• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ ..!

Any Mind by Any Mind
April 1, 2023
in Top Story, ಇದೀಗ, ಕರ್ನಾಟಕ
0
ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ ..!
Share on WhatsAppShare on FacebookShare on Telegram

ಬೆಂಗಳೂರು:ಏ.೦೧: ಹಾಸನ ಜಿಲ್ಲೆಯ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಭೂಕಬಳಿಗೆ, ಭ್ರಷ್ಟಾಚಾರದ ವಿರುದ್ಧ ಸದನದಲ್ಲಿ ಗಟ್ಟಿ ಧ್ವನಿ ಎತ್ತುತ್ತಿದ್ದ ಎ.ಟಿ ರಾಮಸ್ವಾಮಿ‌, ದಳಪತಿಗಳ ವಿರುದ್ಧ ಬಹಿರಂಗವಾಗಿ ಅಸಮಾಧಾನಗೊಂಡಿದ್ದರು. ಈ ಹಿನ್ನೆಲೆ ಜೆಡಿಎಸ್‌ಗೆ ರಾಜೀನಾಮೆ ನೀಡಿ ಇದೀಗ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಎ.ಟಿ.ರಾಮಸ್ವಾಮಿ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ಮೂಲಕ ಹಾಸನ ಜಿಲ್ಲೆಯಲ್ಲಿ ಜೆಡಿಎಸ್‌ಗೆ ದೊಡ್ಡ ಹೊಡೆತ ಬೀಳುವ ಜೊತೆಗೆ ಬಿಜೆಪಿಗೆ ಪ್ಲಸ್‌ ಪಾಯಿಂಟ್ ಆಗಿದೆ..

ADVERTISEMENT

ಹೆಚ್.ಡಿ.ರೇವಣ್ಣ ವಿರುದ್ಧ ಬಹಿರಂಗ ಅಸಮಾಧಾನ
ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಮಾಜಿ ಸಚಿವ ಎಚ್‌ಡಿ ರೇವಣ್ಣ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಜೆಡಿಎಸ್‌ ಪಕ್ಷದ ಕೆಲವು ವಿದ್ಯಮಾನಗಳಿಂದ ನೋವಾಗಿದೆ ಎಂದು ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದರು. ಹಾಸನ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಕ್ಷೀಣಿಸುತ್ತಿದೆ ಎಂದೂ ಹೇಳಿಕೊಂಡಿದ್ದರು. ಪಕ್ಷದ ಕೆಲವು ಸ್ಥಳೀಯ ನಿರ್ಧಾರಗಳ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

ಸಿಎಂ ಜತೆ ಮಾತುಕತೆ ನಡೆಸಿ ಬಿಜೆಪಿ ಸೇರ್ಪಡೆ
ಈ ನಡುವೆ ಅವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ ಆಗುತ್ತಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಸ್ವತಃ ಎ.ಟಿ ರಾಮಸ್ವಾಮಿ ಜೊತೆಗೆ ಮಾತುಕತೆ ನಡೆಸಿದ್ದರು. ಇದೀಗ ಅವರು ಅಧಿಕೃತವಾಗಿ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆ ಆಗಿದ್ದಾರೆ.

Tags: Anurag ThakurArakalaguduarakalgudumlaatramaswamyBJPbjpjoinbjpkarnatakaCongress PartyHassanHdKumaraswamyhdrevannaJDS Karnatakajpnaddaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚುನಾವಣೆ ಘೋಷಣೆ : ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..!

Next Post

10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ..!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ..!

10 ತಿಂಗಳ ನಂತ್ರ ನವಜೋತ್‌ ಸಿಂಗ್‌ ಸಿಧು ಜೈಲಿನಿಂದ ಬಿಡುಗಡೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada