• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘2021ರಲ್ಲಿ ಅಮುಲ್​ ಉತ್ಪನ್ನಗಳ ಮಾರಾಟಕ್ಕೆ ನಂದಿನಿಯಿಂದ ಒಪ್ಪಿಗೆ’: ಕಾಂಗ್ರೆಸ್​ ಹೊಸಬಾಂಬ್​

ಪ್ರತಿಧ್ವನಿ by ಪ್ರತಿಧ್ವನಿ
April 11, 2023
in Top Story, ಕರ್ನಾಟಕ
0
‘2021ರಲ್ಲಿ ಅಮುಲ್​ ಉತ್ಪನ್ನಗಳ ಮಾರಾಟಕ್ಕೆ ನಂದಿನಿಯಿಂದ ಒಪ್ಪಿಗೆ’: ಕಾಂಗ್ರೆಸ್​ ಹೊಸಬಾಂಬ್​
Share on WhatsAppShare on FacebookShare on Telegram

ಬೆಂಗಳೂರು : ಪ್ರಧಾನಿ ಮೋದಿ ಕಳೆದೊಂದು ತಿಂಗಳಿಂದ ನಿರಂತರವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಲೇ ಇದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಕೋಟಿಗಟ್ಟಲೇ ಮೊತ್ತದ ಪ್ಯಾಕೇಜ್​ ಘೋಷಣೆ ಮಾಡುವ ಸಾಧ್ಯತೆಯಿದೆ. ಆದರೆ ಈ ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿಯೂ ಪ್ರಧಾನಿ ಮೋದಿ ಇಂತದ್ದೇ ಪ್ಯಾಕೇಜ್​ಗಳನ್ನು ಘೋಷಣೆ ಮಾಡಿದ್ದು ಯಾವುದೂ ಜಾರಿಯಾಗಿಲ್ಲವೆಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್​ ಗುಡುಗಿದ್ದಾರೆ.

ADVERTISEMENT

ಪ್ರಧಾನಿ ಮೋದಿ ಪಕ್ಷದ ನಾಯಕರಾಗಿ ಪ್ರವಾಸ ಮಾಡದೇ ರಾಜ್ಯ ಸರ್ಕಾರಿ ಕಾರ್ಯಕ್ರಮಗಳ ನೆಪದಲ್ಲಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇವರ ಕಾರ್ಯಕ್ರಮದಿಂದಾಗಿ ಸರ್ಕಾರ ಬೊಕ್ಕಸದಿಂದ ಸಾಕಷ್ಟು ಹಣ ವ್ಯಯವಾಗುತ್ತಿದೆ. ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ 30 ಕೋಟಿ ಖರ್ಚು ಮಾಡಿದ್ದಾರೆ. ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ 25 ಕೋಟಿ, ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಉದ್ಘಾಟನೆಗೆ ಬಂದಾಗ 9 .36 ಕೋಟಿ ವೆಚ್ಚ ಮಾಡಿದ್ದಾರೆ. ಇದೆಲ್ಲವನ್ನು ರಾಜ್ಯ ಸರ್ಕಾರ ಭರಿಸುತ್ತಿದ್ದು, ರಾಜ್ಯ ಜನರ ತೆರಿಗೆ ಹಣ ಯಾಕೆ ವೆಚ್ಚ ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ .

ಇದೇ ವೇಳೆ ನಂದಿನಿ ಹಾಗೂ ಅಮುಲ್​ ನಡುವಿನ ಕಾಳಗದ ವಿಚಾರವಾಗಿಯೂ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಕೆಎಂಎಫ್​ ಹಾಗೂ ಅಮುಲ್​ ವಿಲೀನಕ್ಕೆ ಹುನ್ನಾರ ನಡೆಯುತ್ತಿದೆ. 2021ರಲ್ಲೇ ಅಮುಲ್​ ಜೊತೆ ವ್ಯಾಪಾರ ಮಾಡಲು ನಂದಿನಿ ಸಂಸ್ಥೆ ಒಪ್ಪಿಗೆ ನೀಡಿ ಪತ್ರಕ್ಕೆ ಸಹಿ ಹಾಕಿದೆ. ಆದರೆ ಆ ಪತ್ರವನ್ನು ರಾಜ್ಯ ಸರ್ಕಾರ ಬಹಿರಂಗ ಮಾಡುತ್ತಿಲ್ಲವಷ್ಟೇ ಎಂದು ಹೊಸ ಬಾಂಬ್​ ಸಿಡಿಸಿದ್ರು.

Tags: amulBJPCongress PartyCongress spokesperson M. LakshmanaKMFNandiniಬಿಜೆಪಿ
Previous Post

ಡಬಲ್​ ಎಂಜಿನ್ ಸರ್ಕಾರವು ರೈತ ವಿರೋಧಿಯಂತೆ ವರ್ತಿಸುತ್ತಿದೆ : ಸಿದ್ದರಾಮಯ್ಯ ಆರೋಪ

Next Post

ಕೆ.ಎಸ್​ ಈಶ್ವರಪ್ಪ ರಾಜಕೀಯ ನಿವೃತ್ತಿ ಬೆನ್ನಲ್ಲೇ ಬೆಂಗಳೂರಿಗೆ ಜಗದೀಶ್​ ಶೆಟ್ಟರ್ ದೌಡು..!

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post
ಕೆ.ಎಸ್​ ಈಶ್ವರಪ್ಪ ರಾಜಕೀಯ ನಿವೃತ್ತಿ ಬೆನ್ನಲ್ಲೇ ಬೆಂಗಳೂರಿಗೆ ಜಗದೀಶ್​ ಶೆಟ್ಟರ್ ದೌಡು..!

ಕೆ.ಎಸ್​ ಈಶ್ವರಪ್ಪ ರಾಜಕೀಯ ನಿವೃತ್ತಿ ಬೆನ್ನಲ್ಲೇ ಬೆಂಗಳೂರಿಗೆ ಜಗದೀಶ್​ ಶೆಟ್ಟರ್ ದೌಡು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!