• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೋದಿ ಉಪನಾಮ ಪ್ರಕರಣ : ಸೂರತ್​ ಕೋರ್ಟ್​ನ ಆದೇಶ ಪ್ರಶ್ನಿಸಿ ಗುಜರಾತ್​​ ಹೈಕೋರ್ಟ್ ಮೊರೆ ಹೋದ ರಾಹುಲ್​

ಪ್ರತಿಧ್ವನಿ by ಪ್ರತಿಧ್ವನಿ
April 25, 2023
in ದೇಶ
0
ಮೋದಿ ಉಪನಾಮ ಪ್ರಕರಣ : ಸೂರತ್​ ಕೋರ್ಟ್​ನ ಆದೇಶ ಪ್ರಶ್ನಿಸಿ ಗುಜರಾತ್​​ ಹೈಕೋರ್ಟ್ ಮೊರೆ ಹೋದ ರಾಹುಲ್​
Share on WhatsAppShare on FacebookShare on Telegram

ಗುಜರಾತ್​ : ಮೋದಿ ಉಪನಾಮ ಪ್ರಕರಣದಲ್ಲಿ ಸೂರತ್​ ನ್ಯಾಯಾಲಯದಿಂದ ದೋಷಿ ಎನಿಸಿಕೊಂಡಿರುವ ರಾಹುಲ್​ ಗಾಂಧಿಗೆ 2 ವರ್ಷಗಳ ಶಿಕ್ಷೆಯ ಜೊತೆ ಜಾಮೀನನ್ನೂ ನೀಡಲಾಗಿದೆ. ಆದರೆ ಈ ಪ್ರಕರಣದಲ್ಲಿ ಸೂರತ್​ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ರಾಹುಲ್​ ಗಾಂಧಿ ಗುಜರಾತ್​ ಹೈಕೋರ್ಟ್ ಮೊರೆ ಹೋಗಿದ್ದಾರೆ.

ADVERTISEMENT

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಹುಲ್​ ಗಾಂಧಿ ಮೋದಿ ಉಪನಾಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದಲ್ಲಿ ರಾಹುಲ್​ ಗಾಂಧಿಗೆ ಸೂರತ್​ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಇದು ಮಾತ್ರವಲ್ಲದೇ ರಾಹುಲ್​ ಗಾಂಧಿ ಕೇರಳದ ವಯನಾಡ್ ಸಂಸದ ಸ್ಥಾನವನ್ನೂ ಲೋಕಸಭೆ ಅನರ್ಹಗೊಳಿಸಿತ್ತು. ಇದಾದ ಬಳಿಕ ರಾಹುಲ್​ ಗಾಂಧಿ ತಮ್ಮ ಅಧಿಕೃತ ಸರ್ಕಾರಿ ಬಂಗಲೆಯನ್ನು ತೊರೆದಿದ್ದರು.

Tags: Gujarat High CourtModi surname caseRahul GandhiSurat Sessions Courtಗುಜರಾತ್​ ಹೈಕೋರ್ಟ್ಮೋದಿ ಉಪನಾಮ ಪ್ರಕರಣರಾಹುಲ್​ ಗಾಂಧಿಸೂರತ್​ ಸೆಷನ್ಸ್​ ನ್ಯಾಯಾಲಯ
Previous Post

ಮುನಿಸಿಕೊಂಡ ಮಾಧ್ಯಮಗಳಿಗೆ ದರ್ಶನ್ ಪತ್ರ ಮತ್ತು ಕೆಲವು ಪ್ರಸುತ್ತ ಪ್ರಶ್ನೆಗಳು…!

Next Post

ಸೋಮವಾರ ಸ್ಕೆಚ್​.. ಮಂಗಳವಾರ ಸಂದೇಶ.. ಸಂಜೆ ಮೇಲೆ BSY ಕುಣಿತ..

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ಸೋಮವಾರ ಸ್ಕೆಚ್​.. ಮಂಗಳವಾರ ಸಂದೇಶ.. ಸಂಜೆ ಮೇಲೆ BSY ಕುಣಿತ..

ಸೋಮವಾರ ಸ್ಕೆಚ್​.. ಮಂಗಳವಾರ ಸಂದೇಶ.. ಸಂಜೆ ಮೇಲೆ BSY ಕುಣಿತ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!