrajkumar #birthday #march17th #pratidhvani #pratidhvanidigital #pratidhvaninews
Previous Post

ಸ್ಯಾಂಡಲ್‌ವುಡ್‌ ʻಪರಮಾತ್ಮʼನ ಹುಟ್ಟುಹಬ್ಬದ ಸಂಭ್ರಮ

Next Post

Congress ‘CD’ blackmail is not workout : ಕಾಂಗ್ರೆಸ್ ಪಕ್ಷದ ‘ಸಿಡಿ’ ಬ್ಲಾಕ್ ಮೇಲ್ ಎಲ್ಲ ವರ್ಕೌಟ್ ಆಗಲ್ಲ.. ಅವರ ಬಳಿ ಸಿಡಿ ಇದ್ರೆ ರಿಲೀಸ್ ಮಾಡಲಿ..! : ಸಚಿವ ಅಶ್ವಥ್ ನಾರಾಯಣ್ ಸವಾಲು..!

Related Posts

Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
0

2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಚ್.ಕೆ. ಪ್ರಕಾಶ್ (HK Prakash) ನಿರ್ಮಾಣದ, ಅನೂಪ್ ಭಂಡಾರಿ (Anup Bandari) ನಿರ್ದೇಶನದ...

Read moreDetails

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

June 25, 2025
Next Post
Congress  ‘CD’ blackmail is not workout : ಕಾಂಗ್ರೆಸ್ ಪಕ್ಷದ ‘ಸಿಡಿ’ ಬ್ಲಾಕ್ ಮೇಲ್ ಎಲ್ಲ ವರ್ಕೌಟ್ ಆಗಲ್ಲ.. ಅವರ ಬಳಿ ಸಿಡಿ ಇದ್ರೆ ರಿಲೀಸ್ ಮಾಡಲಿ..!  : ಸಚಿವ ಅಶ್ವಥ್ ನಾರಾಯಣ್ ಸವಾಲು..!

Congress 'CD' blackmail is not workout : ಕಾಂಗ್ರೆಸ್ ಪಕ್ಷದ 'ಸಿಡಿ' ಬ್ಲಾಕ್ ಮೇಲ್ ಎಲ್ಲ ವರ್ಕೌಟ್ ಆಗಲ್ಲ.. ಅವರ ಬಳಿ ಸಿಡಿ ಇದ್ರೆ ರಿಲೀಸ್ ಮಾಡಲಿ..! : ಸಚಿವ ಅಶ್ವಥ್ ನಾರಾಯಣ್ ಸವಾಲು..!

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada