• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಣಂತಿ ನಿಗೂಢ ಸಾವು ಪ್ರಕರಣ ಭೇದಿಸಿದ ಖಾಕಿ : ಹೆತ್ತ ತಾಯಿ, ಸಹೋದರ ಅರೆಸ್ಟ್​

ಪ್ರತಿಧ್ವನಿ by ಪ್ರತಿಧ್ವನಿ
March 27, 2023
in Top Story, ಕರ್ನಾಟಕ
0
ಬಾಣಂತಿ ನಿಗೂಢ ಸಾವು ಪ್ರಕರಣ ಭೇದಿಸಿದ ಖಾಕಿ : ಹೆತ್ತ ತಾಯಿ, ಸಹೋದರ ಅರೆಸ್ಟ್​
Share on WhatsAppShare on FacebookShare on Telegram

ಕೊಪ್ಪಳ : ನಿಧಿಗಾಗಿ ನರಬಲಿ ಕೊಡಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಟ್ವಿಸ್ಟ್​ ಸಿಕ್ಕಿದ್ದು ಬಾಣಂತಿಯ ನಿಗೂಢ ಸಾವಿನ ಅಸಲಿ ಕೊಲೆಗಾರರನ್ನು ಪತ್ತೆ ಮಾಡುವಲ್ಲಿ ಕೊಪ್ಪಳ ಮುನೀರಾಬಾದ್​ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಣಂತಿಯ ಸ್ವಂತ ತಾಯಿ ಹಾಗೂ ಸಹೋದರನೇ ಈ ಕೃತ್ಯ ಎಸಗಿದ್ದು ತನಿಖೆಯಲ್ಲಿ ಪ್ರಕರಣದ ಅಸಲಿಯತ್ತು ಬಯಲಾಗಿದೆ.

ADVERTISEMENT

ಮಾರ್ಚ್​ 21ನೇ ತಾರೀಖಿನಿಂದ ನೇತ್ರಾವತಿ ಎಂಬ ಹೆಸರಿನ ಒಂದೂವರೆ ತಿಂಗಳ ಬಾಣಂತಿಯು ಅರೆಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಕೊಪ್ಪಳ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಇಂತಹದ್ದೊಂದು ಬೆಚ್ಚಿ ಬೀಳಿಸುವ ಘಟನೆ ಸಂಭವಿಸಿತ್ತು, ಅಂದು ಯುಗಾದಿ ಅಮಾವಾಸ್ಯೆ ಬೇರೆ ಆಗಿದ್ದರಿಂದ ನಿಧಿಯ ಆಸೆಗಾಗಿ ಯಾರೋ ಬಾಣಂತಿಯನ್ನು ಕೊಲೆಗೈದಿದ್ದಾರೆ ಎಂದು ಗ್ರಾಮಸ್ಥರು ಮಾತನಾಡಿಕೊಂಡಿದ್ದರು.


ತವರು ಮನೆಯ ಸಮೀಪದಲ್ಲೇ ಇದ್ದ ಜಮೀನಿನಲ್ಲಿ ನೇತ್ರಾವತಿ ಶವ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರಿಗೆ ಕೆಲವೊಂದು ಮಹತ್ವದ ಸುಳಿವು ಕೂಡ ಸಿಕ್ಕಿದ್ದವು. ಈ ಸುಳಿವು ಬೆನ್ನತ್ತಿ ಹೊರಟ ಪೊಲೀಸರಿಗೆ ನೇತ್ರಾವತಿ ತಾಯಿ ಕನಕಮ್ಮ ಹಾಗೂ ಸಹೋದರ ಮಾರುತಿ ನಡವಳಿಕೆ ಮೇಲೆ ಅನುಮಾನ ಮೂಡಿತ್ತು.


ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಮಾರುತಿ ಹಾಗೂ ಕನಕಮ್ಮ ಅಸಲಿ ಸತ್ಯ ಬಟಾ ಬಯಲಾಗಿದೆ. ಆಸ್ಪತ್ರೆಯಲ್ಲಿ ಹೆರಿಗೆ ಖರ್ಚು ಹಾಗೂ ಬಂಗಾರ ಕೊಡುವ ವಿಚಾರದಲ್ಲಿ ಜಗಳ ಏರ್ಪಟ್ಟಿತ್ತು. ಇದೇ ಮನಸ್ತಾಪ ಮುಂದುವರಿದು ಕನಕಮ್ಮ ಹಾಗೂ ಮಾರುತಿ ನೇತ್ರಾವತಿಯನ್ನು ಕೊಲೆ ಮಾಡಿದ್ದಾರೆ, ಅನುಮಾನ ಬರಬಾರದೆಂದು ಆಕೆಯ ಶವವನ್ನು ಸುಡಲು ಯತ್ನಿಸಿದ್ದರು ಎಂದು ತನಿಖೆ ವೇಳೆ ಆರೋಪಿಗಳು ಸತ್ಯ ಬಾಯ್ಬಿಟ್ಟಿದ್ದಾರೆ. ಆರೋಪಿಗಳನ್ನು ಸದ್ಯ ನ್ಯಾಯಾಂಗ ವಶದಲ್ಲಿ ಇರಿಸಲಾಗಿದೆ.

Tags: Koppalamother's murderMunirabadwoman's death
Previous Post

ಮಾರ್ಚ್‌ 30ಕ್ಕೆ ʻಗುರುದೇವ್‌ ಹೊಯ್ಸಳʼ ಅದ್ಧೂರಿ ಬಿಡುಗಡೆ

Next Post

ಅಂಬಿ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ..!

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಅಂಬಿ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ..!

ಅಂಬಿ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada