• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅನುಕಂಪದ ಅಲೆಯಲ್ಲಿ ದರ್ಶನ್ ಭರ್ಜರಿ ಮತ ಪ್ರಚಾರ..!

ಪ್ರತಿಧ್ವನಿ by ಪ್ರತಿಧ್ವನಿ
April 4, 2023
in ಇದೀಗ, ಕರ್ನಾಟಕ, ರಾಜಕೀಯ
0
ಅನುಕಂಪದ ಅಲೆಯಲ್ಲಿ ದರ್ಶನ್ ಭರ್ಜರಿ ಮತ ಪ್ರಚಾರ..!
Share on WhatsAppShare on FacebookShare on Telegram

ಆರ್.ಧ್ರುವನಾರಾಯಣ್ ಅವರ ಅಕಾಲಿಕ ಮರಣದಿಂದಾಗಿ ಕ್ಷೇತ್ರದಾದ್ಯಂತ ಅನುಕಂಪದ ಅಲೆ ಕಂಡು ಬರುತ್ತಿದೆ. ಈ ಅನುಕಂಪದ ಅಲೆಯಲ್ಲಿಯೇ ಧ್ರುವನಾರಾಯಣ್‌ ಪುತ್ರ, ದರ್ಶನ್‌ ಧ್ರುವನಾರಾಯಣ್‌ ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಮಾಜಿ ಸಂಸದ ಆರ್.ಧ್ರುವನಾರಾಯಣ್ ಹುಲ್ಲಹಳ್ಳಿ ಹೋಬಳಿಯ ಭಾಗದಲ್ಲಿ ಚುನಾವಣಾ ಪ್ರವಾಸ ಕೈಗೊಂಡಿದ್ಧ ಮರುದಿನ ಅಕಾಲಿಕ ಮರಣಕ್ಕೆ ತುತ್ತಾದರು. ಇವರು ನಂಜನಗೂಡು ಕ್ಷೇತ್ರದಿಂದ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿ ಪ್ರಬಲ ಆಕಾಂಕ್ಷಿಯಾಗಿದ್ದರು.

ADVERTISEMENT

ಆದ್ರೆ ಧ್ರುವನಾರಾಯಣ್‌ರ ಅಕಾಲಿಕ ಮರಣದ ಬೆನ್ನಲ್ಲೇ, ಕಾಂಗ್ರೆಸ್‌ ಅವರ ಪುತ್ರ, ದರ್ಶನ್ ಧ್ರುವನಾರಾಯಣ್‌ಗೆ ಟಿಕೆಟ್ ನೀಡ್ತು. ಧ್ರುವನಾರಾಯಣ್ ಅವರು ಪ್ರಾರಂಭಿಸಿ ಅರ್ಧಕ್ಕೆ ನಿಂತಿದ್ದ ಚುನಾವಣಾ ಪ್ರವಾಸಕ್ಕೆ ಅವರ ಪುತ್ರ ದರ್ಶನ್ ಧ್ರುವನಾರಾಯಣದಿಂದ ಮತ್ತೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ದರ್ಶನ್ ಧ್ರುವನಾರಾಯಣ್ ಹಳ್ಳಿ ಹಳ್ಳಿಗಳಲ್ಲಿ ಭರ್ಜರಿ ಮತಪ್ರಚಾರ ಮಾಡುತ್ತಿದ್ದಾರೆ.

ಕಾಯಕಯೋಗಿ ದಣಿವರಿಯದ ನಾಯಕ ಧ್ರುವನಾರಾಯಣ್ ಅವರ ಅನುಕಂಪದ ಅಲೆಯಿಂದಾಗಿ ದರ್ಶನ್ ಧ್ರುವ ಹೋದ ಕಡೆ ಎಲ್ಲಾ ಗ್ರಾಮಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಗ್ರಾಮ ಗ್ರಾಮಗಳಲ್ಲಿ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರೆ, ಪುರುಷರು ಪುಷ್ಪವೃಷ್ಟಿ ಮಾಡುವ ಮೂಲಕ ಗ್ರ್ಯಾಂಡ್‌ ಎಂಟ್ರಿ ನೀಡುತ್ತಿದ್ದಾರೆ. ಪ್ರತಿ ಗ್ರಾಮಗಳಲ್ಲಿ ದರ್ಶನ್ ಧ್ರುವನಾರಾಯಣ್ ಅವರನ್ನು ಕಾಣಲು ಗ್ರಾಮಸ್ಥರು, ವೃದ್ಧರು  ಮಹಿಳೆಯರಾದಿಯಾಗಿ ಮುಗಿಬಿದ್ದು ಹರಸಿ ಹಾರೈಸುತ್ತಿದ್ದದ್ದು ವಿಶೇಷವಾಗಿತ್ತು.

ಈ ಕುರಿತು ದರ್ಶನ್ ಧ್ರುವನಾರಾಯಣ್ ಮಾತನಾಡಿ‌, ʻನಮ್ಮ ತಂದೆಯ ದಿಢೀರ್ ಸಾವಿನಿಂದಾಗಿ ನಾವಿನ್ನು ಹೊರಬಂದಿಲ್ಲ. ದೈಹಿಕವಾಗಿ ಅವರು ನಮ್ಮನ್ನು ಬಿಟ್ಟು ಹೋಗಿದ್ದರೂ ಮಾನಸಿಕವಾಗಿ ನಮ್ಮಲ್ಲಿಯೇ ಇದ್ದಾರೆ. ಅವರಿಗೆ ಈ ಕ್ಷೇತ್ರದಲ್ಲಿ ಶಾಸಕರಾಗಿ ನಿಮ್ಮೆಲ್ಲರ ಸೇವೆ ಮಾಡಬೇಕೆಂಬ ಆಸೆ ಇತ್ತು. ಆದರೆ ವಿಧಿ ಅದಕ್ಕೆ ಅವಕಾಶ ನೀಡಲಿಲ್ಲ. ಹಾಗಾಗಿ ತಮ್ಮೆಲ್ಲರ ಮತ್ತು ಪಕ್ಷದ ಮುಖಂಡರ ಒತ್ತಾಸೆಯಿಂದ ಪಕ್ಷ ನನಗೆ ಒಂದು ಅವಕಾಶ ನೀಡಿದೆ. ನೀವು ಈ ಬಾರಿ ನನಗೆ ಹರಸಿ ಹಾರೈಸಿ ನನ್ನನ್ನು ಗೆಲ್ಲಿಸಿ ನಮ್ಮ ತಂದೆಯಂತೆ ನಾನು ನಿಮ್ಮೊಟ್ಟಿಗೆ ಇದ್ದು, ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಕೈ ಮುಗಿದು ಮನವಿ ಮಾಡಿಕೊಂಡರು. ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನೂರಾರು ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

Tags: #election #vidhanasabhaelection #2023election #darshandhruvanarayan #rdhruvanarayan #vote #pratidhvani #pratidhvanidigital #pratidhvaninews
Previous Post

ಸಿಕ್ಕಿಂ ಹಿಮಪಾತದಲ್ಲಿ 6 ಜನ ದುರ್ಮರಣ ; 80 ಮಂದಿ ಪ್ರವಾಸಿಗರು ನಾಪತ್ತೆ..!

Next Post

ಟ್ವಿಟರ್‌ ಹಕ್ಕಿ.. ನಾಯಿ ಮರಿಯಾಗಿ ಬದಲಾವಣೆ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಟ್ವಿಟರ್‌ ಹಕ್ಕಿ.. ನಾಯಿ ಮರಿಯಾಗಿ ಬದಲಾವಣೆ..!

ಟ್ವಿಟರ್‌ ಹಕ್ಕಿ.. ನಾಯಿ ಮರಿಯಾಗಿ ಬದಲಾವಣೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada