ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಲವೆಡೆ ಮಳೆರಾಯ ಅಬ್ಬರಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಕೆಂಪೇಗೌಡ ಸರ್ಕಲ್ ಬಳಿ 4 ಅಡಿಗೂ ಹೆಚ್ಚು ನೀರು ನಿಂತಿದ್ದಿ, ವಾಹನಗಳು ಅರ್ಧ ನೀರಿನಲ್ಲಿ ಮುಳುಗುವಂತಾಗಿದೆ. ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದ್ದು, ರಸ್ತೆಗಳು ಕಾಣದೇ ಕೆಲ ಕಾರುಗಳು ನಿಂತಲ್ಲೇ ನಿಂತಿವೆ. ಬಿರುಗಾಳಿ ಸಹಿತ ಮಳೆಗೆ ಬ್ಯಾರಿಕೇಡ್‌ಗಳು ನೆಲಕ್ಕುರುಳಿದ್ದು, ದೇವನಹಳ್ಳಿಯಲ್ಲೂ ಸತತ ಒಂದು ಗಂಟೆ ಸುರಿದ ಮಳೆಗೆ ಸಿಲಿಕಾನ್ ಸಿಟಿ ಮಂದಿ ನಲುಗಿ ಹೋಗಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ಯೋಜನೆಗಳ ಅಂತ್ಯದ ಬಗ್ಗೆ ಸಮಿತಿಯು ಕಳವಳ ವ್ಯಕ್ತಪಡಿಸಿದೆ,
2024-25ನೇ ಸಾಲಿನಲ್ಲಿ ಬೌದ್ಧ, ಕ್ರಿಶ್ಚಿಯನ್, ಜೈನ್, ಮುಸ್ಲಿಂ, ಪಾರ್ಸಿ ಮತ್ತು ಸಿಖ್ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ವಿದ್ಯಾರ್ಥಿವೇತನಕ್ಕೆ ಅನುಮೋದನೆ ವಿಳಂಬ, ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ...
Read moreDetails