• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಂದೇಭಾರತ್​ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ: 1 ಲಕ್ಷ ರೂ. ಅಧಿಕ ಮೌಲ್ಯದ ಹಾನಿ

ಪ್ರತಿಧ್ವನಿ by ಪ್ರತಿಧ್ವನಿ
April 6, 2023
in ದೇಶ
0
ವಂದೇಭಾರತ್​ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ: 1 ಲಕ್ಷ ರೂ. ಅಧಿಕ ಮೌಲ್ಯದ ಹಾನಿ
Share on WhatsAppShare on FacebookShare on Telegram

ಆಂಧ್ರಪ್ರದೇಶ : ವಿಶಾಖಪಟ್ಟಣಂನಿಂದ ಹೊರಡಬೇಕಿದ್ದ ವಂದೇ ಭಾರತ್​ ಎಕ್ಸ್​​​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯು ಬುಧವಾರ ಸಂಭವಿಸಿದೆ. ಕಲ್ಲು ತೂರಾಟದ ಬಳಿಕ ವಂದೆಭಾರತ್​ ಎಕ್ಸ್​ಪ್ರೆಸ್​ ರೈಲನ್ನು ಮರುನಿಗದಿಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಅಧಿಕೃತ ಪ್ರಕಟಣೆ ಹೊರಡಿಸಿದೆ.

ADVERTISEMENT

ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಸಿ – 8 ಕೋಚ್​ ಕಿಟಕಿ ಗಾಜು ಒಡೆದು ಹೋಗಿದೆ. ಹೀಗಾಗಿ ಬುಧವಾರದಂದು ವಿಶಾಖಪಟ್ಟಣದಿಂದ 5:45ಕ್ಕೆ ಹೊರಡುವ ವಂದೇಭಾರತ್​​​ ಎಕ್ಸ್​ಪ್ರೆಸ್​ ರೈಲನ್ನು 9:45ಕ್ಕೆ ಮರು ನಿಗದಿ ಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕೃತ ಪ್ರಕಟಣೆ ಮೂಲಕ ತಿಳಿಸಿದೆ. ಕಳೆದ ಮೂರು ತಿಂಗಳಲ್ಲಿ ವಿಶಾಖಪಟ್ಟಣದಿಂದ ಸಿಕಂದರಾಬಾದ್​​ ವಂದೇ ಭಾರತ್​ ಎಕ್ಸ್​​ಪ್ರೆಸ್​ ಮೇಲೆ ನಡೆದ ಕಲ್ಲು ತೂರಾಟದ ಮೂರನೇ ಪ್ರಕರಣ ಇದಾಗಿದೆ.

ಇದಕ್ಕೂ ಮುನ್ನ ಜನವರಿಯಲ್ಲಿ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಗರದಲ್ಲಿ ವಂದೇಭಾರತ್​ ರೈಲಿನ ನಿರ್ವಹಣೆ ಮಾಡುತ್ತಿದ್ದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು.
ವಿಶಾಖಪಟ್ಟಣಂನ ಕಂಚರಪಾಲೆಂ ಬಳಿ ವಂದೇಭಾರತ್​ ಎಕ್ಸ್​ಪ್ರೆಸ್​ ಕೋಚ್​​ನ ಗಾಜಿನ ಫಲಕಕ್ಕೆ ಹಾನಿಯುಂಟಾಗಿದೆ. ಡಿವಿಜನಲ್​​ ರೈಲ್ವೆ ಮ್ಯಾನೇಜರ್​​​ ಅನುಪ್​ ಕುಮಾರ್​ ಸೇತುಪತಿ ನೀಡಿರುವ ಮಾಹಿತಿಯ ಪ್ರಕಾರ, ವಂದೇ ಭಾರತ್​ ರೈಲು ನಿರ್ವಹಣೆಗಾಗಿ ವಿಶಾಖಪಟ್ಟಣಂಗೆ ತಲುಪುತ್ತಿದ್ದಂತೆಯೇ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ. ರೈಲಿನ ಬೋಗಿಗಳ ಮೇಲೆ ಕಲ್ಲು ತೂರಾಟ ನಡೆದಿದೆ. ವಿಶಾಖಪಟ್ಟಣಂ ನಿಲ್ದಾಣದಿಂದ ಪ್ರಸ್ತುತ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಲಾಗಿದ್ದು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Tags: Andhra Pradeshstone peltingStone ThrowVandebharat ExpressVisakhapatnam
Previous Post

RR vs PBKS – IPL 2023 : ಪಂಜಾಬ್​ಗೆ ರೋಚಕ ಜಯ

Next Post

ಕಾಂಗ್ರೆಸ್​ನಿಂದ ಎರಡನೇ ಪಟ್ಟಿ ಬಿಡುಗಡೆ : ಗೊಂದಲವಿರುವ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇನ್ನೂ ನಿಗೂಢ

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
Next Post
ಕಾಂಗ್ರೆಸ್​ನಿಂದ ಎರಡನೇ ಪಟ್ಟಿ ಬಿಡುಗಡೆ : ಗೊಂದಲವಿರುವ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇನ್ನೂ ನಿಗೂಢ

ಕಾಂಗ್ರೆಸ್​ನಿಂದ ಎರಡನೇ ಪಟ್ಟಿ ಬಿಡುಗಡೆ : ಗೊಂದಲವಿರುವ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇನ್ನೂ ನಿಗೂಢ

Please login to join discussion

Recent News

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!