• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೊಲ್ಲೂರಿನಲ್ಲಿ ಡಿಕೆಶಿ ಕುಟುಂಬದಿಂದ ಚಂಡಿಕಾಯಾಗ : ಮುಂದಿನ ಸಿಎಂ ಬಗ್ಗೆ ಮಾರ್ಮಿಕ ನುಡಿ

ಪ್ರತಿಧ್ವನಿ by ಪ್ರತಿಧ್ವನಿ
April 24, 2023
in ರಾಜಕೀಯ
0
ಕೊಲ್ಲೂರಿನಲ್ಲಿ ಡಿಕೆಶಿ ಕುಟುಂಬದಿಂದ ಚಂಡಿಕಾಯಾಗ : ಮುಂದಿನ ಸಿಎಂ ಬಗ್ಗೆ ಮಾರ್ಮಿಕ ನುಡಿ
Share on WhatsAppShare on FacebookShare on Telegram

ಉಡುಪಿ : ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ದೇವರ ಮೊರೆ ಹೋಗಿದ್ದಾರೆ. ಮೂರು ದಿನಗಳ ಕಾಲ ಟೆಂಪಲ್​ ರನ್​ ನಡೆಸುತ್ತಿರುವ ಡಿಕೆಶಿ ಇಂದು ಕೊಲ್ಲೂರಿನಲ್ಲಿ ಕುಟುಂಬ ಸಮೇತರಾಗಿ ನವಚಂಡಿಕಾಯಾಗ ನಡೆಸಿದ್ದಾರೆ. ನರಸಿಂಹ ಅಡಿಗ ನೇತೃತ್ವದಲ್ಲಿ ಈ ಯಾಗ ನಡೆಸಲಾಗಿದೆ.

ADVERTISEMENT

ಕೊಲ್ಲೂರಿನಲ್ಲಿ ನವಚಂಡಿಕಾಯಾಗ ಯಾಗ ಮುಗಿಸಿದ ಬಳಿಕ ನೇರವಾಗಿ ಉಡುಪಿಗೆ ಡಿಕೆಶಿ ಕುಟುಂಬ ಪ್ರಯಾಣಿಸಲಿದೆ.

ಇನ್ನು ಟೆಂಪಲ್​ ರನ್​ ನಡುವೆಯೇ ಡಿಕೆ ಶಿವಕುಮಾರ್​ ಮುಂದಿನ ಸಿಎಂ ತಾನೇ ಎಂಬುದರ ಬಗ್ಗೆ ಮತ್ತೊಮ್ಮೆ ಪರೋಕ್ಷವಾಗಿ ಮಾತನಾಡಿದ್ದಾರೆ. ಮುಂದಿನ ಸಿಎಂ ಆಗಬೇಕು ಎಂಬ ಬಯಕೆ ನಿಮಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಅವರು, ನಾವು ರಾಜಕಾರಣಿಗಳು, ಖಾವಿ ಹಾಕಿಕೊಂಡಿಲ್ಲ, ಬಿಳಿ ಬಟ್ಟೆ ಹಾಕಿಕೊಂಡಿದ್ದೇವೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಖುರ್ಚಿಯನ್ನು ಬಿಟ್ಟುಕೊಡುವ ಮಾತೇ ಇಲ್ಲ ಎಂಬುದರ ಬಗ್ಗೆ ಪರೋಕ್ಷವಾಗಿ ನುಡಿದಿದ್ದಾರೆ.

Tags: BJPDK ShivakumarKollurSringeriUdupiಉಡುಪಿಕಾಂಗ್ರೆಸ್​ಕೊಲ್ಲೂರುಡಿ ಕೆ ಶಿವಕುಮಾರ್​ಬಿಜೆಪಿಶೃಂಗೇರಿ
Previous Post

ರಾಜ್ಯ ವಿಧಾನಸಭಾ ಚುನಾವಣೆ: ಮೈಸೂರು ಭಾಗದಲ್ಲಿ ಮತಬೇಟೆಗಿಳಿದ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳು..!

Next Post

ಬಿಜೆಪಿ ಅಣೆಕಟ್ಟು ಒಡೆದಿದೆ.. ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ.ಕೆ.ಶಿವಕುಮಾರ್‌

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಬಿಜೆಪಿ ಅಣೆಕಟ್ಟು ಒಡೆದಿದೆ.. ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ.ಕೆ.ಶಿವಕುಮಾರ್‌

ಬಿಜೆಪಿ ಅಣೆಕಟ್ಟು ಒಡೆದಿದೆ.. ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ.ಕೆ.ಶಿವಕುಮಾರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!