• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಹಿಂದುತ್ವ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಟ ಚೇತನ್​ ಅಂಹಿಸಾ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
March 21, 2023
in ಇದೀಗ, ಸಿನಿಮಾ
0
ಹಿಂದುತ್ವ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಟ ಚೇತನ್​ ಅಂಹಿಸಾ ಬಂಧನ
Share on WhatsAppShare on FacebookShare on Telegram

ಬೆಂಗಳೂರು : ಸ್ಯಾಂಡಲ್​ವುಡ್​ ನಟ ಆ ದಿನಗಳು ಖ್ಯಾತಿಯ ಚೇತನ್​ ಅಂಹಿಸಾ ಇತ್ತೀಚಿನ ದಿನಗಳಲ್ಲಿ ತಮ್ಮ ಸಿನಿಮಾಗಳಿಗಿಂತ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಹೆಚ್ಚು ಸುದ್ದಿಯಲ್ಲಿರ್ತಾರೆ. ಹಿಂದುತ್ವ ವಿರೋಧಿ ಹೇಳಿಕೆಗಳನ್ನು ನೀಡಿ ಚೇತನ್​ ವಿವಾದಕ್ಕೆ ಸಿಲುಕೋದು ಕಾಮನ್​ ಆಗಿಬಿಟ್ಟಿದೆ. ಇದೀಗ ನಟ ಚೇತನ್​ ಅಂಹಿಸಾರನ್ನು ನಗರದ ಶೇಷಾದ್ರಿಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಹಿಂದುತ್ವದ ವಿಚಾರವಾಗಿ ಸೋಶಿಯಲ್​ ಮೀಡಿಯಾದಲ್ಲಿ ನಟ ಚೇತನ್​ ನಾಲಗೆ ಹರಿಬಿಟ್ಟಿದ್ದಾರೆ. ಈ ಸಂಬಂಧ ಚೇತನ್​ ಅಂಹಿಸಾ ವಿರುದ್ಧ ಹಿಂದೂ ಪರ ಸಂಘಟನೆಗಳಿಂದ ಪ್ರಕರಣ ದಾಖಲಾಗಿತ್ತು. ಇದೇ ಕಾರಣಕ್ಕೆ ಇಂದು ನಟ ಚೇತನ್​ ಅಂಹಿಸಾರನ್ನು ಶೇಷಾದ್ರಿಪುರಂ ಠಾಣಾ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ನಟ ಚೇತನ್​ ವಿರುದ್ಧ ಭಾರತೀಯ ದಂಡ ಸಂಹಿತೆ 295 ಎ, 505 ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ನಟ ಚೇತನ್​ರನ್ನು ನ್ಯಾಯಾಲಯದ ಎದುರು ಹಾಜರು ಪಡಿಸಿದ್ದಾರೆ. ಹಿಂದೂ ಪರ ಸಂಘಟನೆಗಳು ನೀಡಿದ ದೂರನ್ನು ಆಧರಿಸಿ ಶೇಷಾದ್ರಿಪುರಂ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದೆ.

Tags: Chetan AmhisaChetan's arrestsandalwood
Previous Post

ಆರ್​ಸಿಬಿ ಪಂದ್ಯದ ಟಿಕೆಟ್​ ಖರೀದಿಗೆ ಮುಗಿಬಿದ್ದ ಫ್ಯಾನ್ಸ್​ : ಚಿನ್ನಸ್ವಾಮಿ ಕ್ರೀಡಾಂಗಣದ ಟಿಕೆಟ್​​ ಬಹುತೇಕ ಸೋಲ್ಡ್​ ಔಟ್​

Next Post

ನಟ ಚೇತನ್​ ಅಂಹಿಸಾಗೆ 14 ದಿನಗಳ ನ್ಯಾಯಾಂಗ ಬಂಧನ

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ನಟ ಚೇತನ್​ ಅಂಹಿಸಾಗೆ 14 ದಿನಗಳ ನ್ಯಾಯಾಂಗ ಬಂಧನ

ನಟ ಚೇತನ್​ ಅಂಹಿಸಾಗೆ 14 ದಿನಗಳ ನ್ಯಾಯಾಂಗ ಬಂಧನ

Please login to join discussion

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!