• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ ಚೆಕ್ ಪೋಸ್ಟ್ ಬಳಿ 1.50 ಕೋಟಿ ರೂ .ಮೌಲ್ಯದ ಗಾಂಜಾ ಜಪ್ತಿ , ಇಬ್ಬರು ವಶಕ್ಕೆ

Any Mind by Any Mind
April 10, 2023
in Top Story, ಕರ್ನಾಟಕ, ದೇಶ
0
ಬೀದರ್ ಚೆಕ್ ಪೋಸ್ಟ್ ಬಳಿ 1.50 ಕೋಟಿ ರೂ .ಮೌಲ್ಯದ ಗಾಂಜಾ ಜಪ್ತಿ , ಇಬ್ಬರು ವಶಕ್ಕೆ
Share on WhatsAppShare on FacebookShare on Telegram

ಬೀದರ್‌ :ಏ.೧೦: ಗಡಿ ಜಿಲ್ಲೆ ಬೀದರ್‌ ನಲ್ಲಿ ಇವತ್ತು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 1.50 ಕೋಟಿ ಮೌಲ್ಯದ ಗಾಂಜಾ ಸೊಪ್ಪನ್ನ ವಶಕ್ಕೆ ಪಡೆದು, ಅದನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಅರೆಸ್ಟ್‌ ಮಾಡಿದ್ದಾರೆ. ಜಿಲ್ಲೆಯ ಔರಾ ಎಕಂಬಾ ಚೆಕ್ ಪೋಸ್ಟ್ ಬಳಿ ಬೊಲೆರೋ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಪಡೆದು ವಾಹನವನ್ನು ತಪಾಸಣೆ ನಡೆಸಿ ಸುಮಾರು 150 ಕೆ.ಜಿ. ಗಾಂಜಾ ಸೊಪ್ಪು ವಶಕ್ಕೆ ಪಡೆದಿದ್ದಾರೆ.

ADVERTISEMENT

ತೆಲಂಗಾಣ ರಾಜ್ಯದಿಂದ ಬೀದರ್‌ ಮೂಲಕ ಮುಂಬೈಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಗ್ಯಾಂಗ್‌ ಇದಾಗಿತ್ತು. ಔರಾದ ಪೊಲೀಸರ ಕಾರ್ಯಕ್ಕೆ ಬಹುಮಾನವನ್ನು ಬೀದರ್‌ ಪೊಲೀಸರು ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

Tags: 100 kg ganjawasfoundbidarpoliceBihar electionCannabis has been seizedCongress Partydidartomumbaidistrict of BidarEkamba check postKarnataka GovernmentKarnataka Politicskarnatakaelectionkarnatakanewslatestnewspolice conductedtransporting ganja
Previous Post

2008ರಲ್ಲೇ ಬಿಜೆಪಿಯಿಂದ ಕೆಎಂಎಫ್​ ಆಪೋಷನಕ್ಕೆ ಯತ್ನ : ಹೆಚ್​ಡಿಕೆ ಗಂಭೀರ ಆರೋಪ

Next Post

ಡಿಜೆ ಹಳ್ಳಿ ಗಲಭೆ ಕರಿನೆರಳು: ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ನೀಡದಂತೆ ಪಟ್ಟು

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಡಿಜೆ ಹಳ್ಳಿ ಗಲಭೆ ಕರಿನೆರಳು: ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ನೀಡದಂತೆ ಪಟ್ಟು

ಡಿಜೆ ಹಳ್ಳಿ ಗಲಭೆ ಕರಿನೆರಳು: ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ನೀಡದಂತೆ ಪಟ್ಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!