• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ʻಲಿಂಗಾಯತರೆಲ್ಲಾ ಭ್ರಷ್ಟರು ಅಂತ ನಾನು ಹೇಳಿಯೇ ಇಲ್ಲ.. ಇದೆಲ್ಲಾ ಬಿಜೆಪಿ ಸೃಷ್ಟಿಸಿದ ಸುಳ್ಳುಗಳಷ್ಟೇʼ: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 23, 2023
in ರಾಜಕೀಯ
0
ʻಲಿಂಗಾಯತರೆಲ್ಲಾ ಭ್ರಷ್ಟರು ಅಂತ ನಾನು ಹೇಳಿಯೇ ಇಲ್ಲ.. ಇದೆಲ್ಲಾ ಬಿಜೆಪಿ ಸೃಷ್ಟಿಸಿದ ಸುಳ್ಳುಗಳಷ್ಟೇʼ: ಸಿದ್ದರಾಮಯ್ಯ
Share on WhatsAppShare on FacebookShare on Telegram

ಲಿಂಗಾಯತರಿಂದಲೇ ಭ್ರಷ್ಟಾಚಾರ ನಡೀತಿದೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ ಎಲ್ಲೆಡೆ ವೈರಲ್‌ ಆಗ್ತಿದ್ದಂತೆ. ಖುದ್ದು ಸಿದ್ದರಾಮಯ್ಯನವರೇ ಸರಣಿ ಟ್ವೀಟ್‌ ಮೂಲಕ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ʻಲಿಂಗಾಯತರೆಲ್ಲಾ ಭಷ್ಟರು ಅಂತ ಹೇಳಿಯೇ ಇಲ್ಲ. ಇದೆಲ್ಲಾ ಬಿಜೆಪಿ ಸೃಷ್ಟಿಸಿದ ಸುಳ್ಳುಗಳಷ್ಟೇ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ʻಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲಾ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂತಹ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ ʼ.

ADVERTISEMENT

ʻಅಲ್ಲದೇ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗಿಸುತ್ತಿದ್ದಾರೆ. ಬೊಮ್ಮಾಯಿ  ಅವರೊಬ್ಬ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲಾ ಭ್ರಷ್ಟರು ಎಂದು ನಾನು ಹೇಳಿಲ್ಲ. ವೀರೇಂದ್ರ ಪಾಟೀಲ್‌ರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲ್‌ರು, ಬಿ.ಡಿ.ಜತ್ತಿ, ಎಸ್.ಆರ್ ಕಂಠಿಯಂತಹ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ. ಈ ಎಲ್ಲಾ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ ಹಾಗೂ ಅಭಿಮಾನವಿದೆʼ ಅಂತ ಸಿದ್ದು ಟ್ವೀಟ್‌ ಮಾಡಿದ್ದಾರೆ.

ʻವೀರಶೈವ-ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೆಟ್ ಅನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದರೆ, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52-53 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದ್ದೇವೆ. ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ. ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡು ಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲʼ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Tags: #karnatakaassemblyelection #election2023 #karnataka #bjp #congress #siddaramaiah #tweet #bjp #socialmedia #pratidhvani #pratidhvanidigital #pratidhvaninews
Previous Post

ವರುಣಾ ಕ್ಷೇತ್ರದಲ್ಲಿ ಸೋಮಣ್ಣಗೆ ಮುತ್ತಿಗೆ ಹಾಕಿ ಸಿದ್ದರಾಮಯ್ಯ ಪರ ಘೋಷಣೆ

Next Post

ಬೆಂಗಳೂರಿನಲ್ಲಿ ಸಿದ್ದರಾಮಯ್ಯ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ  

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

February 13, 2026
Next Post
ಬೆಂಗಳೂರಿನಲ್ಲಿ ಸಿದ್ದರಾಮಯ್ಯ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ  

ಬೆಂಗಳೂರಿನಲ್ಲಿ ಸಿದ್ದರಾಮಯ್ಯ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ  

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!