• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಳ್ಳಿನ ಉರಿಗೌಡ, ನಂಜೇಗೌಡ ಮಾತು ಹಾಗಿರಲಿ ; ಜೀವಂತ ಬೇಯುತ್ತಿರುವ ಉರಿಗೌಡ, ನಂಜೇಗೌಡರ ಪಾಡೇನು?

ಪ್ರತಿಧ್ವನಿ by ಪ್ರತಿಧ್ವನಿ
March 18, 2023
in Top Story, ಇದೀಗ, ಕರ್ನಾಟಕ
0
ಸುಳ್ಳಿನ ಉರಿಗೌಡ, ನಂಜೇಗೌಡ ಮಾತು ಹಾಗಿರಲಿ ;  ಜೀವಂತ ಬೇಯುತ್ತಿರುವ ಉರಿಗೌಡ, ನಂಜೇಗೌಡರ ಪಾಡೇನು?
Share on WhatsAppShare on FacebookShare on Telegram

ಬೆಂಗಳೂರು: ಮಾ.18 : ಇತಿಹಾಸದಲ್ಲಿ ಇಲ್ಲದ ಉರಿಗೌಡ, ನಂಜೇಗೌಡ ಹೆಸರುಗಳನ್ನು ತಂದು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿ, ಜೀವಂತ ಇರುವ ಉರಿಗೌಡ, ನಂಜೇಗೌಡ ಅವರನ್ನು ಕೋಮು ದಳ್ಳುರಿಯಲ್ಲಿ ಬೆಯಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಉರಿಗೌಡ, ನಂಜೇಗೌಡ ಇದ್ದರೋ ಇಲ್ಲವೋ ಗೊತ್ತಿಲ್ಲ. ಜೀವಂತ ಬದುಕಿರುವ ಉರಿಗೌಡ, ನಂಜೇಗೌಡರ ಬಗ್ಗೆ ಯೋಚಿಸಬೇಕು ಎಂದು ರೈತರ ಕುರಿತಾಗಿ ಅವರು ಹೇಳಿದರು.

ಈ ವಿಚಾರ ಈಗ ಅಪ್ರಸ್ತುತ. ಒಂದು ಸಮಾಜ, ಇನ್ನೊಂದು ಸಮಾಜ ಅನುಮಾನದಿಂದ ನೋಡುವಂತಾಗಿದೆ. ಬಿಜೆಪಿ ನೈತಿಕತೆ ಉಳಿಸಿಕೊಳ್ಳದೆ ಇದನ್ನು ಎತ್ತಿಕಟ್ಟುತ್ತಿದೆ. ಇವರಿಗೆ ನೈತಿಕತೆ ಇಲ್ಲ. ಇದನ್ನು ಅವರಿಗೆ ಕೇಳಿದ್ದು ಯಾರು? ಅದರಿಂದ ಯಾರಿಗೆ ಏನಾಗಬೇಕಿದೆ? ಶ್ರೀ ಬಾಲಗಂಗಾಧರ ಸ್ವಾಮೀಜಿ ಹೆಸರಿದ್ದ ಜಾಗದಲ್ಲಿ ಇವರಿಬ್ಬರ ಹೆಸರನ್ನ ದ್ವಾರಕ್ಕೆ ಹಾಕಿದ್ದು ಅಕ್ಷಮ್ಯ ಅಪರಾಧ. ಯಾರೋ ಉಗಿದರು ಅಂತ ಬಳಿಕ ತೆಗೆದಿದ್ದಾರೆ. ಈ ಘಟನೆಯಿಂದ ಒಕ್ಕಲಿಗರ ಮತಗಳು ಬದಲಾಗಲ್ಲ. ಒಕ್ಕಲಿಗ ಮತ ಭದ್ರವಾಗಿದೆ ಎಂದರು ಕುಮಾರಸ್ವಾಮಿ ಅವರು.

ಇವೆರೆಡೂ ಹೆಸರುಗಳು ಕಾಲ್ಪನಿಕ ಅಷ್ಟೇ. ಈ ಇಬ್ಬರ ಹೆಸರಲ್ಲಿ ಸಿನಿಮಾ ಮಾಡಬಹುದು, ಹಣ ಮಾಡಬಹುದು ಅಷ್ಟೇ. ಬೇರೆ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದು ಅವರು ಕಿಡಿಕಾರಿದರು.

Tags: BJPBSYcmbommaiCongress PartyctraviHDKJDSnanjegowdaSiddaramiahTippu sulthanurigowdaಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್‌ ಟೀಕೆ ಬೆನ್ನಲ್ಲೇ ಸೈಲೆಂಟ್‌ ಸುನಿಲನ ಪ್ರಾಥಮಿಕ ಸದಸ್ಯತ್ವ ರದ್ದು ಪಡಿಸಿದ ಬಿಜೆಪಿ

Next Post

ಮಾ.26ಕ್ಕೆ ಮೈಸೂರಿನಲ್ಲಿ ಪಂಚರತ್ನ ಸಮಾರೋಪ : ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ ; ಹೆಚ್.ಡಿ.ಕುಮಾರಸ್ವಾಮಿ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಮಾ.26ಕ್ಕೆ ಮೈಸೂರಿನಲ್ಲಿ ಪಂಚರತ್ನ ಸಮಾರೋಪ :  ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ ; ಹೆಚ್.ಡಿ.ಕುಮಾರಸ್ವಾಮಿ

ಮಾ.26ಕ್ಕೆ ಮೈಸೂರಿನಲ್ಲಿ ಪಂಚರತ್ನ ಸಮಾರೋಪ : ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ ; ಹೆಚ್.ಡಿ.ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!