• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ಚೇತನ್​ ಅಂಹಿಸಾಗೆ 14 ದಿನಗಳ ನ್ಯಾಯಾಂಗ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
March 21, 2023
in Top Story, ಇದೀಗ, ಕರ್ನಾಟಕ
0
ನಟ ಚೇತನ್​ ಅಂಹಿಸಾಗೆ 14 ದಿನಗಳ ನ್ಯಾಯಾಂಗ ಬಂಧನ
Share on WhatsAppShare on FacebookShare on Telegram

ಬೆಂಗಳೂರು : ಹಿಂದುತ್ವ ವಿರೋಧಿ ಹೇಳಿಕೆಯನ್ನು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿ ಬಂಧನಕ್ಕೊಳಗಾಗಿದ್ದ ನಟ ಆ ದಿನಗಳು ಚೇತನ್​ಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. ಶೇಷಾದ್ರಿಪುರಂ ಪೊಲೀಸ್​ ಠಾಣೆಯಲ್ಲಿ ಬಂಧನಕ್ಕೊಳಗಾಗಿದ್ದ ನಟ ಚೇತನ್​ರನ್ನು ಇಂದು ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶವನ್ನು ಹೊರಡಿಸಿದೆ.

ADVERTISEMENT


ನಟ ಚೇತನ್​ ಅಂಹಿಸಾ ಸಂಘಪರಿವಾರಗಳ ಕುರಿತಂತೆ ಅವಹೇಳನಕಾರಿಯಾಗಿ ಪೊಸ್ಟ್​ ಮಾಡಿದ್ದರು. ಈ ಸಂಬಂಧ ಹಿಂದೂ ಪರ ಕಾರ್ಯಕರ್ತ ಶಿವಕುಮಾರ್​ ಎಂಬವರು ದೂರು ನೀಡಿದ್ದರು. ಈ ದೂರನ್ನು ಆಧರಿಸಿದ ಶೇಷಾದ್ರಿಪುರಂ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದರು. ಇಂದು ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು .


ಇನ್ನು ಈ ಎಲ್ಲದರ ನಡುವೆ ನಟ ಚೇತನ್​​ಗೆ ಜಾಮೀನು ನೀಡಬೇಕೆಂದು ಕೋರಿ ಚೇತನ್​ ಪರ ವಕೀಲ ಕೆ. ಬಾಲನ್​​ ಅರ್ಜಿ ಸಲ್ಲಿಕೆ ಮಾಡಿದ್ದು ಆಕ್ಷೇಪಣಾ ಅರ್ಜಿ ಸಲ್ಲಿಸಲು ಇಂದು ಅವಕಾಶ ನೀಡಲಾಗಿದೆ. ಪತಿ ಚೇತನ್​​ರನ್ನು ಬಂಧಿಸಿರುವ ಬಗ್ಗೆ ಪತ್ನಿ ಮೇಘನಾ ಪ್ರತಿಕ್ರಿಯೆ ನೀಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವನ್ನು ಪ್ರಶ್ನೆ ಮಾಡುವ ಅಧಿಕಾರವಿದೆ. ಪೊಲೀಸ್​, ಜಡ್ಜ್​​, ಪ್ರಧಾನಿ ಹೀಗೆ ಯಾರನ್ನ ಬೇಕಿದ್ದರೂ ಪ್ರಶ್ನೆ ಮಾಡಬಹುದು. ಚೇತನ್​ ಯಾವುದೇ ರೀತಿಯ ಆಕ್ಷೇಪಾರ್ಹ ಪದ ಬಳಕೆ ಮಾಡಿಲ್ಲ ಎಂದು ಪತಿ ಪರ ಬ್ಯಾಟ್​ ಬೀಸಿದ್ದಾರೆ.

Tags: Anti-Hindu statementChetan AmhisasandalwoodSeshadripuram Police Station
Previous Post

ಹಿಂದುತ್ವ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಟ ಚೇತನ್​ ಅಂಹಿಸಾ ಬಂಧನ

Next Post

ರಾಹುಲ್ ಗಾಂಧಿ ಭೇಟಿ : ಯಾವುದೇ ಪರಿಣಾಮ ಬೀರಿಲ್ಲ..! Rahul Gandhi’s visit: No effect..!

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ರಾಹುಲ್ ಗಾಂಧಿ ಭೇಟಿ : ಯಾವುದೇ ಪರಿಣಾಮ ಬೀರಿಲ್ಲ..! Rahul Gandhi’s visit: No effect..!

ರಾಹುಲ್ ಗಾಂಧಿ ಭೇಟಿ : ಯಾವುದೇ ಪರಿಣಾಮ ಬೀರಿಲ್ಲ..! Rahul Gandhi's visit: No effect..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada