• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಅತಂತ್ರ ಫಲಿತಾಂಶ ಬರಲಿ ಅಂತಾ ಯಾರೋ ಕಾಯ್ತಿದ್ದಾರೆ : ಹೆಚ್​ಡಿಕೆಗೆ ಸುಮಲತಾ ಟಾಂಗ್​

ಪ್ರತಿಧ್ವನಿ by ಪ್ರತಿಧ್ವನಿ
April 26, 2023
in ರಾಜಕೀಯ
0
ಅತಂತ್ರ ಫಲಿತಾಂಶ ಬರಲಿ ಅಂತಾ ಯಾರೋ ಕಾಯ್ತಿದ್ದಾರೆ : ಹೆಚ್​ಡಿಕೆಗೆ ಸುಮಲತಾ ಟಾಂಗ್​
Share on WhatsAppShare on FacebookShare on Telegram

ಮಂಡ್ಯ : ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಅತಂತ್ರ ಬರಲಿ. ಆಗ ತಾನು ಸಿಎಂ ಆಗಬಹುದು ಅಂತಾ ಯಾರೋ ಒಬ್ಬರು ಕನಸು ಕಾಣ್ತಿದ್ದಾರೆ ಎಂದು ಹೇಳುವ ಮೂಲಕ ಸಂಸದೆ ಸುಮಲತ ಅಂಬರೀಶ್​ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಗೆ ಟಾಂಗ್​ ನೀಡಿದ್ದಾರೆ . ಮಂಡ್ಯದಲ್ಲಿ ಮಾತನಾಡಿದ ಅವರು, ಈ ಬಾರಿ ಮಂಡ್ಯದಲ್ಲಿ ಬದಲಾವಣೆಯ ಗಾಳಿ ಬೀಸಬೇಕಿದೆ ಎಂದು ಹೇಳಿದ್ರು .

ADVERTISEMENT

ಕಳೆದ ಬಾರಿಯ ಚುನಾವಣೆಯಲ್ಲಿ ಮಂಡ್ಯದಲ್ಲಿರುವ 7 ಕ್ಷೇತ್ರಗಳಲ್ಲಿ 7 ಮಂದಿ ಜೆಡಿಎಸ್​ ಅಭ್ಯರ್ಥಿಗಳೇ ಶಾಸಕರಾಗಿ ಆಯ್ಕೆಯಾಗಿದ್ದರು . ಆದರೆ ಅವರೆಲ್ಲ ಮಂಡ್ಯದಲ್ಲಿ ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ..? ಎಂದು ಪ್ರಶ್ನೆ ಮಾಡಿದ್ರು .

ಇದೇ ವೇಳೆ ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಆಡಳಿತವನ್ನು ಹಾಡಿಹೊಗಳಿದ ಅವರು ಗೂಂಡಾ ರಾಜ್ಯ ಎನಿಸಿಕೊಂಡಿದ್ದ ಉತ್ತರ ಪ್ರದೇಶದಲ್ಲಿ ಈಗ ಜನರು ನಿರ್ಭೀತಿಯಿಂದ ಓಡಾಡುತ್ತಿದ್ದಾರೆ ಎಂದು ಹೇಳಿದ್ರು .

Tags: HD KumaraswamyMandyasumalatha AmbareeshYogi Adityanathಮಂಡ್ಯಯೋಗಿ ಆದಿತ್ಯನಾಥ್​ಸುಮಲತಾ ಅಂಬರೀಶ್​ಹೆಚ್​ಡಿ ಕುಮಾರಸ್ವಾಮಿ
Previous Post

ನಟಿ ತಾರಾ ಅನುರಾಧ ವಿರುದ್ಧ ಎಫ್​ಐಆರ್​ ದಾಖಲು

Next Post

ಶಾಸಕ ಶರತ್ ಬಚ್ಚೇಗೌಡ ಪತ್ನಿ ಕಾರಿನ ಮೇಲೆ ಕಲ್ಲು ತೂರಾಟ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಶಾಸಕ ಶರತ್ ಬಚ್ಚೇಗೌಡ ಪತ್ನಿ ಕಾರಿನ ಮೇಲೆ ಕಲ್ಲು ತೂರಾಟ

ಶಾಸಕ ಶರತ್ ಬಚ್ಚೇಗೌಡ ಪತ್ನಿ ಕಾರಿನ ಮೇಲೆ ಕಲ್ಲು ತೂರಾಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!