• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ : ಮೇ 10ರಂದು ಚುನಾವಣೆ, 13ಕ್ಕೆ ಫಲಿತಾಂಶ

ಪ್ರತಿಧ್ವನಿ by ಪ್ರತಿಧ್ವನಿ
March 29, 2023
in ಇದೀಗ, ಕರ್ನಾಟಕ, ರಾಜಕೀಯ
0
ಸುದ್ದಿಗೋಷ್ಠಿ ಕರೆದ ಕೇಂದ್ರ ಚುನಾವಣಾ ಆಯೋಗ : ಇಂದೇ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ
Share on WhatsAppShare on FacebookShare on Telegram

ರಾಜ್ಯದ ಜನತೆ ಅತ್ಯಂತ ಕುತೂಹಲದಿಂದ ಕಾಣುತ್ತಿದ್ದ ರಾಜ್ಯ ವಿಧಾನಸಭಾ ಚುನಾವಣೆಗೆ ಕೊನೆಗೂ ದಿನಾಂಕ ಫಿಕ್ಸ್​ ಆಗಿದೆ . ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ರಾಜೀವ್​ ಕುಮಾರ್​ ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದೆ ಎಂದು ಘೋಷಿಸಿದ್ದಾರೆ, ಮೇ 13ರಂದು ರಾಜ್ಯ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ.

ADVERTISEMENT

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ ವಾಗಿದೆ. ಏಪ್ರಿಲ್​ 21ರಂದು ನಾಮಪತ್ರ ಪರಿಶೀಲನೆಗೆ ಕೊನೆಯ ದಿನಾಂಕವಾಗಿದೆ, ಏಪ್ರಿಲ್ 24 ನಾಮಪತ್ರ ವಾಪಸ್​ ಪಡೆಯಲು ಕೊನೆಯ ದಿನಾಂಕವಾಗಿದೆ. ಇಂದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ರಾಜೀವ್​ ಕುಮಾರ್​, 2023ರ ಮೇಲ 24ರಂದು ಕರ್ನಾಟಕದ 15ನೇ ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳಲಿದೆ, ಹೀಗಾಗಿ ನಾವು ಮೇ 23ರ ಒಳಗಾಗಿ ಹೊಸ ಸರ್ಕಾರವನ್ನು ರಚನೆ ಮಾಡೋಕೆ ಅವಕಾಶ ಮಾಡಿಕೊಡಬೇಕಾಗಿದೆ. ಪ್ರಾಕೃತಿಕವಾಗಿ ವೈವಿಧ್ಯವನ್ನು ಹೊಂದಿರುವಂತಹ ಕರ್ನಾಟಕಕ್ಕೆ ನಾವು ಒಂದೇ ಹಂತದಲ್ಲಿ ಚುನಾವಣೆ ಮಾಡಲು ನಿರ್ಧರಿಸಿದ್ದೇವೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳಲಿದೆ. ಈ ಬಾರಿ ವಿಶೇಷ ಎಂಬಂತೆ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡೋಕೆ ಅವಕಾಶ ಮಾಡಿಕೊಡುತ್ತಿದ್ದೇವೆ. ಇದು ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದು. ಇವರಲ್ಲಿ ಪುರುಷ ಮತದಾರರ ಸಂಖ್ಯೆ 2 ಕೋಟಿ 62 ಲಕ್ಷ ಹಾಗೂ ಮಹಿಳಾ ಮತದಾರರ ಸಂಖ್ಯೆ 2 ಕೋಟಿ 59 ಲಕ್ಷ ಇದೆ. 4699 ತೃತೀಯ ಲಿಂಗಿ ಮತದಾರರು ಇದ್ದಾರೆ ಹಾಗೂ 12.11 ಲಕ್ಷ ಯುವ ಮತದಾರರು ಇದ್ದಾರೆ. ರಾಜ್ಯದಲ್ಲಿ ಜೇನುಕುರುಬ ಮತ್ತು ಕಾಡುಕುರುಬ ಎಂಬ ಎರಡು ಜನಾಂಗಕ್ಕೆ ಪ್ರತ್ಯೇಕ ಬೂತ್​ ವ್ಯವಸ್ಥೆ ಮಾಡಲಾಗುತ್ತೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Tags: BJPCentral Election CommissionCode of ConductCongress PartyDelhiState assembly electionsಬಿಜೆಪಿ
Previous Post

ಅಪ್ಪ ಧ್ರುವನಾರಾಯಣ್ ಫೋಟೋ ಮುಂದೆ ದರ್ಶನ್ ಕಣ್ಣೀರು | DHRUVA NARAYAN | SIDDARAMAIAH | DARSHAN |

Next Post

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ : ಮೇ 13ರಂದು ಫಲಿತಾಂಶ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
Next Post
ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ : ಮೇ 13ರಂದು ಫಲಿತಾಂಶ

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ : ಮೇ 13ರಂದು ಫಲಿತಾಂಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada