• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೋಮಣ್ಣಗೆ ಬಲವಂತದಿಂದ 2 ಕ್ಷೇತ್ರ ನೀಡಲಾಯ್ತಾ ಎಂದು ಕೇಳಿದ ಪ್ರಶ್ನೆಗೆ ಹೀಗಿತ್ತು ವಿಜಯೇಂದ್ರ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
April 14, 2023
in Top Story, ರಾಜಕೀಯ
0
ಸೋಮಣ್ಣಗೆ ಬಲವಂತದಿಂದ 2 ಕ್ಷೇತ್ರ ನೀಡಲಾಯ್ತಾ ಎಂದು ಕೇಳಿದ ಪ್ರಶ್ನೆಗೆ ಹೀಗಿತ್ತು ವಿಜಯೇಂದ್ರ ಪ್ರತಿಕ್ರಿಯೆ
Share on WhatsAppShare on FacebookShare on Telegram

ಮಂಡ್ಯ : ವಿ.ಸೋಮಣ್ಣಗೆ ಮನಸಿಲ್ಲದೇ ಇದ್ದರೂ ಹೈಕಮಾಂಡ್​ ಎರಡೆರಡು ಹೊಸ ಕ್ಷೇತ್ರಗಳನ್ನು ನೀಡಿತಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಹರಿದಾಡುತ್ತಲೇ ಇದೆ. ಈ ವಿಚಾರವಾಗಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಲು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ನಿರಕಾರಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್​ ಪೇಟೆಯಲ್ಲಿ ಕೇಳಲಾದ ಪ್ರಶ್ನೆಗೆ ಬೇರೆ ಪ್ರಶ್ನೆ ಇದ್ದರೆ ಕೇಳಣ್ಣ ಎಂದು ಹೇಳುವ ಮೂಲಕ ಉತ್ತರ ನೀಡಲು ನಿರಾಕರಿಸಿದ್ದಾರೆ.

ADVERTISEMENT

ಈ ಬಾರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯರನ್ನು ಕೈ ಬಿಟ್ಟಿರುವ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಪಕ್ಷದ ಹಿರಿಯರು ಎಲ್ಲಾ ರೀತಿಯಲ್ಲಿ ಚಿಂತನೆ ಮಾಡಿ ಈ ನಿರ್ಧಾರ ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರೋದ್ರಲ್ಲಿ ಯಾವುದೇ ಸಂದೇಹವಿಲ್ಲ. ಎಲ್ಲಾ ಅಸಮಾಧಾನಿತರ ಜೊತೆ ಪಕ್ಷದ ಹಿರಿಯರು ಮಾತನಾಡಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ .

Tags: BJPBY VijayendraMandyaV. SomannaVarunaಬಿಜೆಪಿಬಿವೈ ವಿಜಯೇಂದ್ರಮಂಡ್ಯವರುಣವಿ.ಸೋಮಣ್ಣ
Previous Post

ವಿಜಯೇಂದ್ರ ಶೀಘ್ರದಲ್ಲೇ ಈ ರಾಜ್ಯದ ಮುಖ್ಯಮಂತ್ರಿ ಆಗಲಿ : ಸಚಿವ ಕೆ.ಸಿ ನಾರಾಯಣಗೌಡ

Next Post

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಬೇಸರ ತರಿಸಿದೆ: ಸಿಎಂ ಬಸವರಾಜ ಬೊಮ್ಮಾಯಿ‌

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಬೇಸರ ತರಿಸಿದೆ: ಸಿಎಂ ಬಸವರಾಜ ಬೊಮ್ಮಾಯಿ‌

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಬೇಸರ ತರಿಸಿದೆ: ಸಿಎಂ ಬಸವರಾಜ ಬೊಮ್ಮಾಯಿ‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!