• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವರುಣದಲ್ಲಿ ಕಾಂಗ್ರೆಸ್​​-ಜೆಡಿಎಸ್​ ಒಳಒಪ್ಪಂದ..? ಕಾಣೆಯಾದ ಜೆಡಿಎಸ್​ ಅಭ್ಯರ್ಥಿ ಅಭಿಷೇಕ್​

Any Mind by Any Mind
April 8, 2023
in Top Story, ರಾಜಕೀಯ
0
ವರುಣದಲ್ಲಿ ಕಾಂಗ್ರೆಸ್​​-ಜೆಡಿಎಸ್​ ಒಳಒಪ್ಪಂದ..? ಕಾಣೆಯಾದ ಜೆಡಿಎಸ್​ ಅಭ್ಯರ್ಥಿ ಅಭಿಷೇಕ್​
Share on WhatsAppShare on FacebookShare on Telegram

ಮೈಸೂರು : ರಾಜ್ಯ ರಾಜಕಾರಣದಲ್ಲಿ ಸದ್ಯ ಚುನಾವಣೆಯ ಅಲೆ ಜೋರಾಗಿ ಬೀಸುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಇದೇ ತನ್ನ ಕೊನೆಯ ಚುನಾವಣೆ ಎಂದು ಅನೇಕ ಬಾರಿ ಹೇಳಿಕೊಂಡಿದ್ದು ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ. ವರುಣ ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್​ ಅಭ್ಯರ್ಥಿ ಎನಿಸಿರುವ ಕೊನೆಯ ಬಾರಿಗೆ ಸ್ವಕ್ಷೇತ್ರದಲ್ಲೇ ಗೆದ್ದು ವಿಧಾನಸಭೆಗೆ ಪ್ರವೇಶಿಸುವ ಹುಮ್ಮಸ್ಸಿನಲ್ಲಿದ್ದಾರೆ.

ADVERTISEMENT

ವರುಣದಲ್ಲಿ ಗೆಲುವು ಸಾಧಿಸುವ ಪ್ರಯತ್ನದಲ್ಲಿರುವ ಸಿದ್ದರಾಮಯ್ಯ ಜೆಡಿಎಸ್​ ಅಭ್ಯರ್ಥಿಯ ಜೊತೆಯಲ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದಾರಾ..? ಎಂಬ ಅನುಮಾನ ಮೂಡಿದೆ. ತೆರೆಮರೆಯಲ್ಲಿಯೇ ಜೆಡಿಎಸ್​ ಪಕ್ಷದ ವರುಣ ಅಭ್ಯರ್ಥಿ ಅಭಿಷೇಕ್​ ಸಹಾಯ ಮಾಡ್ತಿದ್ದಾರೆ ಎಂಬ ಗುಸುಗುಸು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಜೆಡಿಎಸ್​ ತನ್ನ ಮೊದಲ ಪಟ್ಟಿಯಲ್ಲಿಯೇ ವರುಣ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು. ಜೆಡಿಎಸ್​ ಅಭ್ಯರ್ಥಿ ಅಭಿಷೇಕ್​ ತಮಗೆ ಟಿಕೆಟ್​ ಘೋಷಣೆಯಾದ ಬಳಿಕ ವರುಣದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗೋದು ಬಿಟ್ಟು ಕಾಣೆಯಾಗಿದ್ದಾರೆ ಎನ್ನಲಾಗಿದೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ತನ್ನ ಹೆಸರು ಘೋಷಣೆಯಾದಾಗಿನಿಂದ ಇಂದಿನವರೆಗೂ ಕ್ಷೇತ್ರದಲ್ಲಿ ಅಭಿಷೇಕ್​ ಈವರೆಗೂ ಒಂದೇ ಒಂದು ಸಭೆ ನಡೆಸಿಲ್ಲ ಎನ್ನಲಾಗಿದೆ.

ಕಳೆದೊಂದು ವಾರದಿಂದ ಅಭಿಷೇಕ್​ ಕ್ಷೇತ್ರದ ಜನರ ಕೈಗೂ ಸಿಗದೇ ಕಾಣೆಯಾಗಿದ್ದಾರೆ. ಕ್ಷೇತ್ರದ ಜನತೆ ಫೋನ್​ ಮಾಡಿದರೂ ಕರೆ ಸ್ವೀಕರಿಸುತ್ತಿಲ್ಲವಂತೆ. ಅಭಿಷೇಕ್​ರ ಈ ನಡೆಯಿಂದ ವರುಣ ಕ್ಷೇತ್ರದ ಜೆಡಿಎಸ್​ ಕಾರ್ಯಕರ್ತರು ಗೊಂದಲಕ್ಕೆ ಸಿಲುಕಿದ್ದಾರೆ. ಹೀಗಾಗಿ ಅಭಿಷೇಕ್​ ವಿರುದ್ಧ ಜೆಡಿಎಸ್​ ವರಿಷ್ಠರಿಗೆ ದೂರು ನೀಡುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Tags: JDSMysoreOpposition Leader SiddaramaiahState Assembly Election 2023VarunaVaruna JDS Candidate Abhishek
Previous Post

ವರುಣದಲ್ಲಿ ಸಿದ್ದರಾಮಯ್ಯಗೆ ಗೆಲುವಿಗೆ ಸಹಾಯ ಮಾಡ್ತಿದ್ದಾರಾ ಬಿಎಸ್​ವೈ..? ಅನುಮಾನ ಮೂಡಿಸಿದ ಅಭ್ಯರ್ಥಿಗಳ ಆಯ್ಕೆ

Next Post

‘ಜೆಡಿಎಸ್​ಗೆ ಸ್ಟಾರ್​ ಪ್ರಚಾರಕರ ಅಗತ್ಯವಿಲ್ಲ, ಕಾರ್ಯಕರ್ತರೇ ನಮ್ಮ ಸ್ಟಾರ್​ಗಳು’ : ನಿಖಿಲ್​ ಕುಮಾರಸ್ವಾಮಿ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
‘ಜೆಡಿಎಸ್​ಗೆ ಸ್ಟಾರ್​ ಪ್ರಚಾರಕರ ಅಗತ್ಯವಿಲ್ಲ, ಕಾರ್ಯಕರ್ತರೇ ನಮ್ಮ ಸ್ಟಾರ್​ಗಳು’ : ನಿಖಿಲ್​ ಕುಮಾರಸ್ವಾಮಿ

‘ಜೆಡಿಎಸ್​ಗೆ ಸ್ಟಾರ್​ ಪ್ರಚಾರಕರ ಅಗತ್ಯವಿಲ್ಲ, ಕಾರ್ಯಕರ್ತರೇ ನಮ್ಮ ಸ್ಟಾರ್​ಗಳು’ : ನಿಖಿಲ್​ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!