• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ಧ್ರುವನಾರಾಯಣ್‌ಗೆ ಒಂದು ಲಕ್ಷ ರೂ. ದೇಣಿಗೆ ಕೊಟ್ಟ ಬೆಂಬಲಿಗರು

Any Mind by Any Mind
April 6, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ದರ್ಶನ್ ಧ್ರುವನಾರಾಯಣ್‌ಗೆ ಒಂದು ಲಕ್ಷ ರೂ. ದೇಣಿಗೆ  ಕೊಟ್ಟ ಬೆಂಬಲಿಗರು
Share on WhatsAppShare on FacebookShare on Telegram

ನಂಜನಗೂಡು : ಏ.೦6: ನಂಜನಗೂಡು ನಗರದ ಮೂರನೇ ವಾರ್ಡ್‌ಗೆ ಸೇರಿದ ಒಕ್ಕಲಗೇರಿಯಲ್ಲಿ ಯುವ ಮುಖಂಡರೊಬ್ಬರು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್‌ಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಬೆಂಬಲಿಸಿದರು. ಒಕ್ಕಲಗೇರಿಯ ಯುವ ಮುಖಂಡ ಸಂತೋಷ್ ಎಂಬುವವರೇ ತಮ್ಮಕುಟುಂಬ ಸಮೇತರಾಗಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ದರ್ಶನ್ ಧ್ರುವನಾರಾಯಣ್ ಗೆ ಬೆಂಬಲ ನೀಡಿದರು.

ADVERTISEMENT

ಇದೇ ಸಂದರ್ಭದಲ್ಲಿ ಮೂರನೇ ವಾರ್ಡ್ ನ ಒಕ್ಕಲಗೇರಿಯ ಹಲವಾರು ಯುವ ಮುಖಂಡರು ಜೆಡಿಎಸ್ ಹಾಗೂ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಪಕ್ಷದ ಮುಖಂಡರನ್ನು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಪಕ್ಷದ ಶಲ್ಯ ಹಾಕುವ ಮೂಲಕ ಸ್ವಾಗತಿಸಿದರು. ಸೇರ್ಪಡೆ ಕಾರ್ಯಕ್ರಮಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವ ಹಾಗೂ ಪಕ್ಷದ ಮುಖಂಡರಿಗೆ ಗ್ರಾಮಸ್ಥರು ಬೃಹತ್ ಹೂಮಾಲೆ ಹಾಕಿ ಶಾಲು ಹೊದಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಶ್ರೀಧರ್ ಮುಖಂಡರಾದ ರವಿಕುಮಾರ್, ಜಯರಾಂ, ಮಂಜುನಾಥ್, ನಂದಾ, ಶರತ್, ಮಧು, ಆನಂದ, ರವಿ, ಮಹೇಶ್,. ಸುಬ್ಬಣ್ಣ, ಪ್ರೀತಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: #KarnatakaElection #2023Election #AssemblyElection #StateElection #ElectionCommission #BJP #Congress #JDS #Siddaramaiah #HDK #BSYassembly electionBJPBOMMAIBSYCMCmIbrahimctraviDarshandarshandruvanarayanaDKShivakumardruvanarayanElectionHDDHDKJDSKannadaKarnataka PoliticskumaraswamyMysoreNalin Kumar KateelnanjanguduNewssiddaramaiahಎಚ್ ಡಿ ಕುಮಾರಸ್ವಾಮಿ
Previous Post

ಹಯವದನರಾಯರ ಹಿಂದೂ ಧರ್ಮ ಪ್ರೇಮ

Next Post

ಬಿಜೆಪಿ ಕಚೇರಿ ಬಳಿಯೇ ನೂತನ ಕಚೇರಿ ತೆಗೆದ ಬಿಜೆಪಿ ಮುಖಂಡ ಆಯನೂರು ಮಂಜುನಾಥ್

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
Next Post
ಬಿಜೆಪಿ ಕಚೇರಿ ಬಳಿಯೇ ನೂತನ ಕಚೇರಿ ತೆಗೆದ ಬಿಜೆಪಿ ಮುಖಂಡ ಆಯನೂರು ಮಂಜುನಾಥ್

ಬಿಜೆಪಿ ಕಚೇರಿ ಬಳಿಯೇ ನೂತನ ಕಚೇರಿ ತೆಗೆದ ಬಿಜೆಪಿ ಮುಖಂಡ ಆಯನೂರು ಮಂಜುನಾಥ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada