• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ : ಮೇ 13ರಂದು ಫಲಿತಾಂಶ

Any Mind by Any Mind
March 29, 2023
in Top Story, ಇದೀಗ, ರಾಜಕೀಯ
0
ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ : ಮೇ 13ರಂದು ಫಲಿತಾಂಶ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು:ಮಾ.29: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದಾರೆ.
ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ10 ರಂದು ಮತದಾನ ನಡೆಯಲಿದೆ. ಮೇ 13ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಏಪ್ರಿಲ್ 13ರಂದು ಚುನಾವಣೆಗೆ ಅಧಿಸೂಚನೆ ಆರಂಭವಾಗಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ಬರಲಿದೆ. ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ. ಇದರಲ್ಲಿ 9,17,241 ಮೊದಲ ಬಾರಿ ಮತದಾರರು, 80 ವರ್ಷ ಮೇಲ್ಪಟ್ಟ 12,15,763 ಮತದಾರರು. ದಿವ್ಯಾಂಗರು 5,55,073 ಮತದಾರರು, 4,699 ತೃತೀಯ ಲಿಂಗಿ ಮತದಾರರು ಇದ್ದಾರೆ. ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿವೆ. ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳು ಸೇರಿ ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.


ಚುನಾವಣಾ ಆಯೋಗದ ಆ್ಯಪ್‌ನಲ್ಲಿ ಅಭ್ಯರ್ಥಿಗಳ ಸಂಪೂರ್ಣ ವಿವರ ಲಭ್ಯವಿರುತ್ತದೆ. ಅಭ್ಯರ್ಥಿಯ ಅಫಿಡವಿಟ್ ಕೂಡ ಆ್ಯಪ್‌ನಲ್ಲೇ ಲಭ್ಯವಿರಲಿದ್ದು, ಚುನಾವಣಾ ಅಕ್ರಮದ ಬಗ್ಗೆ ಆ್ಯಪ್‌ನಲ್ಲೇ ಮತದಾರರು ದೂರು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಿದರೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ. ಚುನಾವಣಾ ಅಕ್ರಮ ತಡೆಗೆ 2400 ತಂಡಗಳ ರಚನೆ ಮಾಡಲಾಗಿದೆ.

Tags: Election Commission of IndiaElectionCommissionofIndiaKarnatakakarnatakaelectionlatestnews
Previous Post

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ : ಮೇ 10ರಂದು ಚುನಾವಣೆ, 13ಕ್ಕೆ ಫಲಿತಾಂಶ

Next Post

ನಾಳೆಯಿಂದ ʻಗುರುದೇವ್‌ ಹೊಯ್ಸಳʼನ ಆರ್ಭಟ ಶುರು

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
ನಾಳೆಯಿಂದ ʻಗುರುದೇವ್‌ ಹೊಯ್ಸಳʼನ ಆರ್ಭಟ ಶುರು

ನಾಳೆಯಿಂದ ʻಗುರುದೇವ್‌ ಹೊಯ್ಸಳʼನ ಆರ್ಭಟ ಶುರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada