• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮಧ್ಯಪ್ರದೇಶದಿಂದ ವಿದೇಶಕ್ಕೆ ಹಾರಲಿದ್ದಾನೆ `ಮೈ ಹೀರೋ’…!  

Any Mind by Any Mind
April 22, 2023
in ಸಿನಿಮಾ
0
ಮಧ್ಯಪ್ರದೇಶದಿಂದ ವಿದೇಶಕ್ಕೆ ಹಾರಲಿದ್ದಾನೆ `ಮೈ ಹೀರೋ’…!  
Share on WhatsAppShare on FacebookShare on Telegram

ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ `ಮೈ ಹೀರೊ’ ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಒಂದು ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ಅಲ್ಲಿ ನಡೆದಿದೆ.

ADVERTISEMENT

ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್, ಬಾಲನಟ ವೇದಿಕ್ ಕೌಶಿಕ್, ದತ್ತಣ್ಣ, ಅಂಕಿತ ಅಮರ್ ಹಾಗೂ ಅಲ್ಲಿನ ಸ್ಥಳೀಯ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಕೊನೆಯ ಹಂತದ ಚಿತ್ರೀಕರಣ ಯುಎಸ್‌ಎನಲ್ಲಿ ನಡೆಯಲಿದೆ.

ಇಡೀ ವಿಶ್ವದಲ್ಲಿರುವ ಸಾಮಾಜಿಕ ಸಮಸ್ಯೆಯೊಂದರ ಕುರಿತಾದ ಚಿತ್ರವಿದು.  ಅವಿನಾಶ್ ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.  ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ.

ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶ್‌ಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ ʻಮೈ ಹೀರೊʼ ಚಿತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಸಂಭಾಷಣೆ ಬರೆದಿದ್ದಾರೆ.

Tags: #sandalwood #kannadafilmindustry #myhero #newfilm #madhyapradesh #shooting #pratidhvani #pratidhvanidigital #pratidhvaninews
Previous Post

ಏ.30ರಂದು ಚನ್ನಪಟ್ಟಣಕ್ಕೆ ʻನಮೋʼ ಭೇಟಿ: ಹಳೇ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿರುವ ಬಿಜೆಪಿ..!

Next Post

ಬಿಜೆಪಿ ಡ್ಯಾಮ್​ ಒಡೆದು ಹೋಗಿದೆ, ಡ್ಯಾಮ್​ನಲ್ಲಿ ನೀರು ನಿಲ್ಲಲ್ಲ: ಡಿಕೆ ಶಿವಕುಮಾರ್ 

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಬಿಜೆಪಿ ಡ್ಯಾಮ್​ ಒಡೆದು ಹೋಗಿದೆ, ಡ್ಯಾಮ್​ನಲ್ಲಿ ನೀರು ನಿಲ್ಲಲ್ಲ: ಡಿಕೆ ಶಿವಕುಮಾರ್ 

ಬಿಜೆಪಿ ಡ್ಯಾಮ್​ ಒಡೆದು ಹೋಗಿದೆ, ಡ್ಯಾಮ್​ನಲ್ಲಿ ನೀರು ನಿಲ್ಲಲ್ಲ: ಡಿಕೆ ಶಿವಕುಮಾರ್ 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada