• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :

Any Mind by Any Mind
March 17, 2023
in Top Story, ಇದೀಗ, ಕರ್ನಾಟಕ
0
JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :
Share on WhatsAppShare on FacebookShare on Telegram

ಕೋಲಾರ:ಮಾ.17: ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದ್ದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆ ಭಯದಿಂದ ಕಾಂಗ್ರೆಸ್ ನ ಹಾಲಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಬಂಗಾರಪೇಟೆ ಮೀಸಲು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಹೇಳಿದರು.

ADVERTISEMENT

ನಮ್ಮ ವಿರುದ್ಧ ಅಪಪ್ರಚಾರ ಮಾಡುವುದರಿಂದ ನಮಗೇ ಉಪಯೋಗ:
ಬಂಗಾರಪೇಟೆ ಪಟ್ಟಣದ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಮಾತನಾಡಿದ ಅವರು, ಜನರ ಪರ ಕೆಲಸ ಮಾಡೋಕೆ ನಾವು ಸಿದ್ಧರಿದ್ದೇವೆ. ಆ ನಂಬಿಕೆಯನ್ನ ಕುಮಾರಸ್ವಾಮಿಯವರು ನಮಲ್ಲಿ ತುಂಬಿಸಿದ್ದಾರೆ. ಎಲ್ಲಾದ್ರು ನಾವು ಹಗಲು ರಾತ್ರಿ ಕೆಲಸ ಮಾಡೋಕೆ ಸಿದ್ಧರಿದ್ದೇವೆ. ಅದನ್ನ ಜನರು ಈಗಾಗಲೇ ಒಪ್ಪಿಕೊಂಡಿದ್ದಾರೆ. ನನ್ನ ವಿರುದ್ಧ ಅಪಪ್ರಚಾರ ಮಾಡೋದ್ರಿಂದ ನನಗೆ ಮತ್ತು ನಮ್ಮ ಪಕ್ಷಕ್ಕೆ ಉಪಯೋಗ ಎಂದು ಅಪಪ್ರಚಾರ ಮಾಡುವವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಬೂದಿಕೋಟೆ, ಕಾಮಸಮುದ್ರ, ಕಸಬಾ ಹೋಬಳಿ ಎಲ್ಲಾ ಗ್ರಾಮಗಳಲ್ಲಿ ಮನೆ ಮನೆ ಮಲ್ಲೇಶಣ್ಣ ಕಾರ್ಯಕ್ರಮ ಯಶಸ್ವಿಯಾಗಿ ಉತ್ತಮ ಸ್ಪಂದನೆ ಸಿಕ್ಕಿದೆ. ಇನ್ನು ಬಂಗಾರಪೇಟೆ ಪಟ್ಟಣದಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಒಲವಿಲ್ಲ ಎಂದು ಅಪಪ್ರಚಾರ ಮಾಡ್ತಿದ್ದಾರೆ. ಆದ್ರೆ ನಗರ ಪ್ರದೇಶದಲ್ಲಿ ಜೆಡಿಎಸ್ ಪಕ್ಷಕ್ಕೆ 50% ಕ್ಕೂ ಹೆಚ್ಚು ಬೆಂಬಲವಿದೆ. 2023ರ ವಿಧಾಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆಲುವ ಶತಸಿದ್ದ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

10 ವರ್ಷದಿಂದ ಹಾಲಿ ಶಾಸಕರ ಮೇಲೆ ಕ್ಷೇತ್ರದ ಜನರು ಇಟ್ಟಿದ್ದ ವಿಶ್ವಾಸ ಹುಸಿಯಾಗಿದೆ:
ಕಳೆದ 10 ವರ್ಷದಿಂದ ಹಾಲಿ ಶಾಸಕರ ಮೇಲೆ ಕ್ಷೇತ್ರದ ಜನರು ಇಟ್ಟಿದ್ದ ವಿಶ್ವಾಸ ಹುಸಿಯಾಗಿದೆ. ಬಂಗಾರಪೇಟೆ ಕ್ಷೇತ್ರದಲ್ಲಿ ಯಾವ ಅಭಿವೃದ್ಧಿಯೂ ಹಾಗಿಲ್ಲ ಎಂದು ಬೇಸತ್ತು ಈ ಬಾರಿ ಪರಿವರ್ತನೆ ಭಯಸಿದ್ದಾರೆ. ಒಂದು ಅವಕಾಶ ವಿದ್ಯಾವಂತ ಯುವಕನಿಗೆ ನೀಡಬೇಕು ಎಂದು ಜನರೇ ತೀರ್ಮಾನಿಸಿದ್ದಾರೆ. ನನ್ನ ಮೇಲೆ ಇಟ್ಟಿರುವ ಭರವಸೆಯನ್ನು ಈಡೇರಿಸುತ್ತೇನೆ. ಶಾಶ್ವತವಾಗಿ ಯುವಕ ಯುವತಿಯರಿಗೆ ಬಂಗಾರಪೇಟೆಯಲ್ಲಿ‌ ಕೈಗಾರಿಕೆಗಳನ್ನು ತಂದು ಉದ್ಯೋಗ ಸೃಷ್ಟಿಸಲಾಗುತ್ತದೆ ಎಂದರು.

ಮಾರ್ಚ್‌ 20 ರಂದು ಬಂಗಾರಪೇಟೆಯಲ್ಲಿ ಬೃಹತ್ ಜೆಡಿಎಸ್ ಸಮಾವೇಶ:

ಮಾರ್ಚ್ 20 ರಂದು ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶವನ್ನು ನಗರದ ಶ್ಯಾಮ್ ಆಸ್ಪತ್ರೆಯ ಖಾಲಿ ಮೈದಾನದಲ್ಲಿ ಆಯೋಜಿಸಲಾಗಿದ್ದು, ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೇರಿ ಹಲವು ಮುಖಂಡರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು 10 ಸಾವಿರ ಮಂದಿ ಭಾಗವಹಿಸಲಿದ್ದು, ಅಂದು ಬೈಕ್ ರ್ಯಾಲಿ, ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ಜೆಡಿಎಸ್ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಮಲ್ಲೇಶ್ ಮುನಿಸ್ವಾಮಿ ಮನವಿ ಮಾಡಿದರು.

Tags: bangarapetBJPCongress PartyJDSKolarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಸಿದ್ದರಾಮಯ್ಯ
Previous Post

Delhi Police issues A notice to Congress MP Rahul Gandhi : ʻಯುವತಿ ಮೇಲೆ ಲೈಂಗಿಕ ದೌರ್ಜನ್ಯ’ ಹೇಳಿಕೆ ವಿಚಾರ : ರಾಹುಲ್ ಗಾಂಧಿಗೆ ದೆಹಲಿ ಪೊಲೀಸರಿಂದ ನೋಟಿಸ್

Next Post

Fact Check : ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್ ಶಾಂತಿ​ ಪ್ರಶಸ್ತಿ.. ಸುಳ್ಳಿನ ಹಿಂದಿನ ಸತ್ಯ..

Related Posts

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
0

https://youtu.be/DaADq5Dowbg

Read moreDetails

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
Next Post
Fact Check : ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್ ಶಾಂತಿ​ ಪ್ರಶಸ್ತಿ.. ಸುಳ್ಳಿನ ಹಿಂದಿನ ಸತ್ಯ..

Fact Check : ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್ ಶಾಂತಿ​ ಪ್ರಶಸ್ತಿ.. ಸುಳ್ಳಿನ ಹಿಂದಿನ ಸತ್ಯ..

Please login to join discussion

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!