• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹತಾಶೆಯಿಂದ ಕಾಂಗ್ರೆಸ್​ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡ್ತಿದೆ : ಅಣ್ಣಾಮಲೈ

ಪ್ರತಿಧ್ವನಿ by ಪ್ರತಿಧ್ವನಿ
April 24, 2023
in ರಾಜಕೀಯ
0
ಹತಾಶೆಯಿಂದ ಕಾಂಗ್ರೆಸ್​ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡ್ತಿದೆ : ಅಣ್ಣಾಮಲೈ
Share on WhatsAppShare on FacebookShare on Telegram

ಬೆಂಗಳೂರು : ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ ತಳ ಬುಡವಿಲ್ಲದೇ ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿದ್ದಾರೆ .

ADVERTISEMENT

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಕಳೆದ ಮೂರುವರೆ ವರ್ಷಗಳಲ್ಲಿ ಬಿಜೆಪಿ ಸರ್ಕಾರಕ್ಕೆ ರಾಜ್ಯಕ್ಕೆ ತುಂಬಾನೇ ಕೊಡುಗೆ ನೀಡಿದೆ. ಡಬಲ್​ ಎಂಜಿನ್​ ಸರ್ಕಾರದ ಸಾಧನೆಗಳನ್ನು ನೋಡಿ ರಾಜ್ಯದ ಜನತೆಗೆ ಬಿಜೆಪಿಗೆ ಮತ ಹಾಕುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ಬಿಜೆಪಿಯಲ್ಲಿಯೂ ಕುಟುಂಬ ರಾಜಕಾರಣ ನಡೆಯುತ್ತಿದೆಯಾ ಎಂಬ ಪ್ರಶ್ನೆಗೂ ಇದೇ ವೇಳೆ ಉತ್ತರಿಸಿದ ಅವರು, ನಾವು ಉಳಿದ ಪಕ್ಷಗಳಂತೆ ಅಜ್ಜ, ಅಜ್ಜಿ , ಮಗ, ಮೊಮ್ಮಗ ಅಂತೆಲ್ಲ ಟಿಕೆಟ್​ ನೀಡಿಲ್ಲ. ಪಕ್ಷದ ಕಾರ್ಯಕರ್ತರಾಗಿ ಗುರುತಿಸಿಕೊಂಡ ಕೆಲವರ ಮಕ್ಕಳಿಗೆ ಟಿಕೆಟ್​ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ರು.

Tags: AnnamalaiBJPElectionState BJP Election Co-in-chargeTamil Naduಅಣ್ಣಾಮಲೈಕಾಂಗ್ರೆಸ್​ಚುನಾವಣೆತಮಿಳುನಾಡುಬಿಜೆಪಿರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ
Previous Post

ಕುಮಾರಸ್ವಾಮಿ ಮಾತುಗಳು ಹೇಸಿಗೆ ಎನಿಸುತ್ತೆ : ಸುಮಲತಾ ಅಂಬರೀಶ್​

Next Post

  ʻಬಿಜೆಪಿ ಒಂದು ಸುಳ್ಳಿನ ಫ್ಯಾಕ್ಟರಿ ಇದ್ದ ಹಾಗೆ.. ಅವರ ಸುಳ್ಳುಗಳಿಗೆ ಇತಿಮಿತಿಯೇ ಇಲ್ಲʼ: ಸಿದ್ದರಾಮಯ್ಯ 

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
  ʻಬಿಜೆಪಿ ಒಂದು ಸುಳ್ಳಿನ ಫ್ಯಾಕ್ಟರಿ ಇದ್ದ ಹಾಗೆ.. ಅವರ ಸುಳ್ಳುಗಳಿಗೆ ಇತಿಮಿತಿಯೇ ಇಲ್ಲʼ: ಸಿದ್ದರಾಮಯ್ಯ 

  ʻಬಿಜೆಪಿ ಒಂದು ಸುಳ್ಳಿನ ಫ್ಯಾಕ್ಟರಿ ಇದ್ದ ಹಾಗೆ.. ಅವರ ಸುಳ್ಳುಗಳಿಗೆ ಇತಿಮಿತಿಯೇ ಇಲ್ಲʼ: ಸಿದ್ದರಾಮಯ್ಯ 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!