• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿ ಮೋದಿ ಆಗಮನ : ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಮಾರ್ಗ ಬದಲಾವಣೆ

ಪ್ರತಿಧ್ವನಿ by ಪ್ರತಿಧ್ವನಿ
April 28, 2023
in ರಾಜಕೀಯ
0
ಪ್ರಧಾನಿ ಮೋದಿ ಆಗಮನ : ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಮಾರ್ಗ ಬದಲಾವಣೆ
Share on WhatsAppShare on FacebookShare on Telegram

ರಾಮನಗರ : ಚೆನ್ನಪಟ್ಟಣಕ್ಕೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಮೈಸೂರು – ಬೆಂಗಳೂರು ದಶಪಥ ಹೆದ್ದಾರಿ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್​ 30ರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಎಕ್ಸ್​ಪ್ರೆಸ್ ಹೈವೇ ಬಂದ್​ ಇರಲಿದೆ.

ADVERTISEMENT

ಬೆಂಗಳೂರಿನಿಂದ ಮೈಸೂರಿಗೆ ಹೊರಡುವ ವಾಹನಗಳು ಬಿಡದಿ- ಹಾರೋಹಳ್ಳಿ- ಕನಕಪುರ-ಮಳವಳ್ಳಿ ಮಾರ್ಗವಾಗಿ ಮೈಸೂರು ಪ್ರಯಾಣ ಮಾಡಬಹುದಾಗಿದೆ. ಮೈಸೂರಿನಿಂದ ಬರುವ ವಾಹನಗಳು ಮದ್ದೂರು- ಕುಣಿಗಲ್-ನೆಲಮಂಗಲ ಮಾರ್ಗವಾಗಿ ಬೆಂಗಳೂರಿಗೆ ತಲುಪಬಹುದಾಗಿದೆ.

ಮಾರ್ಗ ಬದಲಾವಣೆ ಮಾಡಿ ರಾಮನಗರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಭಾನುವಾರ ವಾಹನ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ಟ್ರಾಫಿಕ್​ ಜಾಂ ಉಂಟಾಗುವ ಸಾಧ್ಯತೆಯಿದೆ.

Tags: MysoreMysore-Bangalore Express HighwayPrime Minister Narendra Modiಪ್ರಧಾನಿ ನರೇಂದ್ರ ಮೋದಿಮೈಸೂರುಮೈಸೂರು- ಬೆಂಗಳೂರು ಎಕ್ಸ್​ಪ್ರೆಸ್​ ಹೈವೆ
Previous Post

ಚಾಮರಾಜನಗರದಲ್ಲಿ ವಿ.ಸೋಮಣ್ಣ ಪತ್ನಿ ಅಬ್ಬರದ ಪ್ರಚಾರ : ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ

Next Post

ಸಿದ್ದರಾಮಯ್ಯ ಸಹವಾಸದಿಂದ ಮಲ್ಲಿಕಾರ್ಜುನ ಖರ್ಗೆಗೂ ಅವರದ್ದೇ ಬುದ್ಧಿ ಬಂದಿದೆ : ಪ್ರತಾಪ್ ಸಿಂಹ

Related Posts

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ
ರಾಜಕೀಯ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

by ಪ್ರತಿಧ್ವನಿ
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳ ಪ್ರೇಮಕಥೆ ಹಾಗೂ ಸರ್ಕಾರದ ‘ಭಾಗ್ಯ’ ಯೋಜನೆಗಳ ಅರ್ಥ ಕುರಿತು ನೀಡಿದ ಹೇಳಿಕೆ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚಿನ ಸಂದರ್ಶನವೊಂದರಲ್ಲಿ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಸಿದ್ದರಾಮಯ್ಯ ಸಹವಾಸದಿಂದ ಮಲ್ಲಿಕಾರ್ಜುನ ಖರ್ಗೆಗೂ ಅವರದ್ದೇ ಬುದ್ಧಿ ಬಂದಿದೆ : ಪ್ರತಾಪ್ ಸಿಂಹ

ಸಿದ್ದರಾಮಯ್ಯ ಸಹವಾಸದಿಂದ ಮಲ್ಲಿಕಾರ್ಜುನ ಖರ್ಗೆಗೂ ಅವರದ್ದೇ ಬುದ್ಧಿ ಬಂದಿದೆ : ಪ್ರತಾಪ್ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!