• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 18, 2023
in Top Story, ರಾಜಕೀಯ
0
ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬಾಗಲಕೋಟೆ, ,(ಮುಧೋಳ) ಏಪ್ರಿಲ್ 18: ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ಕೆಲವರು ಮುಳುಗುವ ಹಡಗು ಹತ್ತಿದ್ದಾರೆ‌. ಇಲ್ಲಿ ಇದ್ದಿದ್ದರೆ ಅವರು ದಡ ಸೇರುತ್ತಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ಮುಧೋಳದಲ್ಲಿ ಗೋವಿಂದ ಕಾರಜೋಳ ಅವರ ಪರ ರೋಡ್ ಶೋ ನಡೆಸಿದ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ADVERTISEMENT

ಕರ್ನಾಟಕದಲ್ಲಿ ಅಭೂತಪೂರ್ವ ಜನ ಬೆಂಬಲ ಬಿಜೆಪಿಗೆ ದೊರೆತಿದೆ. ಕಾರಜೋಳ ಅವರು ಒಬ್ಬ ಸಚಿವರಾಗಿ ಕಳೆದ ಮೂವತ್ತು ವರ್ಷದಿಂದ ಸೇವೆ ಸಲ್ಲಿಸಿದ್ದಾರೆ. ಲೋಕೋಪಯೋಗಿ, ನೀರಾವರಿ, ಸಮಾಜ ಕಲ್ಯಾಣ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.

ಉತ್ತರ ಕರ್ನಾಟಕ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ.ಕೃಷ್ಣಾ ಮೇಲೆ ಆಣೆ ಮಾಡಿದ ಕಾಂಗ್ರೆಸ್ ನವರು ಏನೂ ಮಾಡಲಿಲ್ಲ. ಉತ್ತರ ಕರ್ನಾಟಕ ಜನರಿಗೆ ಮೋಸ ಮಾಡಿದರು. ಭೂಮಿ ಕಳೆದುಕೊಂಡ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿದರು, ರೈತರಿಗೆ ಪರಿಹಾರ ನೀಡಲು ನಮ್ಮ ಕಾರಜೋಳ ಅವರು ಸಚಿವರಾಗಿ ಬರಬೇಕಾಯಿತು. ನಾನು ಸಚಿವ ಸಂಪುಟದ ಉಪ ಸಮಿತಿ ಮಾಡಿ ಎಲ್ಲರಿಗೂ ಸಮಾನವಾದ ಪರಿಹಾರ ನೀಡಿದ್ದು, ಭೂಮಿ ಕಳೆದುಕೊಂಡವರಿಗೆ ಸಮಾನ ಪರಿಹಾರ ನೀಡಲಾಗಿದೆ. ಈ ಭಾಗದಲ್ಲಿ ಏತ ನೀರಾವರಿ ಮಾಡುವ ಮೂಲಕ ಮುಧೋಳ ಅಭಿವೃದ್ಧಿ ಮಾಡಲಾಗಿದೆ ಎಂದರು.


ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. ಮತ್ತೆ ಬಿಜೆಪಿ ಸರ್ಕಾರ ನೂರಕ್ಕೆ ನೂರು ಬರುತ್ತದೆ. ಕಾಂಗ್ರೆಸ್ ನವರು ನೀಡುತ್ತಿರುವುದು ಗ್ಯಾರೆಂಟಿ ಕಾರ್ಡ್ ಅಲ್ಲ, ಅದು ವಿಜಿಟಿಂಗ್ ಕಾರ್ಡ್, ಅದು ಮುಂದೆ ಗಳಗಂಟಿ ಆಗುತ್ತದೆ.
ಕಾರಜೋಳ ಅವರು ರಾಜ್ಯ ಸುತ್ತಬೇಕಿದೆ. ನಾವು ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಒಳ ಮೀಸಲಾತಿ ನೀಡಿದ್ದೇವೆ. ಒಕ್ಕಲಿಗ ಲಿಂಗಾಯತರ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಕಾರಜೋಳ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು. ಕಾಂಗ್ರೆಸ್ ನವರು ಮುಂದಿನ ಬಾರಿ ಅರ್ಜಿ ಹಾಕದಂತೆ ಮಾಡಬೇಕು ಎಂದು ಹೇಳಿದರು.

Tags: BangaloreBasavaraja BommaiBJPಕಾಂಗ್ರೆಸ್​ಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರು
Previous Post

ರಾಜ್ಯದಲ್ಲಿ ಮತ್ತೆ ಲಿಂಗಾಯತ ಸಿಎಂ ಹೇಳಿಕೆ ಪುನರುಚ್ಛರಿಸಿದ ನಳೀನ್​ ಕುಮಾರ್​ ಕಟೀಲ್​

Next Post

ಗ್ಯಾಂಗ್ ಸ್ಟರ್ ಅತಿಕ್ ಎನ್ ಕೌಂಟರ್ : ಉತ್ತರ ಪ್ರದೇಶದ ಪೊಲೀಸರಿಗೆ ನೋಟಿಸ್ ..!

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
Next Post
ಗ್ಯಾಂಗ್ ಸ್ಟರ್ ಅತಿಕ್ ಎನ್ ಕೌಂಟರ್ : ಉತ್ತರ ಪ್ರದೇಶದ ಪೊಲೀಸರಿಗೆ ನೋಟಿಸ್ ..!

ಗ್ಯಾಂಗ್ ಸ್ಟರ್ ಅತಿಕ್ ಎನ್ ಕೌಂಟರ್ : ಉತ್ತರ ಪ್ರದೇಶದ ಪೊಲೀಸರಿಗೆ ನೋಟಿಸ್ ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada