• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿನ್ನೆವರೆಗೂ ನಾಯಕ, ಇಂದು ವಿಲನ್​ , ನಾಳೆ ಮತ್ತೆ ನಾನೇ ನಾಯಕ : ಎಂ.ಪಿ ಕುಮಾರಸ್ವಾಮಿ ಆರೋಪಕ್ಕೆ ಸಿಟಿ ರವಿ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
April 13, 2023
in Top Story, ರಾಜಕೀಯ
0
ನಿನ್ನೆವರೆಗೂ ನಾಯಕ, ಇಂದು ವಿಲನ್​ , ನಾಳೆ ಮತ್ತೆ ನಾನೇ ನಾಯಕ : ಎಂ.ಪಿ ಕುಮಾರಸ್ವಾಮಿ ಆರೋಪಕ್ಕೆ ಸಿಟಿ ರವಿ ಪ್ರತಿಕ್ರಿಯೆ
Share on WhatsAppShare on FacebookShare on Telegram

ಚಿಕ್ಕಮಗಳೂರು : ರಾಜ್ಯದಲ್ಲಿ ಸದ್ಯ ಬಿಜೆಪಿ ನಾಯಕರ ಬಂಡಾಯ ಜೋರಾಗಿದೆ. ನನಗೆ ಬಿಜೆಪಿಯಿಂದ ಟಿಕೆಟ್​ ತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಾರಣ ಎಂದು ಆರೋಪಿಸಿದ್ದ ಎಂಪಿ ಕುಮಾರಸ್ವಾಮಿ ಹೇಳಿಕೆಗೆ ಇಂದು ಸ್ವತಃ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ಚಿಕ್ಕಮಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ನಾನು ನಿನ್ನೆಯವರೆಗೆ ಅವರಿಗೆ ನಾಯಕನಾಗಿದ್ದೆ. ಇಂದು ವಿಲನ್​ ಆಗಿದ್ದೇನೆ. ನಾಳೆ ಮತ್ತೆ ನಾಯಕನಾಗುತ್ತೇನೆ ಕಾದು ನೋಡ್ತಿರಿ ಎಂದು ಹೇಳಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದಿಂದ ನಾನೊಬ್ಬನೇ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಹಿನ್ನೆಲೆಯಲ್ಲಿ ನನ್ನ ಮೇಲೆ ಈ ಅಭಿಪ್ರಾಯ ಬಂದಿದೆ. ಬಿಜೆಪಿ ಎಂಪಿ ಕುಮಾರಸ್ವಾಮಿ ಹಾಗೂ ಸೊಗಡು ಶಿವಣ್ಣರನ್ನು ಬೆಳೆಸಿದೆ. ಈಗ ಟಿಕೆಟ್​ ಸಿಕ್ಕಿಲ್ಲ ಅಂತಾ ಬಂಡಾಯವೆದ್ದಿದ್ದಾರೆ. ಬಿಜೆಪಿ ಬಂಡಾಯ ಶಮನ ಮಾಡುತ್ತೆ ಎಂದು ಹೇಳಿದ್ದಾರೆ.

Tags: BJPChikmagalurCT RaviEnglish ಎಂಪಿ ಕುಮಾರಸ್ವಾಮಿmp kumaraswamySogadu Shivannaಚಿಕ್ಕಮಗಳೂರುಬಿಜೆಪಿಸಿಟಿ ರವಿಸೊಗಡು ಶಿವಣ್ಣ
Previous Post

ಇಬ್ಬರು ಹಾಲಿ ಶಾಸಕರಿಗೆ ಟಿಕೆಟ್ : ಹುಮ್ನಾಬಾದ್‌ನಲ್ಲಿ ಸಿದ್ದು ಪಾಟೀಲ್‌ಗೆ ಮಣೆ

Next Post

ವರುಣ ಕ್ಷೇತ್ರದಲ್ಲಿ ಸ್ಪರ್ಧೆ ಸೋಮಣ್ಣಗೆ ಸ್ವಲ್ಪವೂ ಇಷ್ಟವಿರಲಿಲ್ಲ : ಸಂಸದ ಶ್ರೀನಿವಾಸ್​ ಪ್ರಸಾದ್​ ಹೊಸ ಬಾಂಬ್​

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ವರುಣ ಕ್ಷೇತ್ರದಲ್ಲಿ ಸ್ಪರ್ಧೆ ಸೋಮಣ್ಣಗೆ ಸ್ವಲ್ಪವೂ ಇಷ್ಟವಿರಲಿಲ್ಲ : ಸಂಸದ ಶ್ರೀನಿವಾಸ್​ ಪ್ರಸಾದ್​ ಹೊಸ ಬಾಂಬ್​

ವರುಣ ಕ್ಷೇತ್ರದಲ್ಲಿ ಸ್ಪರ್ಧೆ ಸೋಮಣ್ಣಗೆ ಸ್ವಲ್ಪವೂ ಇಷ್ಟವಿರಲಿಲ್ಲ : ಸಂಸದ ಶ್ರೀನಿವಾಸ್​ ಪ್ರಸಾದ್​ ಹೊಸ ಬಾಂಬ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!