• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಕಿರುತೆರೆಯಲ್ಲಿ ಬರ್ತಿದೆ ʻವೀಕೆಂಡ್‌ ವಿತ್‌ ರಮೇಶ್‌ʼ… ಮೊದಲ ಸಾಧಕರು ಯಾರು..?

ಪ್ರತಿಧ್ವನಿ by ಪ್ರತಿಧ್ವನಿ
March 18, 2023
in ಸಿನಿಮಾ
0
ಕಿರುತೆರೆಯಲ್ಲಿ ಬರ್ತಿದೆ ʻವೀಕೆಂಡ್‌ ವಿತ್‌ ರಮೇಶ್‌ʼ… ಮೊದಲ ಸಾಧಕರು ಯಾರು..?
Share on WhatsAppShare on FacebookShare on Telegram

ಇನ್ಮೇಲೆ ವೀಕೆಂಡ್‌ ಟೈಮ್‌ನಲ್ಲಿ ಯಾವುದೇ ಪ್ಲ್ಯಾನ್‌ ಇಟ್ಟುಕೊಳ್ಬೇಡಿ.. ಜಸ್ಟ್‌ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮ ನೋಡಿ.. ಎಂಜಾಯ್‌ ಮಾಡಿ..  ಹೌದು.. ಕನ್ನಡ ಕಿರುತೆರೆಯ ನಂಬರ್‌ ಒನ್‌ ರಿಯಾಲಿಟಿ ಶೋ, ವೀಕೆಂಡ್‌ ವಿತ್‌ ರಮೇಶ್‌ನ 5ನೇ ಸೀಸನ್‌ ಯಾವಾಗ ಆರಂಭವಾಗುತ್ತೆ ಅಂತ ಪ್ರೇಕ್ಷಕರು ಕಾದುಕುಳಿತ್ತಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮದ ಪ್ರೋಮೋ ಹಂಚಿಕೊಂಡಿದ್ದ ಜೀ ಕನ್ನಡ ವಾಹಿನಿ, ಇದೀಗ ಕಾರ್ಯಕ್ರಮದ ಪ್ರಸಾರದ ದಿನಾಂಕವನ್ನ ಘೋಷಣೆ ಮಾಡಿದೆ. ಇದೇ ಮಾರ್ಚ್‌ 25ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ 9ಕ್ಕೆ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಕಾರ್ಯಕ್ರಮವನ್ನ ಎಂದಿನಂತೆ ಸ್ಯಾಂಡಲ್‌ವುಡ್‌ ನಟ ರಮೇಶ್‌ ಅರವಿಂದ್‌ ನಡೆಸಿಕೊಡಲಿದ್ದಾರೆ.

ADVERTISEMENT

ಸಾಧಕರ ಸಾಧನೆಯನ್ನು ಗುರುತಿಸಿ ಗೌರವಿಸುವ ವೀಕೆಂಡ್‌ ವಿತ್‌ ರಮೇಶ್‌ ಶೋನಲ್ಲಿ ಈ ಬಾರಿ ಸಿನಿಮಾ ಮಾತ್ರವಲ್ಲದೇ, ಸಾಮಾನ್ಯರಾಗಿದ್ದು ಜನಸೇವೆ ಮಾಡಿದವರು ಸಹ ಅತಿಥಿಗಳಾಗಿ ಬರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ನಟ ರಿಷಬ್‌ ಶೆಟ್ಟಿ, ಡಾಲಿ ಧನಂಜಯ್‌, ನಟಿ ರಮ್ಯಾ, ರಚಿತಾ ರಾಮ್‌, ಮಾಲಾಶ್ರೀ ಸೇರಿ ಇನ್ನೂ ಕೆಲವರನ್ನ ಈ ಬಾರಿ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮಕ್ಕೆ ಕರೆತರಬೇಕೆಂಬ ಒತ್ತಾಯ, ಸೋಶಿಯಲ್‌ ಮೀಡಿಯಾದಲ್ಲಿ ಕೇಳಿಬರ್ತಿದೆ. ಇವರಲ್ಲಿ ಎಷ್ಟು ಮಂದಿ, ಸಾಧಕರ ಕುರ್ಚಿ ಏರ್ತಾರೆ ಅಂತ ಕಾದು ನೋಡ್ಬೇಕಿದೆ.

Tags: #weekendwithramesh #television #show # march25th #zeekannada #kannada #kannadafilmindustry #ramesharavind #sandalwood #actor #pratidhvani #pratidhvanidigital #pratidhvaninews
Previous Post

Night Party in Shivamogga : ಶಿವಮೊಗ್ಗದಲ್ಲಿ ಮಹಿಳೆಯರ ನೈಟ್ ಪಾರ್ಟಿ ಮೇಲೆ‌ ಬಜರಂಗ ದಳ ಕಾರ್ಯಕರ್ತರ ದಾಳಿ

Next Post

ರೌಡಿ ಶೀಟರ್‌ ಸೈಲೆಂಟ್‌ ಸುನೀಲ ಅಧಿಕೃತವಾಗಿ ಬಿಜೆಪಿ ಸೇರ್ಪಡೆ..! : Rowdy Sheeter Silent Sunila Joins BJP

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025

Pratham: ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ .

July 3, 2025
Next Post
ರೌಡಿ ಶೀಟರ್‌ ಸೈಲೆಂಟ್‌ ಸುನೀಲ ಅಧಿಕೃತವಾಗಿ ಬಿಜೆಪಿ ಸೇರ್ಪಡೆ..! : Rowdy Sheeter Silent Sunila Joins BJP

ರೌಡಿ ಶೀಟರ್‌ ಸೈಲೆಂಟ್‌ ಸುನೀಲ ಅಧಿಕೃತವಾಗಿ ಬಿಜೆಪಿ ಸೇರ್ಪಡೆ..! : Rowdy Sheeter Silent Sunila Joins BJP

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada