• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುನಂದ ಟಾಕೀಸ್‌ ಬ್ಯಾನರ್‌ ಅಡಿಯಲ್ಲಿ ʼಕೆರೆ ಕಳ್ಳʼ ಚಿತ್ರದ ಪೋಸ್ಟರ್‌ ಶೀಘ್ರ ರಿಲೀಸ್‌..!

ಪ್ರತಿಧ್ವನಿ by ಪ್ರತಿಧ್ವನಿ
April 2, 2023
in Top Story, ಇದೀಗ
0
ಸುನಂದ ಟಾಕೀಸ್‌ ಬ್ಯಾನರ್‌ ಅಡಿಯಲ್ಲಿ ʼಕೆರೆ ಕಳ್ಳʼ ಚಿತ್ರದ ಪೋಸ್ಟರ್‌ ಶೀಘ್ರ ರಿಲೀಸ್‌..!
Share on WhatsAppShare on FacebookShare on Telegram

ಬೆಂಗಳೂರು : ಏ.೦೨: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಉರೀಗೌಡ-ದೊಡ್ಡನಂಜೇಗೌಡರ ಬಗ್ಗೆ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದ ಸಚಿವ ಮುನಿರತ್ನಗೆ ಒಕ್ಕಲಿಗ ಸಮುದಾಯದಿಂದ ಭಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಚಿತ್ರದ ನಿರ್ಮಾಣವನ್ನು ಕೈಬಿಟ್ಟು ಸುಮ್ಮನಾಗಿದ್ದರು. ಆದ್ರೆ ಈಗ ಸಚಿವ ಮುನಿರತ್ನ ಅವರ ಸ್ಪರ್ಧೆ ಮಾಡುವ ಆರ್‌ ಆರ್‌ ನಗರದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಲ್ಲತಹಳ್ಳಿಯ ಕೆರೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪವನ್ನು ಸ್ಥಳೀಯರು ಮಾಡಿದ್ದರು.

ADVERTISEMENT

ಇದರ ಮುಂದುವರಿದ ಭಾಗವಾಗಿ ಸುನಂದ ಟಾಕೀಸ್‌ ಬ್ಯಾನರ್‌ ಅಡಿಯಲ್ಲಿ ಮಲ್ಲತ್ತಹಳ್ಳಿ ಕೆರೆಯ ಬಗ್ಗೆ ನೈಜ ಘಟನೆಗಳ ಆಧಾರಿತ ʼಕೆರೆ ಕಳ್ಳʼ ಚಲನಚಿತ್ರ ಮೋಷನ್‌ ಪೋಸ್ಟರ್‌ ಅತೀ ಶೀಘ್ರದಲ್ಲಿ ಬರಲಿದೆ ಎಂದು ಸೂರ್ಯ ಮುಕುಂದರಾಜ್‌ ಅವರು ಫೇಸ್‌ ಬುಕ್‌ ಪೇಜ್‌ ಬರೆದುಕೊಂಡಿದ್ದಾರೆ. ಅಷ್ಟೆ ಅಲ್ಲದೆ ಕೆರೆ ಕಳ್ಳ ಚಿತ್ರದ ಹೆಸರನ್ನು ಕೂಡ ರಿಜಿಸ್ಟರ್‌ ಮಾಡಿಸಿರುವ ಫೋಟೋ ವನ್ನು ಹಂಚಿಕೊಂಡಿದ್ದಾರೆ. . ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಗಿತ್ತಿದ್ದು, ಚಿತ್ರದ ಬಗ್ಗೆ ಪರ-ವಿರೋಧ ವ್ಯಕ್ತವಾಗುತ್ತಿದೆ..

Tags: bjpkarnatakakerekallalatestnewsMinisterMovieMuniratna
Previous Post

ಭಾರತದಲ್ಲಿ ಶೇ. 7.8ಕ್ಕೆ ತಲುಪಿದ ನಿರುದ್ಯೋಗ ದರ : ಕರ್ನಾಟಕದಲ್ಲಿ ನಿರುದ್ಯೋಗ ಹೆಚ್ಚಿಲ್ಲ..!

Next Post

ಪ್ರಧಾನಿಗಳಿಗೆ ಒಂದು, ಶಾಸಕರಿಗೆ ಒಂದು ಎಂದು ಬೇರೆ ಬೇರೆ ಕಾನೂನು ಇಲ್ಲ; ನೀತಿ ಸಂಹಿತಿ ಎಲ್ಲರಿಗೂ ಅನ್ವಯವಾಗುತ್ತದೆ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಪ್ರಧಾನಿಗಳಿಗೆ ಒಂದು,  ಶಾಸಕರಿಗೆ ಒಂದು ಎಂದು ಬೇರೆ ಬೇರೆ ಕಾನೂನು ಇಲ್ಲ; ನೀತಿ ಸಂಹಿತಿ ಎಲ್ಲರಿಗೂ ಅನ್ವಯವಾಗುತ್ತದೆ

ಪ್ರಧಾನಿಗಳಿಗೆ ಒಂದು, ಶಾಸಕರಿಗೆ ಒಂದು ಎಂದು ಬೇರೆ ಬೇರೆ ಕಾನೂನು ಇಲ್ಲ; ನೀತಿ ಸಂಹಿತಿ ಎಲ್ಲರಿಗೂ ಅನ್ವಯವಾಗುತ್ತದೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!