• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯರನ್ನ ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪು ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಇರೋದಿಲ್ಲ ; ಕೆ.ಆರ್. ರಮೇಶ್ ಕುಮಾರ್

Any Mind by Any Mind
April 3, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯರನ್ನ ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪು ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಇರೋದಿಲ್ಲ ; ಕೆ.ಆರ್. ರಮೇಶ್ ಕುಮಾರ್
Share on WhatsAppShare on FacebookShare on Telegram

ಕೋಲಾರ :ಏ.೦೨: ರಾಜ್ಯ ರಾಜಕಾರಣದಲ್ಲಿ ಬಿಗ್ ರಾಜಕೀಯ ಸ್ಪೋಟಗೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ. ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ರಮೇಶ್ ಕುಮಾರ್ ರವರ ಈ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿಯೇ ಬೆಂಕಿ ಬಿದ್ದಂತಾಗಿದೆ. ಕರ್ನಾಟಕ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರನ್ನ ಮೂಲೆ ಗುಂಪು ಮಾಡಲು ನಡೆದಿದ್ಯಾ ಹುನ್ನಾರ? ಕಾಂಗ್ರೆಸ್ ಹೈಕಮಾಂಡ್ ಗೆ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯ ಆಪ್ತ ಶಾಸಕ ರಮೇಶ್ ಕುಮಾರ್. ಸಿದ್ದರಾಮಯ್ಯರನ್ನ ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪು ಮಾಡಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಇರೋದಿಲ್ಲ.

ADVERTISEMENT

ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ಮುನಿಸಿಕೊಂಡು ಪಕ್ಕಕ್ಕೆ ಹೋದರೆ, ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್‌ಗೆ ‌ಬಂದಿರುವ ಗತಿ ಕರ್ನಾಟಕದ ಕಾಂಗ್ರೆಸ್ ಗೆ ಬರುತ್ತದೆ. ಸಿದ್ದರಾಮಯ್ಯ ಕೋಲಾರಕ್ಕೆ ಬಾರದೆ ಹೋದರೆ ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಳುಗಿ ಹೋಗುತ್ತದೆ. ಮತ್ತೆ ಮತ್ತೆ ಕಸರತ್ತು ಮಾಡಿ ರಾಹುಲ್ ಗಾಂಧಿ ಮನಸ್ಸು ಪರಿವರ್ತನೆ ಮಾಡಿಸಿ, ಸಿದ್ದರಾಮಯ್ಯರನ್ನ ಕರ್ನಾಟಕದಲ್ಲಿ ಮತ್ತೆ ವಿರೋಧ ಪಕ್ಷದಲ್ಲಿ ಕೂರಿಸಬೇಕಾಗುತ್ತದೆ, ಕೋಲಾರದ ಶ್ರೀನಿವಾಸಪುರದಲ್ಲಿ ನಡೆದ ಕುರುಬರ ಸಂಘದ ಸಭೆಯಲ್ಲಿ ಶಾಸಕ ಕೆ.ಆರ್ ರಮೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

Tags: BJPbjpkarnatakaCongress PartycongressmlakarnatkanewsKolarKolaralatestnewsMLAmlaRameshkumarrahulgandhiRameshkumarsiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

 ಮೊದಲು ಅಬ್ಬರಿಸಿ ಕೊನೆಯಲ್ಲಿ ಹಳಿ ತಪ್ಪಿದ RCB ಬೌಲರ್ಸ್​​​; ಮುಂಬೈ ಮಾನ ಕಾಪಾಡಿದ ತಿಲಕ್ ವರ್ಮಾ..!

Next Post

ಮೋದಿಯವರು ನಿಜವಾಗಿಯೂ ಸ್ನಾತಕೋತ್ತರ ಪದವಿಧರರೆ?: ಇಲ್ಲಿವೆ ನೋಡಿ ಅವರ ಕುರಿತು ಹರಡಲಾದ ಹಲವು ಕತೆಗಳು

Related Posts

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
April 20, 2026
0

ಕೃಷ್ಣಗಿರಿ ತಮಿಳುನಾಡು : ನಾವೆಲ್ಲರೂ ಪರಸ್ಪರ ಅಣ್ಣ-ತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕದ...

Read moreDetails
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಮೋದಿಯವರು ನಿಜವಾಗಿಯೂ ಸ್ನಾತಕೋತ್ತರ ಪದವಿಧರರೆ?: ಇಲ್ಲಿವೆ ನೋಡಿ ಅವರ ಕುರಿತು ಹರಡಲಾದ ಹಲವು ಕತೆಗಳು

ಮೋದಿಯವರು ನಿಜವಾಗಿಯೂ ಸ್ನಾತಕೋತ್ತರ ಪದವಿಧರರೆ?: ಇಲ್ಲಿವೆ ನೋಡಿ ಅವರ ಕುರಿತು ಹರಡಲಾದ ಹಲವು ಕತೆಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!