• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

42 ದಿನದ ಜನಜಾತ ಶಿಶುವನ್ನ ಕಳವುಮಾಡಿ ಸಿಕ್ಕಿಬಿದ್ದ ಕಳ್ಳಿ..!

Any Mind by Any Mind
March 25, 2023
in Top Story, ರಾಜಕೀಯ
0
42 ದಿನದ ಜನಜಾತ ಶಿಶುವನ್ನ ಕಳವುಮಾಡಿ ಸಿಕ್ಕಿಬಿದ್ದ ಕಳ್ಳಿ..!
Share on WhatsAppShare on FacebookShare on Telegram

ಬೆಂಗಳೂರು :ಮಾ.25: ನವಜಾತ ಶಿಶುವನ್ನ ಕದ್ದೊಯ್ದಿರುವ ಘಟನೆ ಬೆಂಗಳೂರಿನ ಕಲಾಸಿಪಾಳ್ಯದ ದುರ್ಗಮ್ಮ ಬೀದಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ಮಗುವಿಗೆ ಹಾಲುಣಿಸಿ ಮಲಗಿಸಿ ತಾಯಿ ಕೂಡ ಮಲಗಿದ್ದಳು,ಈ ವೇಳೆ ಅಪರಿಚಿತ ಮಹಿಳೆಯೊಬ್ಬರು ಮನೆಗೆ ನುಗ್ಗಿ ಮಗುವನ್ನು ಕದ್ದೊಯ್ದಿದ್ದಾಳೆ. ಫಾರ್ಹಿನ್‌ ಎಂಬಾಕೆಯ ಮಗು ಜೊತೆ ಮೊಬೈಕ್‌ ಕೂಡ ಕಳವು ಮಾಡಿದ್ದ ಅಪರಿಚಿತ ಮಹಿಳೆ, ಮಧ್ಯಾಹ್ನ ೧೨ ಗಂಟೆ ಸುಮಾರಿಗೆ ಸಿಕ್ಕಿಬಿದ್ದಿದ್ದಾಳೆ.

ADVERTISEMENT

ಕಳ್ಳಿ ಸಿಕ್ಕಿದ್ದು ಹೇಗೆ..


ಮಾಗಡಿ ರಸ್ತೆಯ ರೈಲ್ವೆ ಕ್ವಾಟ್ರಸ್‌ ಬಳಿ ಅನುಮಾನಸ್ಪದವಾಗಿ ಈ ಮಹಿಳೆ ಓಡಾಡುತ್ತಿರುವುದನ್ನ ಗಮನಿಸಿದ ಸ್ಥಳೀಯರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಕಲಾಸಿಪಾಳ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಹೊರಬಿದ್ದಿದೆ. ಮುಳಬಾಗಿಲು ಮೂಲದ ನಂದಿನಿ ಅಲಿಯಾಸ್‌ ಆಯೆಷಾ ಮಗು ಕದ್ದ ಮಹಿಳೆ. ಈಗೆ ಶಿವಾಜಿನಗರದಲ್ಲಿ ವಾಸವಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಪೊಲೀಸರು ರಕ್ಷಣೆ ಮಾಡಿ ಪೋಷಕರಿಗೆ ಒಪ್ಪಿಸಿದ್ದಾರೆ. ಈ ಕುರಿತು ಕಲಾಸಿ ಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: bengalorepoliceCongress PartyKalasipalyamagukalliNandiniShivajinagara
Previous Post

ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ!

Next Post

ಸಿ.ಟಿ ರವಿ ಮಾತು ಹಿಡಿತ ತಪ್ಪುತ್ತಿರೋದಕ್ಕೆ ಕಾರಣ ಏನು..?

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
ಸಿ.ಟಿ ರವಿ ಮಾತು ಹಿಡಿತ ತಪ್ಪುತ್ತಿರೋದಕ್ಕೆ ಕಾರಣ ಏನು..?

ಸಿ.ಟಿ ರವಿ ಮಾತು ಹಿಡಿತ ತಪ್ಪುತ್ತಿರೋದಕ್ಕೆ ಕಾರಣ ಏನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada