• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ವರುಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಬ್ಬರದ ಪ್ರಚಾರ..!

Any Mind by Any Mind
April 27, 2023
in ರಾಜಕೀಯ
0
ವರುಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಬ್ಬರದ ಪ್ರಚಾರ..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnatakaassemblyelection) ದಿನಗಣನೆ ಶುರುವಾಗಿದೆ. ಇದೇ ಮೇ 10  ರಂದು ಎಲೆಕ್ಷನ್‌(election) ನಡೆಯಲಿದ್ದು, ರಾಜಕೀಯ ನಾಯಕರು ಈಗಾಗಲೇ ಅಬ್ಬರದ ಪ್ರಚಾರ(campaign) ನಡೆಸುತ್ತಿದ್ದಾರೆ. ಇಂದು ವರುಣ ಕ್ಷೇತ್ರಕ್ಕೆ ಸೇರಿದ ಮೆಲ್ಲಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ(v.somanna) ರೋಡ್ ಶೋ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಸಿಸಿ ಮಾತನಾಡಿದ ಅವರು,  ʻಈ ಕ್ಷೇತದಲ್ಲಿ 15 ವರ್ಷದಲ್ಲಿ ಏನು ಕೆಲಸಗಳು ನಡೆದಿದೆಯೋ ಆ ಕೆಲಸಗಳನ್ನು ನಾನು 5ವರ್ಷಗಳಲ್ಲಿ ಮಾಡಿ ವರುಣ(varuna) ಕ್ಷೇತ್ರವನ್ನು ಮಾದರಿ ಕ್ಷೆತ್ರವಾಗಿ ಬೆಂಗಳೂರಿನ ಗೋವಿಂದರಾಜನಗರ ಯಾವ ರೀತಿ ಮಾದರಿ ಹೊಂದಿದೆಯೋ ಆ ರೀತಿಯಲ್ಲಿ ಅಭಿವೃದ್ಧಿ ಪಡಿಸುವೆ.

ADVERTISEMENT

ಬೆಂಗಳೂರು(bangalore) ನಗರ ಯಾವರೀತಿ ಅಂತರರಾಷ್ಟ್ರೀಯಮಟ್ಟದಲ್ಲಿ ಬೆಳೆದಿದಿಯೋ ಆ ರೀತಿ ಮೈಸೂರು(mysore) ನಗರವನ್ನು ಅಭಿವೃದ್ಧಿ ಪಡಿಸುವೆ. ನಿಮ್ಮ ವೋಟಿನ ಶಕ್ತಿ ಮತ್ತು ಬೆಲೆ ಏನೆಂದು ತೋರಿಸುವೆ. ಅದಕೋಸ್ಕರ ಕಮಲದ ಗುರುತಿಗೆ ಈ ಬಾರಿ ಮತ ನೀಡಿ ನನ್ನನ್ನು ಜಯಶೀಲನನ್ನಾಗಿ ಮಾಡಬೇಕೆಂದು ಕೇಳಿಕೊಳ್ಳುತೇನೆ. ನನ್ನಗುರಿ ಅಭಿವೃದ್ಧಿ ಪರ್ವ. ಕೇಂದ್ರ ಸರ್ಕಾರದ ನಮ್ಮ ಪ್ರಧಾನಿಯವರಾದ ನರೇಂದ್ರ ಮೋದಿ(PM narendramodi) ನೇತೃತ್ವದ ಬಿಜೆಪಿ ಸರ್ಕಾರ(BJP government) ಕೋವಿಡ್ ವೇಳೆ 132 ಕೋಟಿ ಜನರಿಗೆ ಏಕಕಾಲದಲ್ಲಿ ಲಸಿಕೆ ನೀಡಿದ ಸರ್ಕಾರ.  ಬಿ. ಎಸ್.ಯಡಿಯೂರಪ್ಪನವರು(BS yediyurappa) ಕೂಡ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯಕ್ರಮ ನಿರ್ವಹಿಸಿದರು. ಇಂದು ಲಕ್ಷ್ಮೀಪುರ, ಶಿವಪುರ, ಹರೋಹಳ್ಳಿ, ಮೆಲ್ಲಹಳ್ಳಿ, ಬಡಗಲಪುರ, ಮೂಡಲಪುರ, ಚಟ್ನಹಳ್ಳಿ  ಮತ್ತು ಪಾಳ್ಯ, ಮಹಾದೇವಿ ಕಾಲೋನಿ, ದುದ್ದಗೆರೆ, ಮುಂತಾದ ಕಡೆ ಮಾತಾಯಾಚನೆ ಮಾಡಿದರು  ಈ ಸಂದರ್ಭದಲ್ಲಿ ಪ್ರತಾಪ್ ಸಿoಹ,(pratap simha) ಅಪ್ಪಣ್ಣ, ವರುಣಕ್ಷೇತ್ರಧ್ಯಕ್ಷ ಕಲ್ಮಹಳ್ಳಿ ವಿಜಯಕುಮಾರ ಪ್ರಕಾಶ್ ಎಸ್. ಎಂ ಪಿ ಡೇವಲಪ್ಪರ್, ಕೇಬಲ್ ಮಹೇಶ್, ಮೆಲ್ಲಹಳ್ಳಿಮಹದೇವಸ್ವಾಮಿ ನಾಗೇಂದ್ರ ವೀರಭದ್ರಪ್ಪ ಎಲ್ಲ  ಗ್ರಾಮಗಳ ಬಿಜೆಪಿ(BJP) ಮುಖಂಡರುಗಳು ನೂರಾರು ಸಂಖ್ಯೆಯ ಮಹಿಳೆಯರು ಸಾಥ ನೀಡಿದ್ರು.

Tags: #bjp#campaign#congress#election2023#jds#karnataka#karnatakaassemblyelection#pratidhvani#pratidhvanidigital#pratidhvaninews#varuna#vsomanna
Previous Post

ಶಿವಮೊಗ್ಗದಲ್ಲಿ ಚೆನ್ನಬಸಪ್ಪ ಗೆದ್ದರೆ ನಾನು ಗೆದ್ದಂತೆ : ಕೆ.ಎಸ್ ಈಶ್ವರಪ್ಪ

Next Post

ʻಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ.. ಬಾಯಿಗೆ ಬಂದಂಗೆ ಮಾತಾಡ್ತಾನೆʼ: ಶ್ರೀನಿವಾಸ್‌ ಪ್ರಸಾದ್‌ ಕಿಡಿ

Related Posts

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025ಕ್ಕೆ ಅಂಕಿತ ಹಾಕದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ವರ್ಗಾಯಿಸಿದ್ದಾರೆ....

Read moreDetails
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
Next Post
ʻಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ.. ಬಾಯಿಗೆ ಬಂದಂಗೆ ಮಾತಾಡ್ತಾನೆʼ: ಶ್ರೀನಿವಾಸ್‌ ಪ್ರಸಾದ್‌ ಕಿಡಿ

ʻಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ.. ಬಾಯಿಗೆ ಬಂದಂಗೆ ಮಾತಾಡ್ತಾನೆʼ: ಶ್ರೀನಿವಾಸ್‌ ಪ್ರಸಾದ್‌ ಕಿಡಿ

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!