• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BJP CEC Meeting : ನವದೆಹಲಿಯಲ್ಲಿ ಬಿಜೆಪಿ ಸಿಇಸಿ ಮೀಟಿಂಗ್ ; ನಾಳೆ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ..!

ಪ್ರತಿಧ್ವನಿ by ಪ್ರತಿಧ್ವನಿ
April 9, 2023
in Top Story, ಕರ್ನಾಟಕ, ದೇಶ, ರಾಜಕೀಯ
0
BJP CEC Meeting : ನವದೆಹಲಿಯಲ್ಲಿ ಬಿಜೆಪಿ ಸಿಇಸಿ ಮೀಟಿಂಗ್ ; ನಾಳೆ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ..!
Share on WhatsAppShare on FacebookShare on Telegram

ನವದೆಹಲಿ: ಏ.೦9:  ರಾಜ್ಯ ವಿಧಾನಸಭೆ ಚುನಾವಣೆಗೆ (Assembly Election 2023) ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ (BJP) ಪ್ರಕ್ರಿಯೆ ಮುಂದುವರೆದಿದ್ದು, ಪಟ್ಟಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಕೇಸರಿ ಹುರಿಯಾಳುಗಳ ಪಟ್ಟಿ ಬಿಡುಗಡೆಗಾಗಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ (Central Election Committee) ಸಭೆ ನಡೆಸಿದ್ದು, ಇಂದು ರಾತ್ರಿ ಅಥವಾ ನಾಳೆಯೊಳಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ.

ADVERTISEMENT

ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ ಜಿಲ್ಲೆ, ತಾಲೂಕು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಂದ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದ ವರದಿಯನ್ನ ರಾಜ್ಯ ಮಟ್ಟದ ನಾಯಕರು ಪರಿಶೀಲನೆ ನಡಸಿದ್ದಾರೆ. ಅಂತಿಮಗೊಳಿಸಿದ ಪಟ್ಟಿಯನ್ನು ಹೈಕಮಾಂಡ್ ಗೆ ಕಳುಹಿಸಿಕೊಡಲಾಗಿತ್ತು.

ಇಂದು ನಡೆದ ಇಸಿಇ ಸಭೆಯಲ್ಲಿ ಈ ಪಟ್ಟಿಯ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ರಾಜ್ಯದ ಹಲವು ನಾಯಕರು ಭಾಗವಹಿಸಿದ್ದಾರೆ.

Tags: 2023 election2023 Election ResultamithshahArun JaitleyArun Singhassembly electionBJPBJP CEC MeetingBOMMAIBS YeddyurappaBSYCMcmbommaiCmIbrahimctraviDKShivakumarElection Commissionelection resultHDDHDKJanasankalpa YatreJDSK. AnnamalaiKannadaKarnataka ElectionkumaraswamyModiNalin Kumar KateelnalinkumarkateelNew DelhiNewsPancharatna YatrePMModiprahald joshiPratidhvaniRajanath SinghsiddaramaiahState ElectionVijayasankalpaನರೇಂದ್ರ ಮೋದಿಬಿಜೆಪಿ
Previous Post

ಮಲ್ಲಿಕಾರ್ಜುನ ಖರ್ಗೆ ಸಿಎಂ ಹೇಳಿಕೆಗೆ ಸಮರ್ಥನೆ ನೀಡಿದ ಡಿಕೆಶಿ :ದತ್ತಾ ಟಿಕೆಟ್​ ವಿಚಾರವಾಗಿಯೂ ಸ್ಪಷ್ಟನೆ

Next Post

ಭ್ರಷ್ಟ ಬಿಜೆಪಿಯನ್ನು ಬಡಿದೋಡಿಸಿ , ಕಾಂಗ್ರೆಸ್‌ ಗೆ ಅಧಿಕಾರ ನೀಡಿ ; ಡಿ.ಕೆ.ಶಿವಕುಮಾರ್

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post
ಭ್ರಷ್ಟ ಬಿಜೆಪಿಯನ್ನು ಬಡಿದೋಡಿಸಿ , ಕಾಂಗ್ರೆಸ್‌ ಗೆ ಅಧಿಕಾರ ನೀಡಿ ; ಡಿ.ಕೆ.ಶಿವಕುಮಾರ್

ಭ್ರಷ್ಟ ಬಿಜೆಪಿಯನ್ನು ಬಡಿದೋಡಿಸಿ , ಕಾಂಗ್ರೆಸ್‌ ಗೆ ಅಧಿಕಾರ ನೀಡಿ ; ಡಿ.ಕೆ.ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada