• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್​ಐಆರ್..!

Any Mind by Any Mind
April 25, 2023
in ಇತರೆ / Others, ಇದೀಗ, ರಾಜಕೀಯ
0
ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್​ಐಆರ್..!
Share on WhatsAppShare on FacebookShare on Telegram

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ಪಕ್ಷದ ನಾಯಕರು, ಮುಖಂಡರು ಅಖಾಡಕ್ಕಿಳಿದು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡದಂತೆ ಮಹಿಳೆಗೆ ಬೆದರಿಕೆ ಹಾಕಿರುವ ಆರೋಪ ಸಂಬಂಧ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಮೂವರ ವಿರುದ್ಧ ಹೆಬ್ಬಾಳ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ADVERTISEMENT

ರಾಣಿ ವೆಂಕಟರಮಣ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದರು. ಇದೇ ಕಾರಣಕ್ಕೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಇತರರು ಅನುಮತಿ ಇಲ್ಲದೆ ನಿವಾಸಕ್ಕೆ ನುಗ್ಗಿ ಧಮ್ಕಿ ಹಾಕಿದ್ದಾಗಿ ರಾಣಿ ವೆಂಕಟರಮಣ ಆರೋಪಿಸಿದ್ದಾರೆ. ಸದ್ಯ ಅವರು ನೀಡಿದ ದೂರಿನ ಅನ್ವಯ ಪೊಲೀಸರು ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಅಭಯರಾಜು, ಪುನೀತ್ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.

Tags: #bjp#congress#election2023#fir#karnataka#karnatakaassemblyelection#pratidhvani#pratidhvanidigitalpratidhvaninews
Previous Post

ʻಹೆಚ್‌.ಡಿ.ಕೆ ಮಕ್ಕಳಂತೆ ಹಠ ಮಾಡ್ತಾರೆ.. ಸರಿಯಾಗಿ ಊಟನೇ ಮಾಡಲ್ಲʼ : ಅನಿತಾ ಕುಮಾರಸ್ವಾಮಿ  

Next Post

ಮುನಿಸಿಕೊಂಡ ಮಾಧ್ಯಮಗಳಿಗೆ ದರ್ಶನ್ ಪತ್ರ ಮತ್ತು ಕೆಲವು ಪ್ರಸುತ್ತ ಪ್ರಶ್ನೆಗಳು…!

Related Posts

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 
ಇತರೆ / Others

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

by ಪ್ರತಿಧ್ವನಿ
March 4, 2026
0

ಈ ತಿಂಗಳು ಯಾವೆಲ್ಲಾ ಫೋನ್‌ ಲಾಂಚ್‌ ಆಗಲಿವೆ, ಆಗಿವೆ ಅನ್ನೋದನ್ನು ನೋಡೋಣ.ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಸರಣಿಯಿಂದ ವಿವೋ V70 ಸರಣಿಯವರೆಗೆ, ಫೆಬ್ರವರಿ 2026 ರಲ್ಲಿ ಎಲ್ಲಾ ವಿಭಾಗಗಳಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
ಮುನಿಸಿಕೊಂಡ ಮಾಧ್ಯಮಗಳಿಗೆ ದರ್ಶನ್ ಪತ್ರ ಮತ್ತು ಕೆಲವು ಪ್ರಸುತ್ತ ಪ್ರಶ್ನೆಗಳು…!

ಮುನಿಸಿಕೊಂಡ ಮಾಧ್ಯಮಗಳಿಗೆ ದರ್ಶನ್ ಪತ್ರ ಮತ್ತು ಕೆಲವು ಪ್ರಸುತ್ತ ಪ್ರಶ್ನೆಗಳು...!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!