• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ʻಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ.. ಬಾಯಿಗೆ ಬಂದಂಗೆ ಮಾತಾಡ್ತಾನೆʼ: ಶ್ರೀನಿವಾಸ್‌ ಪ್ರಸಾದ್‌ ಕಿಡಿ

Any Mind by Any Mind
April 27, 2023
in ರಾಜಕೀಯ
0
ʻಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ.. ಬಾಯಿಗೆ ಬಂದಂಗೆ ಮಾತಾಡ್ತಾನೆʼ: ಶ್ರೀನಿವಾಸ್‌ ಪ್ರಸಾದ್‌ ಕಿಡಿ
Share on WhatsAppShare on FacebookShare on Telegram

ಮಾಜಿ ಸಿಎಂ ಸಿದ್ದರಾಮಯ್ಯ(siddaramaih) ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್(srinivas prasad) ಕೆಂಡಕಾರುತ್ತಿದ್ದು, ವರುಣಾ ಕ್ಷೇತ್ರದಲ್ಲಿ(varuna) ಸಿದ್ದು ಆಕ್ಟೀವ್ ಆದ ಬೆನ್ನಲ್ಲೇ ಶ್ರೀನಿವಾಸ್ ಪ್ರಸಾದ್ ಕೌಂಟರ್ ಕೊಟ್ಟಿದ್ದಾರೆ. ʻಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ ಬಾಯಿಗೆ ಬಂದಂಗೆ ಮಾತಾಡುತ್ತಾನೆ ಅಂತ ಸಂಸದ ಶ್ರೀನಿವಾಸ್ ಪ್ರಸಾದ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ(mysore) ಇಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀನಿವಾಸ್‌ ಪ್ರಸಾದ್,(srinivas prasad) ‌ʻವರುಣದಲ್ಲಿ 1 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ, ಅದು ಸಾಧ್ಯಾನಾ? ಅಷ್ಟು ಮತಗಳ ಅಂತರ ಹೇಗೆ ಸಿಗುತ್ತೆ ? ಒಬ್ಬ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾಗಿರೋ ಸಿದ್ದರಾಮಯ್ಯ(siddaramai) ಮಾತನಾಡುವ ಮೊದಲು ಸ್ವಲ್ಪ ಯೋಚನೆ ಮಾಡಿ ಮಾತನಾಡಬೇಕುʼ ಅಂತ  ಲೇವಡಿ ಮಾಡಿದ್ರು.

ADVERTISEMENT

ʻಕಳೆದ ಎಲೆಕ್ಶನ್ ನ(election) ಅಂಕಿ ಅಂಶ ನೋಡಿದಾಗ ವರುಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ(bJP) 8 ಸಾವಿರ ಮತಗಳ ಅಂತರವಿದೆ, ಈ ಬಾರಿ ನಮ್ಮ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ವರುಣ ಕಡೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ ಯಾರು ಎಷ್ಟು ವೋಟ್ ತಗೋತಾರೆ ಅಂತ ಪಲಿತಾಂಶ ಬಂದಾಗ ಗೊತ್ತಾಗಲಿದೆ ಮೈಸೂರಿನ 11 ಕ್ಷೇತ್ರಗಳಲ್ಲಿ ನಾವು ಈ ಬಾರಿ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು. ರಾಷ್ಟ್ರಮಟ್ಟದಲ್ಲಿಕಾಂಗ್ರೆಸ್(congress) ಪಾರ್ಟಿ ಒಂದು ಮದ್ದೂರು ಸೆಟಲ್ ಟ್ರೈನ್ ಆಗಿದೆ, ಮದ್ದೂರು ಸೆಟಲ್ ಟ್ರೈನ್ ಎಂದರೆ ಏನ್ ಗೊತ್ತಾ? ಅದು  ಬೆಂಗಳೂರು ಬಿಟ್ಟು ಮದ್ದೂರಿಗೆ ಯಾವಾಗ ಸೇರುತ್ತೆ ಅನ್ನೋದೇ ಗೊತ್ತಾಗಲ್ಲ. ಅದೇ ಪರಿಸ್ಥಿಯಲ್ಲಿ ಇಂದು ಕಾಂಗ್ರೆಸ್ ಪಕ್ಷವಿದೆ. ಆದರೂ ಅಧಿಕಾರದ ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ನಾಯಕರೇ ಇಲ್ಲ.ಈ ಬಾರಿ ಜನರು ಬಿಜೆಪಿ ಬೆಂಬಲಿಸಲಿದ್ದಾರೆʼ ಅಂತ ಶ್ರೀನಿವಾಸ್‌ ಪ್ರಸಾದ್‌(srinivas prasad) ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದ್ರು. 

ʻಡಿಕೆಶಿ(DK shivakumar) ರಕ್ತದಲ್ಲಿ ಬರೆದು ಕೊಡುತ್ತೇನೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎನ್ನುತ್ತಾರೆ, ಒಂದು ರಾಷ್ಟ್ರೀಯ ಪಕ್ಷದ ರಾಜ್ಯದ ಅದ್ಯಕ್ಷರಾಗಿ ಮಾತನಾಡುವ ರೀತಿ ಇದೇನಾ ಎಂದು ಪ್ರಶ್ನಿಸಿದರು. ಅಲ್ಲದೇ ಡಿಕೆಶಿ ಮೇಲೆ ಇಡಿ ಕತ್ತಿ ತೂಗಾಡುತ್ತಿದೆ. ಯಾವಾಗ ಎಲ್ಲಿ ಏನಾಗುತ್ತೋ ಗೊತ್ತಿಲ್ಲ. ಆರೂವರೆ ಸಾವಿರ ಕೋಟಿ ಒಡೆಯ ಮುಖ್ಯಮಂತ್ರಿ ಆಗಿ ಏನು ಆಡಳಿತ ಕೊಡುತ್ತಾರೆʼ ಅಂತ ಲೇವಡಿ ಮಾಡಿದ್ರು. ʻ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(yogi adithyanath) ಮಂಡ್ಯದಲ್ಲಿ ನೆನ್ನೆ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳ ಬಗ್ಗೆ ಹೇಳಿದ್ರು, ಬಹಳ ಅದ್ಭುತವಾಗಿ ಮಾತನಾಡಿದರು. ಉತ್ತರ ಪ್ರದೇಶದಲ್ಲಿ ಅವರ ಕಾರ್ಯ ವೈಖರಿ ಚೆನ್ನಾಗಿದೆ, ಕಾನೂನು ಸುವ್ಯಸ್ಥೆಯನ್ನು ಬಹಳ ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ ʼಎಂದರು. ಅಲ್ಲದೆ ʻಬಸವರಾಜ್ ಬೊಮ್ಮಾಯಿ(basavaraj bommai) ಉತ್ತಮವಾಗಿ ಆಡಳಿತ ಕೊಟ್ಟಿದ್ದಾರೆ ಯಾವುದೇ ಸಮಸ್ಯೆಗಳು ಬಂದರು ಕೂಲ್ ಆಗಿ ಪರಿಹಾರ ನೀಡುತ್ತಾ ಅತ್ಯುತ್ತಮ ಬಜೆಟ್ ಮಂಡನೆ ಮಾಡಿದ್ದಾರೆ .  ಬಿಜೆಪಿ ಅಭಿವೃದ್ಧಿ ರಾಜಕಾರಣ ಮಾಡಿದೆ. ಜನರು ಎಲವನ್ನ ಗಮನಿಸಿದ್ದಾರೆ. ಚುನಾವಣೆಯಲ್ಲಿ(election) ಬಿಜೆಪಿ ಪರ ವಾತಾವರಣ ಸೃಷ್ಟಿಯಾಗಿದೆʼ ಅಂತ ಶ್ರೀನಿವಾಸ್‌ ಪ್ರಸಾದ್‌(srinivas prasad) ಹೇಳಿದ್ರು.

Tags: #bjp#congress#election2023#karnataka#karnatakaassemblyelection#pratidhvani#pratidhvanidigital#pratidhvaninews#siddaramaih#srinivasprasad#statement
Previous Post

ವರುಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಬ್ಬರದ ಪ್ರಚಾರ..!

Next Post

ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಣಾಳಿಕೆ ಬಿಡುಗಡೆ..!

Related Posts

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
0

ಹೌದು ಕಾಮ್ರೇಡ್‌, “ ಮನಕೊಂದು ಮಾತ ಹೇಳದೆ ಹೋದೆಯಾ ಹಂಸ,,, “ ಎಂಬ ಕವಿತೆಯಲ್ಲಿ ಹೇಳಿರುವಂತೆ ನೀವು ಏಕಾಏಕಿ ನಿರ್ಗಮಿಸಿಬಿಟ್ಟಿರಿ. ಹೇಳದೆ ಕೇಳದೆ ಎಂದು ಖಂಡಿತವಾಗಿಯೂ ಆರೋಪಿಸುವುದಿಲ್ಲ...

Read moreDetails
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
Next Post
ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಣಾಳಿಕೆ ಬಿಡುಗಡೆ..!

ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಣಾಳಿಕೆ ಬಿಡುಗಡೆ..!

Please login to join discussion

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!