• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈಲ್ವೆ ಹಳಿಯ ಮೇಲೆ ಬಿದ್ದ ಬೃಹತ್​ ಮರ: ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿಸಿದ ವೃದ್ಧೆ

ಪ್ರತಿಧ್ವನಿ by ಪ್ರತಿಧ್ವನಿ
April 4, 2023
in Top Story, ಕರ್ನಾಟಕ
0
ರೈಲ್ವೆ ಹಳಿಯ ಮೇಲೆ ಬಿದ್ದ ಬೃಹತ್​ ಮರ: ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿಸಿದ ವೃದ್ಧೆ
Share on WhatsAppShare on FacebookShare on Telegram

ಮಂಗಳೂರು : ವೃದ್ಧೆಯ ಸಮಯೋಚಿತ ಕಾರ್ಯದಿಂದಾಗಿ ಭಾರೀ ರೈಲು ದುರಂತವೊಂದು ತಪ್ಪಿದ ಘಟನೆಯು ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ಸಮೀಪದ ಮಂದಾರ ಎಂಬಲ್ಲಿ ಸಂಭವಿಸಿದೆ. ವೃದ್ಧೆಯ ಸಮಯ ಪ್ರಜ್ಞೆಯಿಂದಾಗಿ ಮಂಗಳೂರು – ಮುಂಬೈ ಮತ್ಸ್ಯಗಂಧ ರೈಲು ದುರಂತದಿಂದ ಪಾರಾಗಿದೆ.

ADVERTISEMENT

ಮಂಗಳೂರು- ಮುಂಬೈ ಮತ್ಸ್ಯಗಂಧ ರೈಲು ಮಧ್ಯಾಹ್ನದ ವೇಳೆಗೆ ಪ್ರತಿನಿತ್ಯ ಮಂದಾರ ರೈಲ್ವೆ ಹಳಿ ಮಾರ್ಗದಲ್ಲಿ ಸಂಚರಿಸಬೇಕಿತ್ತು. ಆದರೆ ಅದೇ ವೇಳೆಗೆ ಸರಿಯಾಗಿ ಭಾರೀಗಾತ್ರದ ಮರವೊಂದು ಹಳಿಯ ಮೇಲೆ ಬಿದ್ದಿತ್ತು. ರೈಲು ಹಳಿಯ ಪಕ್ಕದಲ್ಲೇ ಮನೆಹೊಂದಿದ್ದ ವೃದ್ಧೆ ಚಂದ್ರಾವತಿ ಮನೆಯಲ್ಲಿದ್ದ ಕೆಂಪು ಬಣ್ಣದ ವಸ್ತ್ರ ಹಿಡಿದು ರೈಲಿನಲ್ಲಿದ್ದ ಲೋಕೋಪೈಲಟ್​ಗೆ ಅಪಾಯದ ಮುನ್ಸೂಚನೆ ನೀಡಿದ್ದಾರೆ.

ಅಪಾಯವನ್ನು ಅರಿತ ಲೊಕೋಪೈಲಟ್​​ ಕೂಡಲೇ ರೈಲು ನಿಲ್ಲಿಸಿದ್ದಾರೆ. ರೈಲು ಸಿಬ್ಬಂದಿ ಅರ್ಧಗಂಟೆಯ ಕಾರ್ಯಾಚರಣೆ ಬಳಿಕ ಮರ ತೆರವು ಕಾರ್ಯ ಪೂರ್ಣಗೊಳಿಸಿದ್ದಾರೆ. ಸಮಯೋಚಿತ ಕಾರ್ಯದ ಮೂಲಕ ಆಗುವ ದೊಡ್ಡ ಅನಾಹುತ ತಪ್ಪಿಸಿದ ಚಂದ್ರಾವತಿ ನಿವಾಸಕ್ಕೆ ಭೇಟಿ ನೀಡಿದ ಮಂಗಳೂರು ರೈಲ್ವೇ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಕೊಟ್ಟಾರಿ ತಂಡ ಚಂದ್ರಾವತಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಚಂದ್ರಾವತಿ ನನ್ನ ಪತಿ ಇದೇ ಟ್ರ್ಯಾಕ್​ನಲ್ಲಿ ಆಯತಪ್ಪಿ ಬಿದ್ದು ಏಳು ತಿಂಗಳ ಹಿಂದೆ ಮೃತಪಟ್ಟಿದ್ದರು ಎಂಬ ನೋವಿನ ಕತೆಯನ್ನು ಹೇಳಿಕೊಂಡಿದ್ದಾರೆ. ಪತಿಯು ಸಾವಿಗೀಡಾದ ಜಾಗದಲ್ಲಿಯೇ ಇಂದು ಸಾವಿರಾರು ಜನರ ಪ್ರಾಣ ಉಳಿಸುವ ಮೂಲಕ ಚಂದ್ರಾವತಿ ಮಾದರಿ ಎನಿಸಿದ್ದಾರೆ.

Tags: ChandravatiMangaloreMangalore-Mumbai Matsyagandha Express
Previous Post

ಅಕ್ರಮವಾಗಿ ಬಟ್ಟೆ ಸಾಗಿಸುತ್ತಿದ್ದ ವಾಹನ ಜಪ್ತಿ..!

Next Post

ಮೋದಿ ವರ್ಚಸ್ಸು ಬಳಸಲು ಬಿಜೆಪಿ ತಯಾರಿ: 20 ರ‍್ಯಾಲಿ ನಡೆಸಲು ಯೋಜನೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಮೋದಿ ವರ್ಚಸ್ಸು ಬಳಸಲು ಬಿಜೆಪಿ ತಯಾರಿ: 20 ರ‍್ಯಾಲಿ ನಡೆಸಲು ಯೋಜನೆ

ಮೋದಿ ವರ್ಚಸ್ಸು ಬಳಸಲು ಬಿಜೆಪಿ ತಯಾರಿ: 20 ರ‍್ಯಾಲಿ ನಡೆಸಲು ಯೋಜನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!