• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಸ್ಮಾರಕ ಉದ್ಘಾಟನೆ

ಪ್ರತಿಧ್ವನಿ by ಪ್ರತಿಧ್ವನಿ
March 28, 2023
in ಸಿನಿಮಾ
0
ಅಂಬರೀಶ್ ಅವರು ಸಹಜವಾಗಿ ಬದುಕು ನಡೆಸಿದರು ; ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ, ಕನ್ನಡ ಚಿತ್ರರಂಗದ ಹಿರಿಯ ನಟ ರೆಬಲ್‌ ಸ್ಟಾರ್‌ ಅಂಬರೀಶ್‌ ಅವರ ಸ್ಮಾರಕ ಲೋಕಾರ್ಪಣೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಅಂಬಿ ಸ್ಮಾರಕವನ್ನು ಉದ್ಘಾಟಿಸಿದ್ರು. ಜೊತೆಗೆ ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ ರೇಸ್‌ ಕೋರ್ಸ್‌ ರಸ್ತೆಗೆ ʻರೆಬಲ್‌ ಸ್ಟಾರ್‌ ಡಾ.ಎಂ.ಹೆಚ್.‌ಅಂಬರೀಷ್‌ ರಸ್ತೆʼ ನಾಮಪಲಕವನ್ನ ಅನಾವರಣಗೊಳಿಸಿದ್ರು.

ADVERTISEMENT

ಈ ವೇಳೆ ಮಾತ್ನಾಡಿದ ಸಿಎಂ ಬೊಮ್ಮಾಯಿ, ʼಕರ್ನಾಟಕದ ರೆಬಲ್‌ ಸ್ಟಾರ್‌, ಎಲ್ಲರ ಮನಸ್ಸನ್ನ ಗೆದ್ದ ನೇರ, ದಿಟ್ಟ ಅಂಬರೀಶ್‌ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿʼ ಅಂತ ಹೇಳಿದ್ರು. ರೇಸ್‌ ಕೋರ್ಸ್‌ ರಸ್ತೆಯಲ್ಲಿ ಅಂಬರೀಶ್‌ ಹೆಚ್ಚಾಗಿ ಓಡಾಡ್ತಿದ್ರು. ಅವರ ಅಭಿಮಾನಿಗಳ ಒತ್ತಾಸೆ ಮೇರೆಗೆ ಅಂಬಿ ಅವರ ಹೆಸರು ಇಟ್ಟಿದ್ದೇವೆ. ಅಂಬರೀಶ್‌ ಅವರದ್ದು ರೀಲ್‌ & ರಿಯಲ್‌ ಲೈಫ್‌ನಲ್ಲೂ ಒಂದೇ ವ್ಯಕ್ತಿತ್ವ. ಕಾವೇರಿ ವಿಚಾರ ಬಂದಾಗ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟವರು. ಅಧಿಕಾರ ಅವರನ್ನು ಹುಡುಕಿಕೊಂಡು ಹೋಗುತ್ತಿತ್ತುʼ ಅಂತ ಸಿಎಂ ಬೊಮ್ಮಾಯಿ ಹೇಳಿದ್ರು. ಇನ್ನು ಈ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್, ಅಭಿಷೇಕ್‌ ಅಂಬರೀಶ್, ನಟ ರಾಘವೇಂದ್ರ ರಾಜ್‌ ಕುಮಾರ್‌, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಚಿನ್ನೇಗೌಡ ಭಾಗಿಯಾಗಿದ್ರು.

ಇನ್ನು ಅಂಬರೀಶ್‌ರವರ ಸ್ಮಾರಕ ಉದ್ಘಾಟನೆ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ‘ಅಂಬರೀಶ್​ ಅವರ ನೆನಪು ಸದಾ ಕಾಲ ಇರುತ್ತೆ. ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವವನು ಸಾಧಕ. ಹೀಗೆ ಅಂಬರೀಶ್​ ಸಾವಿನ ನಂತರವೂ ಬದುಕುತ್ತಿದ್ದಾರೆ. ಅವರ ಸವಿ ನೆನಪಿಗಾಗಿ ಈ ಸ್ಮಾರಕ, ಮ್ಯೂಸಿಯಂ ನಿರ್ಮಾಣಕ್ಕೆ ಅನುದಾನ ನೀಡಲಾಯಿತು. ಇಂದು ಉದ್ಘಾಟನೆ ಮಾಡಿದ್ದು ಸಂತಸ ತಂದಿದೆ’ ಎಂದು ಹೇಳಿದ್ರು.

Tags: #ambarish #rebalstar #kannadafilmindustry #bangalore #kanteeravastudio #cm #basavarajabommai #evening #pratidhvani #pratidhvanidigital #pratidhvaninews
Previous Post

ರಾಹುಲ್ಅನರ್ಹತೆಯೂ ಅಧಿಕಾರ ರಾಜಕಾರಣದ ವ್ಯತ್ಯಯಗಳೂ.. ಪ್ರಜಾಪ್ರಭುತ್ವ ವ್ಯವಸ್ಥೆಯ ತಳಪಾಯ ಶಿಥಿಲವಾಗುತ್ತಿರುವುದು ಭವಿಷ್ಯದ ಭಾರತಕ್ಕೆ ಒಳಿತಲ್ಲ..!

Next Post

ಯಾರೇ ಹಣ ಕೊಟ್ರು ತಗೋರಿ ಆದ್ರೆ.. ವೋಟ್‌ ಮಾತ್ರ ಎಎಪಿ ಹಾಕಿ : ನಟ ಟೆನ್ನಿಸ್‌ ಕೃಷ್ಣ

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
ಯಾರೇ ಹಣ ಕೊಟ್ರು ತಗೋರಿ ಆದ್ರೆ.. ವೋಟ್‌ ಮಾತ್ರ ಎಎಪಿ ಹಾಕಿ : ನಟ ಟೆನ್ನಿಸ್‌ ಕೃಷ್ಣ

ಯಾರೇ ಹಣ ಕೊಟ್ರು ತಗೋರಿ ಆದ್ರೆ.. ವೋಟ್‌ ಮಾತ್ರ ಎಎಪಿ ಹಾಕಿ : ನಟ ಟೆನ್ನಿಸ್‌ ಕೃಷ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada