• Home
  • About Us
  • ಕರ್ನಾಟಕ
Saturday, October 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Kiran Kumar Reddy joins BJP : ಆಂಧ್ರ ಪ್ರದೇಶ ಮಾಜಿ ಸಿಎಂ ಕಿರಣ್‌ ಕುಮಾರ್‌ ರೆಡ್ಡಿ ಬಿಜೆಪಿ ಸೇರ್ಪಡೆ

ಪ್ರತಿಧ್ವನಿ by ಪ್ರತಿಧ್ವನಿ
April 7, 2023
in Top Story, ಇದೀಗ, ದೇಶ
0
Kiran Kumar Reddy joins BJP : ಆಂಧ್ರ ಪ್ರದೇಶ ಮಾಜಿ ಸಿಎಂ ಕಿರಣ್‌ ಕುಮಾರ್‌ ರೆಡ್ಡಿ ಬಿಜೆಪಿ ಸೇರ್ಪಡೆ
Share on WhatsAppShare on FacebookShare on Telegram

ನವದೆಹಲಿ :ಏ.೦7: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಆಂಧ್ರ ಪ್ರದೇಶ ಸೇರಿದಂತೆ ದೇಶದಲ್ಲಿ ಇದು ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಹಿನ್ನೆಡೆಯಾಗಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ವಿಭಜನೆಗೊಳ್ಳುವ ಮೊದಲು ಕಿರಣ್‌ ಕುಮಾರ್ ರೆಡ್ಡಿ ಅವರು ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದರು.

ADVERTISEMENT

ನಾಲ್ಕು ಬಾರಿ ಶಾಸಕರಾಗಿರುವ ಅವರು ಕಾಂಗ್ರೆಸ್ ತೊರೆಯಬೇಕೆಂದು ನಾನು ಎಂದಿಗೂ ಊಹಿಸಿರಲಿಲ್ಲ. ಕಾಂಗ್ರೆಸ್‌ ಪಕ್ಷದ ನಾಯಕತ್ವದ ತಪ್ಪು ನಿರ್ಧಾರಗಳಿಂದ ಈ ರೀತಿ ಮಾಡಿರುವುದಾಗಿ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದ್ದಾರೆ.

“ಕಾಂಗ್ರೆಸ್ ಹೈಕಮಾಂಡ್‌ನ ಕೆಟ್ಟ ನಿರ್ಧಾರಗಳಿಂದ ಎಲ್ಲಾ ರಾಜ್ಯಗಳು ತೊಂದರೆ ಅನುಭವಿಸುತ್ತಿವೆ. ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್‌ ಪಕ್ಷ ಹಾಳಾಗುತ್ತಿದೆ. ನಾಯಕರು ಜನರ ಜತೆ ಚರ್ಚಿಸುತ್ತಿಲ್ಲ. ನಾಯಕರ ಅಭಿಪ್ರಾಯಗಳನ್ನು ಪರಿಗಣಿಸುತ್ತಿಲ್ಲ. ಇದು ಒಂದು ರಾಜ್ಯದ ಕತೆಯಲ್ಲ. ಎಲ್ಲಾ ರಾಜ್ಯಗಳಲ್ಲಿಯೂ ಇದೇ ಕತೆ” ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕತ್ವಕ್ಕೆ ರೆಡ್ಡಿ ಕುಟುಕಿದ್ದಾರೆ. ʼಒಂದು ಹಳೆಯ ಮಾತಿದೆ- ನನ್ನ ರಾಜ ತುಂಬಾ ಬುದ್ಧಿವಂತ, ಅವನು ಸ್ವಂತವಾಗಿ ಯೋಚಿಸುವುದಿಲ್ಲ ಮತ್ತು ಯಾರ ಸಲಹೆಯನ್ನು ಕೇಳುವುದಿಲ್ಲ” ಎಂದು ಅವರು ಕಾಂಗ್ರೆಸ್‌ ನಾಯಕರಿಗೆ ಚಾಟಿ ಬೀಸಿದ್ದಾರೆ.

ಕಿರಣ್‌ ಕುಮಾರ್‌ ರೆಡ್ಡಿ ಅವರ ಬಿಜೆಪಿ ಸೇರ್ಪಡೆ ಕಾರ್ಯಕ್ರಮವು ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮುಖಂಡ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಕಿರಣ್‌ ಕುಮಾರ್‌ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. “ಕಿರಣ್ ಕುಮಾರ್ ಅವರ ಕುಟುಂಬದ ಹಲವಾರು ಸದಸ್ಯರು ಕಾಂಗ್ರೆಸ್ ನಲ್ಲಿದ್ದಾರೆ. ಆಂಧ್ರದ ಮಾಜಿ ಸಿಎಂ ಬಿಜೆಪಿ ಸೇರುವ ನಿರ್ಧಾರವನ್ನು ಶ್ಲಾಘಿಸಿದ ಅವರು, ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟವನ್ನು ಅವರು ಬಲಗೊಳಿಸುತ್ತಾರೆ. ಏಕೆಂದರೆ ಅವರು ಶಾಸಕರು ಮತ್ತು ಸಚಿವರಾಗಿ ಕಿರಣ್‌ ರೆಡ್ಡಿ ತುಂಬಾ ಕ್ಲೀನ್‌ ಇಮೇಜ್‌ ಇಟ್ಟುಕೊಂಡಿದ್ದಾರೆ. ಇದು ಆಂಧ್ರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಉತ್ತೇಜನ ನೀಡಲಿದೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟರು.

ಆಂಧ್ರಪ್ರದೇಶವು ವಿಭಜನೆಯಾಗುವುದನ್ನು ವಿರೋಧಿ ಕಿರಣ್‌ ಕುಮಾರ್‌ 2014ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್‌ ತೊರೆದ ಇವರು ‘ಕಿರಣ್‌ ಜೈ ಸಮೈಕ್ಯಾ ಆಂಧ್ರ’ ಪಕ್ಷವನ್ನು ಕಟ್ಟಿ ಬೆಳೆಸಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಈ ಪಕ್ಷ ಉತ್ತಮವಾಗಿ ಕಾರ್ಯನಿರ್ವಹಿಸಿತ್ತು. 2018ರಲ್ಲಿ ಕಾಂಗ್ರೆಸ್‌ಗೆ ವಾಪಸ್‌ ಬಂದಿದ್ದರು. ಇದೀಗ ಕಾಂಗ್ರೆಸ್‌ ಕುರಿತು ಅಸಮಧಾನಗೊಂಡು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Tags: Andhra PradeshBJPBJP GovernmentBJP Govtdifferences with the party leadershipFormer Andhra Pradesh Chief MinisterinabilityKiran Kumar ReddyKiran Kumar Reddy joins BJPModiNew DelhiPM ModiPMModiprahald joshiTelugu Desam PartyYSR Congressನರೇಂದ್ರ ಮೋದಿಬಿಜೆಪಿ
Previous Post

ಬಹುಭಾಷಾ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು

Next Post

ರಾಜ್ಯದಲ್ಲಿ ಅಮುಲ್​ ಹಿಂಬಾಗಿಲ ಮೂಲಕ ಎಂಟ್ರಿ ಪಡೆದಿದೆ : ಸಿದ್ದರಾಮಯ್ಯ ಆಕ್ರೋಶ

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
Next Post
ರಾಜ್ಯದಲ್ಲಿ ಅಮುಲ್​ ಹಿಂಬಾಗಿಲ ಮೂಲಕ ಎಂಟ್ರಿ ಪಡೆದಿದೆ : ಸಿದ್ದರಾಮಯ್ಯ ಆಕ್ರೋಶ

ರಾಜ್ಯದಲ್ಲಿ ಅಮುಲ್​ ಹಿಂಬಾಗಿಲ ಮೂಲಕ ಎಂಟ್ರಿ ಪಡೆದಿದೆ : ಸಿದ್ದರಾಮಯ್ಯ ಆಕ್ರೋಶ

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!