• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ

ಪ್ರತಿಧ್ವನಿ by ಪ್ರತಿಧ್ವನಿ
March 20, 2023
in ವಿದೇಶ
0
ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ
Share on WhatsAppShare on FacebookShare on Telegram

ಲಂಡನ್​ : ಬ್ರಿಟನ್​ನಲ್ಲಿರುವ ಭಾರತೀಯ ಹೈಕಮಿಷನ್​​ ಮೇಲೆ ಖಲಿಸ್ತಾನಿ ಪರ ಬೆಂಬಲಿಗರ ಗುಂಪೊಂದು ದಾಳಿ ಮಾಡಿ ಭಾರತದ ರಾಷ್ಟ್ರಧ್ವಜವನ್ನು ಕಿತ್ತೆಸೆದು ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ ಘಟನೆಯು ಭಾನುವಾರ ನಡೆದಿದೆ. ಈ ಘಟನೆ ಬಗ್ಗೆ ಭಾರತವು ತೀವ್ರ ಆಕ್ರೋಶವನ್ನು ಹೊರಹಾಕಿದ್ದರು ಬ್ರಿಟಿಷ್​ ಹೈಕಮಿಷನ್​ ಉಪ ಮುಖ್ಯಸ್ಥರನ್ನು ಕರೆಸಿ ಖಡಕ್​ ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿರುವ ಬ್ರಿಟಿಷ್​ ರಾಜತಾಂತ್ರಿಕರನ್ನು ಭೇಟಿ ಮಾಡಿ ಕಠಿಣ ನಿಲುವಿನ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ADVERTISEMENT

An Indian diplomat confronts a Khalistani clown, takes back the Indian flag pulled down by a mob that attacked the Indian High Commission in London to protest legal action taken against a militant Sikh secessionist in India.

A larger tricolour has now replaced the previous one. pic.twitter.com/1dG1AdhedH

— Sonam Mahajan (@AsYouNotWish) March 19, 2023

ತ್ರಿವರ್ಣ ಧ್ವಜವನ್ನು ಕೆಳಗಿಳಿಸಿ ಅವಮಾನ ಎಸಗಿದ ಬಗ್ಗೆ ಕಾರಣ ಕೇಳಿ ದೆಹಲಿಯಲ್ಲಿರುವ ಹೈಕಮಿಷನ್​ ಅಧಿಕಾರಿಯನ್ನು ಎಂಇಎಗೆ ಕರೆಯಿಸಲಾಗಿದೆ. ಪ್ರತಿಭಟನಕಾರರು ಹೈಕಮಿಷನ್​ ಪ್ರವೇಶಿಸಿದ್ದಾರ ಎಂದರೆ ಅಲ್ಲಿ ಭದ್ರತಾ ಲೋಪ ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಕಾರಣ ನೀಡಿ ಎಂದು ಬ್ರಿಟಿಷ್​ ರಾಜತಾಂತ್ರಿಕರನ್ನು ಕೇಂದ್ರ ವಿದೇಶಾಂಗ ಸಚಿವಾಲಯ ಪ್ರಶ್ನಿಸಿದೆ.

ಭಾನುವಾರ ಹಳಿ ಖಲಿಸ್ತಾನ ಧ್ವಜವನ್ನು ಹಿಡಿದ ಪುರುಷರ ಗುಂಪು ಹೈಕಮಿಷನ್​ ಕಟ್ಟಡದ ಮೇಲೇರಿ ತ್ರಿವರ್ಣ ಧ್ವಜವನ್ನು ಕೆಳಗಿಸಿದ್ದಾರೆ. ಲಂಡನ್​ನಲ್ಲಿ ಹೈಕಮಿಷನ್​ ಮೇಲೆ ನಡೆದ ದಾಳಿಯ ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರರು , ಬ್ರಿಟನ್​ನಲ್ಲಿರುವ ಭಾರತೀಯ ಹೈಕಮಿಷನ್​​​ ಮೇಲಿನ ದಾಳಿಯ ಬಳಿಕ ಈ ವಿಚಾರವನ್ನು ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್​​ ವಿರುದ್ಧ ಪ್ರತ್ಯೇಕತಾವಾದಿ ಹಾಗೂ ಉಗ್ರಗಾಮಿ ಚಟುವಟಿಕೆಗಳು ನಡೆದಿರುವ ಬಗ್ಗೆ ಭಾರತದಲ್ಲಿರುವ ಯುಕೆ ಹಿರಿಯ ರಾಜತಾಂತ್ರಿಕರನ್ನು ಕರೆಸಿ ಕಾರಣ ಕೇಳಲಾಗಿದೆ ಎಂದು ಹೇಳಿದ್ದಾರೆ.

Tags: Indian High CommissionKhalistaniKhalistani terroristslondontricolor flag
Previous Post

ಯುಗಾದಿ ಶುಭ ಮುಹೂರ್ತಕ್ಕೆ ಕಾಯುತ್ತಿದ್ದಾರೆ ಪಕ್ಷಾಂತರಿಗಳು..! ಇವರು ಜಂಪಿಂಗ್​ ಸ್ಟಾರ್ಸ್​.. They are Jumping Stars

Next Post

ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

May 4, 2026
Next Post
ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ

ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!