• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಬಾಕ್ಸ್‌ ಆಫೀಸ್‌ನಲ್ಲಿ ಕಬ್ಜ ಹವಾ.. ಚಿತ್ರತಂಡದಿಂದ ಸೆಲೆಬ್ರೇಷನ್‌..!

ಪ್ರತಿಧ್ವನಿ by ಪ್ರತಿಧ್ವನಿ
March 20, 2023
in ಸಿನಿಮಾ
0
ʼಕೆ ಜಿ ಎಫ್ʼ ,  ʼಕಾಂತಾರ ʼ ಚಿತ್ರಗಳ ನಂತರ ಭಾರತದಾದ್ಯಂತ ಕನ್ನಡದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದ “ಕಬ್ಜ”..  KABZAA ‘Box Office’ Collection..!
Share on WhatsAppShare on FacebookShare on Telegram

ರಿಯಲ್‌ ಸ್ಟಾರ್‌ ಉಪೇಂದ್ರ, ಕಿಚ್ಚ ಸುದೀಪ್‌, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ನಟನೆಯ ಕಬ್ಜ ಸಿನಿಮಾ, ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮಾರ್ಚ್‌ 17ರಂದು ಸ್ಯಾಂಡಲ್‌ವುಡ್‌ ಪರಮಾತ್ಮ, ಪವರ್‌ಸ್ಟಾರ್‌ ಪುನೀತ್‌ರಾಜ್‌ಕುಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ, ವಿಶ್ವದಾದ್ಯಂತ ತೆರೆಕಂಡ ʻಕಬ್ಜʼ ಸಿನಿಮಾ, ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡಿದೆ. ಬಿಡುಗಡೆಯಾದ ಮೊದಲ ದಿನವೇ ವಿಶ್ವದಾದ್ಯಂತ 54 ಕೋಟಿ ಕಲೆಕ್ಷನ್‌ ಮಾಡಿದ್ದ ಚಿತ್ರ, ಎರಡನೇ ದಿನ 100 ಕೋಟಿ ಗಳಿಕೆ ಕಂಡು ಮುನ್ನುಗ್ಗುತ್ತಿದೆ.

ADVERTISEMENT

ನಿರ್ದೇಶಕ ಆರ್‌.ಚಂದ್ರುರವರ ಕನಸಿನ ಕೂಸಾದ ʻಕಬ್ಜʼ ಸಿನಿಮಾ, ಬಾಕ್ಸ್‌ ಆಫೀಸ್‌ನ್ನ ಕಬ್ಜ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಹಿನ್ನೆಲೆ ನಿನ್ನೆ ಚಿತ್ರತಂಡ ಖಾಸಗಿ ಹೋಟೆಲ್‌ ಒಂದರಲ್ಲಿ ಸಕ್ಸಸ್‌ ಮೀಟ್‌ ಮಾಡಿತ್ತು. ʻಕಬ್ಜʼ ಸಿನಿಮಾ ಯಶಸ್ಸಿನತ್ತ ಸಾಗುತ್ತಿರೋದನ್ನ ನೋಡಿ ಚಿತ್ರತಂಡ, ಕೇಕ್‌ ಕತ್ತರಿಸಿ ಸಂಭ್ರಮಿಸಿದೆ. ಕಬ್ಜ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಇನ್ನೂ ಹೆಚ್ಚು ಕಲೆಕ್ಷನ್‌ ಮಾಡುವ ನಿರೀಕ್ಷೆ ಇದ್ದು, ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ

Previous Post

ಸುಮಲತಾ ಬಿಜೆಪಿಗೆ ಬೆಂಬಲ, ಈ ವಾರದಲ್ಲೇ ಶಿವರಾಮೇಗೌಡ ಬಿಜೆಪಿ ಸೇರ್ಪಡೆ :ಮಂಡ್ಯದಲ್ಲಿ ಜೆಡಿಎಸ್​ಗೆ ಈ ಬಾರಿ ಸಂಕಷ್ಟ..?

Next Post

ಉರಿಗೌಡ-ನಂಜೇಗೌಡ: ಬಿಜೆಪಿಯ ರಾಜಕೀಯ ಲೆಕ್ಕಾಚಾರ ಬುಡಮೇಲುಗೊಳಿಸುತ್ತಿರುವ ಒಕ್ಕಲಿಗರು.!

Related Posts

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್
ಸಿನಿಮಾ

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

by ಪ್ರತಿಧ್ವನಿ
April 7, 2026
0

ಸ್ಯಾಂಡಲ್‌ವುಡ್‌ನಲ್ಲಿ ಹರಿದಾಡುತ್ತಿದ್ದ ಗಾಸಿಪ್‌ಗೆ ನಟಿ ಸುಧಾರಾಣಿ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದು ಗಮನ ಸೆಳೆದಿದೆ. ನಟ ಶಿವರಾಜ್ ಕುಮಾರ್ ಅವರನ್ನು ಮದುವೆಯಾಗಲು ಸುಧಾರಾಣಿ ಮುಂದಾಗಿದ್ದರು ಎಂಬ ಸುದ್ದಿ...

Read moreDetails
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

April 6, 2026
ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

April 5, 2026
ಆಕ್ಷೇಪಾರ್ಹ ಹೇಳಿಕೆ ; ರಾಹುಲ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಮುಖ್ಯ ಮಂತ್ರಿ ಯೋಗಿ ಆದಿತ್ಯ ನಾಥ್‌….

ಬಾಲಿವುಡ್​ ಸಿನಿಮಾಗಳಿಗೆ ಯೋಗಿ ಆದಿತ್ಯನಾಥ್ ಎಚ್ಚರಿಕೆ

April 5, 2026
“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

April 4, 2026
Next Post
ಉರಿಗೌಡ-ನಂಜೇಗೌಡ: ಬಿಜೆಪಿಯ ರಾಜಕೀಯ ಲೆಕ್ಕಾಚಾರ ಬುಡಮೇಲುಗೊಳಿಸುತ್ತಿರುವ ಒಕ್ಕಲಿಗರು.!

ಉರಿಗೌಡ-ನಂಜೇಗೌಡ: ಬಿಜೆಪಿಯ ರಾಜಕೀಯ ಲೆಕ್ಕಾಚಾರ ಬುಡಮೇಲುಗೊಳಿಸುತ್ತಿರುವ ಒಕ್ಕಲಿಗರು.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada