• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕುಮಾರಸ್ವಾಮಿ ಆಪ್ತರನ್ನು ಸೆಳೆಯುವಲ್ಲಿ ಯಶಸ್ವಿಯಾದ ಡಿ.ಕೆ.ಶಿವಕುಮಾರ್..!‌

Any Mind by Any Mind
April 27, 2023
in ರಾಜಕೀಯ
0
ಕುಮಾರಸ್ವಾಮಿ ಆಪ್ತರನ್ನು ಸೆಳೆಯುವಲ್ಲಿ ಯಶಸ್ವಿಯಾದ ಡಿ.ಕೆ.ಶಿವಕುಮಾರ್..!‌
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇವೆ. ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಪಕ್ಷದ ನಾಯಕರು ಅಖಾಡಕ್ಕಿಳಿದು ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಇದರ ಮಧ್ಯೆ ರಾಜ್ಯದಲ್ಲಿ ಪಕ್ಷಾಂತರಗಳು ಸಹ ಜೋರಾಗಿವೆ. ಅದರಂತೆ ಕನಕಪುರದಲ್ಲಿ ಈ ಹಿಂದೆ ತಮ್ಮ ವಿರುದ್ಧ ಸೆಣಸಿದ್ದವರನ್ನೇ ಕಾಂಗ್ರೆಸ್​ಗೆ ಸೆಳೆಯುವಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಯಶಸ್ವಿಯಾಗಿದ್ದಾರೆ.

ADVERTISEMENT

ಕಳೆದ ವಾರ ಡಿಕೆ ಶಿವಕುಮಾರ್​ ಆಪ್ತರಿಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಗಾಳ ಹಾಕಿದ್ದರು. ಪ್ರಭಾಕರ್ ರೆಡ್ಡಿ ಬದಲು ಡಿಕೆ ಶಿವಕುಮಾರ್​ ಆಪ್ತೆ ಸುಷ್ಮಾ ರಾಜಗೋಪಾಲ್ ರೆಡ್ಡಿ ಅವರಿಗೆ ಕುಮಾರಸ್ವಾಮಿ ಟಿಕೆಟ್​ ನೀಡಿದ್ದರು. ಇದೀಗ ಡಿಕೆ ಬ್ರದರ್ಸ್ , ಕುಮಾರಸ್ವಾಮಿ ಆಪ್ತರನ್ನು ಕಾಂಗ್ರೆಸ್​​ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಾರಾಯಣಗೌಡ ಹಾಗೂ ಪ್ರಭಾಕರ್ ರೆಡ್ಡಿ ಅವರು ಜೆಡಿಎಸ್​ ತೊರೆದು ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಾರಾಯಣಗೌಡ ಅವರು ಕಳೆದ ಬಾರಿ ಅಂದರೆ 2018ರಲ್ಲಿ ಕನಕಪುರ ಜೆಡಿಎಸ್ ಅಭ್ಯರ್ಥಿಯಾಗಿ ಡಿಕೆ ಶಿವಕುಮಾರ್​ ವಿರುದ್ಧ ಸ್ಪರ್ಧಿಸಿದ್ದರು. ಇದೀಗ ಅವರನ್ನು ಡಿಕೆ ಶಿವಕುಮಾರ್​ ಕಾಂಗ್ರೆಸ್​ಗೆ​ ಸೇರಿಕೊಂಡಿದ್ದಾರೆ. ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ರೆಡ್ಡಿ ಅವರು ಸಹ ಇಂದು ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

Tags: #dkshivakumar#election2023#hdkumaraswamy#karnataka#karnatakaassemblyelection#pratidhvani#pratidhvanidigital#pratidhvaninews
Previous Post

‘ಕೈ’ ಬಂಡಾಯ ನಾಯಕರಿಗೆ ಖಡಕ್​ ವಾರ್ನಿಂಗ್​ ಕೊಟ್ಟ ಡಿಕೆ ಶಿವಕುಮಾರ್​

Next Post

ಪುರುಷಾಧಿಪತ್ಯದ ಮತ್ತೊಂದು ಚುನಾವಣೆಯ ನಡುವೆ – 02

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಪುರುಷಾಧಿಪತ್ಯದ ಮತ್ತೊಂದು ಚುನಾವಣೆಯ ನಡುವೆ – 01

ಪುರುಷಾಧಿಪತ್ಯದ ಮತ್ತೊಂದು ಚುನಾವಣೆಯ ನಡುವೆ - 02

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada