• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹಸಿ ಸುಳ್ಳು ಹೇಳಿ ಗಲಭೆ ಮಾಡಿಸುವಲ್ಲಿ ಬಿಜೆಪಿಗರು ನಿಸ್ಸೀಮರು : ಯತೀಂದ್ರ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 28, 2023
in ರಾಜಕೀಯ
0
ಹಸಿ ಸುಳ್ಳು ಹೇಳಿ ಗಲಭೆ ಮಾಡಿಸುವಲ್ಲಿ ಬಿಜೆಪಿಗರು ನಿಸ್ಸೀಮರು : ಯತೀಂದ್ರ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವಿನ ಗಲಾಟೆಗೆ ಸಂಬಂಧಿಸಿದಂತೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ಈ ಕುರಿತು ಮಾತನಾಡಿದ ಶಾಸಕ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮನಹುಂಡಿಯಲ್ಲಿ ಕಾರು-ಬೈಕ್ ಡಿಕ್ಕಿಯಿಂದಾಗಿ ಜಗಳ ನಡೆದಿದೆ. ಆದರೆ ಬಿಜೆಪಿ ಇದಕ್ಕೆ ರಾಜಕೀಯ ಬಣ್ಣ ಬಳಿದು ಲಾಭ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಅವರು ಗಲಭೆ ಮಾಡಿಸಲು ನಿಸ್ಸಿಮರು ಎಂದು ಕಿಡಿಕಾರಿದರು.

ಬಿಜೆಪಿ ಹಸಿ ಸುಳ್ಳು ಹೇಳುತ್ತಾ ದ್ಚೇಷ ತಂದು ಹಾಕಿ ತಮ್ಮ ಬೇಳೆ ಬೇಯಿಸಿ ಕೊಳ್ಳುವ ತಂತ್ರ ಮಾಡುತ್ತಿದೆ. ಅವರು ಎಷ್ಟೇ ಪ್ರಚೋದನೆ ಮಾಡಿದರೂ‌ ಕಾಂಗ್ರೆಸ್ ಕಾರ್ಯಕರ್ತರು ಪ್ರಚೋದನೆಗೆ ಒಳಗಾಗಬಾರದು. ಬಿಜೆಪಿ ರಾಜಕೀಯ ಲಾಭಕ್ಕಾಗಿ ಈ ರೀತಿ ಕಾರ್ಯತಂತ್ರ ಮಾಡುತ್ತಿದೆ ಎಂದು ತಮ್ಮ ಕಾರ್ಯಕರ್ತರಿಗೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು.

ಗಲಾಟೆ ವೇಳೆ ಸಿದ್ದರಾಮಯ್ಯ ಕುಟುಂಬದವರು ಯಾರೂ ಅಲ್ಲಿ ಇರಲಿಲ್ಲ. ನಮ್ಮ ಸಂಬಂಧಿಕರ ಮನೆ ಮುಂದೆ ಘಟನೆ ಆಗಿದೆ ಅಷ್ಟೇ. ಆದರೂ ದುರುದ್ದೇಶದಿಂದ ನಮ್ಮ‌ ಕುಟುಂಬದ ಸದಸ್ಯರ ಮೇಲೆ ದೂರು ನೀಡಿದ್ದಾರೆ ಎಂದು ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Tags: BJPMLA Yatindra SiddaramaiahMysoresiddaramaiahVaruna
Previous Post

ಪ್ರಧಾನಿ ಮೋದಿ ಮೈಸೂರು ಕಾರ್ಯಕ್ರಮದ ಸಂಪೂರ್ಣ ವಿವರ ನೀಡಿದ ಶಾಸಕ ಎಸ್​ಎ ರಾಮದಾಸ್​

Next Post

ಗೀತಾ ಶಿವರಾಜ್​ಕುಮಾರ್​ ಅಧಿಕೃತ ಕಾಂಗ್ರೆಸ್​ ಸೇರ್ಪಡೆ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ಗೀತಾ ಶಿವರಾಜ್​ಕುಮಾರ್​ ಅಧಿಕೃತ ಕಾಂಗ್ರೆಸ್​ ಸೇರ್ಪಡೆ

ಗೀತಾ ಶಿವರಾಜ್​ಕುಮಾರ್​ ಅಧಿಕೃತ ಕಾಂಗ್ರೆಸ್​ ಸೇರ್ಪಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!