• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಡಿಕೆಶಿ ವಿರುದ್ಧ ಸಿಎಂ ಬೊಮ್ಮಾಯಿ ಗರಂ: ಟ್ವೀಟ್‌ ಮಾಡಿ ಆಕ್ರೋಶ..!  

ಪ್ರತಿಧ್ವನಿ by ಪ್ರತಿಧ್ವನಿ
April 21, 2023
in ರಾಜಕೀಯ
0
ಡಿಕೆಶಿ ವಿರುದ್ಧ ಸಿಎಂ ಬೊಮ್ಮಾಯಿ ಗರಂ: ಟ್ವೀಟ್‌ ಮಾಡಿ ಆಕ್ರೋಶ..!  
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ, ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಮಧ್ಯೆ ರಾಜಕೀಯ ನಾಯಕರಲ್ಲೂ ಜಟಾಪಟಿ ನಡೆಯುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಸಿಡಿದೆದ್ದಿದ್ದು, ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ʻಡಿ.ಕೆ.ಶಿವಕುಮಾರ್‌ ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ. 2018 ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ. ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ, ನಿಮ್ಮ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮೇ 13 ಕ್ಕೆ ಯಾರ್ ಯಾರ ಡ್ಯಾಮ್ ನಲ್ಲಿ ಎಷ್ಟು ನೀರಿದೆ ಅಂತ ಗೊತ್ತಾಗುತ್ತದೆ. ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

Tags: #karnatakaassemblyelection #election2023 #dkshivakumar #basavarajabommai #tweet #pratidhvani #pratidhvanidigital #pratidhvaninews
Previous Post

ಪಿಂಚಣಿಗಾಗಿ ಕಿಲೋಮೀಟರ್‌ಗಟ್ಟಲೆ ಬರಿಗಾಲಿನಲ್ಲಿ ನಡೆದ 70 ವರ್ಷದ ಅಜ್ಜಿ..!

Next Post

ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada