• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಗೋವಿಂದರಾಜನಗರ ಹಾಲಿ ಅಭ್ಯರ್ಥಿ ಮೇಲೆ ಬಿಜೆಪಿ ಕಾರ್ಯಕರ್ತರಿಗೆ ಅಸಮಾಧಾನ : ಕಾಂಗ್ರೆಸ್​ನತ್ತ ಮುಖ ಮಾಡ್ತಿದ್ದಾರೆ ಸೋಮಣ್ಣ ಬೆಂಬಲಿಗರು

ಪ್ರತಿಧ್ವನಿ by ಪ್ರತಿಧ್ವನಿ
April 26, 2023
in ರಾಜಕೀಯ
0
ಗೋವಿಂದರಾಜನಗರ ಹಾಲಿ ಅಭ್ಯರ್ಥಿ ಮೇಲೆ ಬಿಜೆಪಿ ಕಾರ್ಯಕರ್ತರಿಗೆ ಅಸಮಾಧಾನ : ಕಾಂಗ್ರೆಸ್​ನತ್ತ ಮುಖ ಮಾಡ್ತಿದ್ದಾರೆ ಸೋಮಣ್ಣ ಬೆಂಬಲಿಗರು
Share on WhatsAppShare on FacebookShare on Telegram

ಬೆಂಗಳೂರು : ಈ ಬಾರಿಯ ಟಿಕೆಟ್​ ಹಂಚಿಕೆಯಲ್ಲಿ ಮೇಜರ್​ ಸರ್ಜರಿ ಮಾಡಿದ್ದ ಬಿಜೆಪಿ ವರಿಷ್ಠರು ಅನೇಕರಿಗೆ ಅವರ ಸ್ವಕ್ಷೇತ್ರ ತಪ್ಪುವಂತೆ ಮಾಡಿದ್ದರು. ಅದೇ ರೀತಿ ಗೋವಿಂದರಾಜನಗರ ಕ್ಷೇತ್ರದ ಶಾಸಕ ವಿ. ಸೋಮಣ್ಣಗೆ ಈ ಬಾರಿ ವರುಣ ಹಾಗೂ ಚಾಮರಾಜನಗರದಿಂದ ಟಿಕೆಟ್​ ನೀಡಲಾಗಿತ್ತು. ಗೋವಿಂದರಾಜನಗರ ಕ್ಷೇತ್ರದ ಬಿಜೆಪಿ ಟಿಕೆಟ್​​ ಉಮೇಶ್​ ಶೆಟ್ಟಿ ಪಾಲಾಗಿರೋದು ಹಳೆಯ ವಿಚಾರ. ಆದರೆ ವಿ. ಸೋಮಣ್ಣಗೆ ಈ ಬಾರಿ ಗೋವಿಂದರಾಜನಗರ ಟಿಕೆಟ್​ ಕೈತಪ್ಪಿದ ಬೆನ್ನಲ್ಲೇ ಗೋವಿಂದ ರಾಜನಗರದಲ್ಲಿ ಒಬ್ಬೊಬ್ಬರಾಗಿಯೇ ಬಿಜೆಪಿ ತೊರೆಯುತ್ತಿದ್ದಾರೆ ಎಂಬ ಮಾತು ಕೇಳಿ ಬರ್ತಿದೆ.

ADVERTISEMENT

ಉಮೇಶ್ ಶೆಟ್ಟಿಯ ಮಲತಾಯಿ ಧೋರಣೆ ಹಾಗೂ ಕಾಂಗ್ರೆಸ್ ಏಜೆಂಟ್ ನಂತಿರುವ ಆತನ ವರ್ತನೆಯಿಂದ ಬೇಸತ್ತ ನಿಷ್ಠಾವಂತ ಕಾರ್ಯಕರ್ತರು ಹಾಗೂ ಬೆಂಬಲಿಗರು ಬಿಜೆಪಿ ತೊರೆಯುತ್ತಿದ್ದಾರೆ. ಈ ಸಂಬಂಧ ವರಿಷ್ಠರು ಗಮನ ಹರಿಸಬೇಕು.@Tejasvi_Surya @nalinkateel @annamalai_k @VSOMANNA_BJP

— Mukta (@Mukta38708873) April 26, 2023

ವಿ.ಸೋಮಣ್ಣ ಜೊತೆಯಲ್ಲಿ ಕಳೆದ 45 ವರ್ಷಗಳಿಂದಲೂ ಅಧಿಕ ಸಮಯದಿಂದ ಒಡನಾಟ ಹೊಂದಿದ್ದ ಗೋವಿಂದರಾಜನಗರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಈಗ ಬಿಜೆಪಿ ತೊರೆಯುತ್ತಿದ್ದಾರಂತೆ. ಹಾಲಿ ಅಭ್ಯರ್ಥಿ ಉದಯ ಶೆಟ್ಟಿ ವಿರುದ್ಧ ಅಸಮಾಧಾನ ಹೊಂದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

ಉಮೇಶ್ ಶೆಟ್ಟಿಯ ಮಲತಾಯಿ ಧೋರಣೆ ಹಾಗೂ ಕಾಂಗ್ರೆಸ್ ಏಜೆಂಟ್ ನಂತಿರುವ ಆತನ ವರ್ತನೆಯಿಂದ ಬೇಸತ್ತ ನಿಷ್ಠಾವಂತ ಕಾರ್ಯಕರ್ತರು ಹಾಗೂ ಬೆಂಬಲಿಗರು ಬಿಜೆಪಿ ತೊರೆಯುತ್ತಿದ್ದಾರೆ. ಈ ಸಂಬಂಧ ವರಿಷ್ಠರು ಗಮನ ಹರಿಸಬೇಕು.@Tejasvi_Surya @nalinkateel @annamalai_k @VSOMANNA_BJP

— Mukta (@Mukta38708873) April 26, 2023

ಉಮೇಶ್​ ಶೆಟ್ಟಿ ಬಿಜೆಪಿ ಕಾರ್ಯಕರ್ತರು ಹಾಗೂ ಸೋಮಣ್ಣ ಬೆಂಬಲಿಗರನ್ನು ಕಡೆಗಣಿಸುತ್ತಿದ್ದಾರೆ. ಬೇರೆ ಊರುಗಳಿಂದ ಜನರನ್ನು ಕರೆಸಿ ಪ್ರಚಾರ ಮಾಡಿಸುತ್ತಿದ್ದಾರೆ. ನಮಗೆ ಪಕ್ಷದ ಪರ ಪ್ರಚಾರ ಮಾಡಲು ಯಾವುದೇ ಸಲಕರಣೆ ವಿತರಿಸಿಲ್ಲ. ಉಮೇಶ್​ ಶೆಟ್ಟಿ ನಡೆ ನೋಡಿದರೆ ಅವರು ಕಾಂಗ್ರೆಸ್​​ ಪರ ಒಳ ಒಪ್ಪಂದ ಮಾಡಿಕೊಂಡಂತೆ ಕಾಣುತ್ತಿದೆ ಎಂಬ ಆರೋಪದ ಮಾತುಗಳು ಕೇಳಿ ಬರ್ತಿದೆ.

ಕಾಂಗ್ರೆಸ್​​ನತ್ತ ಮುಖ ಮಾಡ್ತಿದ್ದಾರೆ ಬಿಜೆಪಿ ಕಾರ್ಯಕರ್ತರು :

ಉಮೇಶ್​ ಶೆಟ್ಟಿ ಮಲತಾಯಿ ಧೋರಣೆ ಮಾಡ್ತಾರೆ , ಕಾಂಗ್ರೆಸ್​ ಏಜೆಂಟನಂತೆ ವರ್ತಿಸುತ್ತಾರೆ ಅನ್ನೋದು ಗೋವಿಂದರಾಜನಗರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಹೀಗಾಗಿ ಸ್ವಪಕ್ಷದ ಅಭ್ಯರ್ಥಿಯ ಬಗ್ಗೆಯೇ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಿಜೆಪಿ ವರಿಷ್ಠರು ಕೂಡಲೇ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳದೇ ಹೋದರೆ ಈ ಬಾರಿಯ ಚುನಾವಣೆಯಲ್ಲಿ ಗೋವಿಂದರಾಜನಗರ ಕ್ಷೇತ್ರ ಬಿಜೆಪಿ ಕೈ ತಪ್ಪಬಹುದು ಎನ್ನುವುದು ರಾಜಕೀಯ ತಜ್ಞರ ಲೆಕ್ಕಾಚಾರವಾಗಿದೆ .

Tags: BJPGovindarajanagarUmesh ShettyV. Somannaಉಮೇಶ್​ ಶೆಟ್ಟಿಗೋವಿಂದರಾಜನಗರಬಿಜೆಪಿವಿ.ಸೋಮಣ್ಣ
Previous Post

ಸೋಮವಾರ ಸ್ಕೆಚ್​.. ಮಂಗಳವಾರ ಸಂದೇಶ.. ಸಂಜೆ ಮೇಲೆ BSY ಕುಣಿತ..

Next Post

ಲಕ್ಷ್ಮಣ ಸವದಿ ರಾಜಕೀಯ ಜೀವನ ಅಂತ್ಯಕ್ಕೆ ರಮೇಶ್ ಜಾರಕಿಹೊಳಿ ಮಾಸ್ಟರ್​ ಪ್ಲಾನ್​..!

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post
ಲಕ್ಷ್ಮಣ ಸವದಿ ರಾಜಕೀಯ ಜೀವನ ಅಂತ್ಯಕ್ಕೆ ರಮೇಶ್ ಜಾರಕಿಹೊಳಿ ಮಾಸ್ಟರ್​ ಪ್ಲಾನ್​..!

ಲಕ್ಷ್ಮಣ ಸವದಿ ರಾಜಕೀಯ ಜೀವನ ಅಂತ್ಯಕ್ಕೆ ರಮೇಶ್ ಜಾರಕಿಹೊಳಿ ಮಾಸ್ಟರ್​ ಪ್ಲಾನ್​..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!