• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 28, 2023
in ರಾಜಕೀಯ
0
ಕಾಂಗ್ರೆಸ್ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಹುಬ್ಬಳ್ಳಿ, ಏಪ್ರಿಲ್ 28: ಕಾಂಗ್ರೆಸ್ ತಮ್ಮ ನೂರು ವರ್ಷಗಳ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ.ಇನ್ನೂ ಅಧಿಕಾರದ ಮದದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.ಅವರು ಇಂದು ಹುಬ್ಬಳ್ಳಿಯ ತಮ್ಮ ಆದರ್ಶ ನಗರದ ನಿವಾಸ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ.ಜನರನ್ನು ಗುಲಾಮರೆಂದು ತಿಳಿದುಕೊಂಡಿದರುವ ಕಾಂಗ್ರೆಸ್,ಮತ ಬ್ಯಾಂಕ್ ಎಂದು ತಿಳಿದುಕೊಂಡು ಏನು ಬೇಕಾದರೂ ಮಾತಾಡಿದರೆ ನಡೆಯುತ್ತದೆ ಎಂಬ ಅಮಲಿನಲ್ಲಿ ಇದ್ದಾರೆ. ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಹೆಚ್ಚು ನೋವಾಗಿದೆ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತಾಡಿರೋದು ಎಲ್ಲಕಿಂತ ಹೆಚ್ಚು ನೋವಾಗಿದೆ. ಸಿದ್ದರಾಮಯ್ಯ ಹಾಗೂ ಖರ್ಗೆ ಅವರು 50 ವರ್ಷ ಸಾರ್ವಜನಿಕ ಜೀವನ ಕಳೆದಿದ್ದಾರೆ. ಕೊನೆಯ ಹಂತದಲ್ಲಿ ಗೌರವ ಯುತವಾಗಿ ನಡೆದುಕೊಂಡರಿಗೆ ಶೋಭೆ ತರುತ್ತದೆ ಎಂದರು. ಇಲ್ಲದಿದ್ದರೆ ಜನ ಇಷ್ಟು ವರ್ಷ ಇವರು ಏನು ಮಾಡಿದರು ಎಂದು ಕೇಳುತ್ತಾರೆ ಎಂದರು.

ಬೈದರೆ ಮತ ಹೆಚ್ಚಾಗಲಿವೆ
ಮೋದಿ ಅವರನ್ನು ಯಾವಾಗ ಯಾವಾಗ ಬೈದ್ರು ಅವಾಗ ಮೋದಿ ಮತ ಜಾಸ್ತಿ ಆಗಿವೆ. ಮುಖ್ಯಮಂತ್ರಿ ಆದಾಗ ಬೈದರು,ಮೋದಿ ಮೂರು ಬಾರಿ ಮುಖ್ಯಮಂತ್ರಿ ಆದರು. ಪ್ರಧಾನಮಂತ್ರಿಯಾದರು. ಇದೀಗ ವಿಷ ಸರ್ಪ ಎಂಬ ಹೇಳಿಕೆ ಮೂಲಕ ಜನರ ಭಾವನೆ ಕೆರಳುಸತ್ತಿದ್ದಾರೆ.ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಅವರು ನನ್ನನ್ನು ಗುರಿಯಾಗಿಸುವುದು ಸಹಜ ಎಂದರು.

ಕಾಂಗ್ರೆಸ್ ಮತ ಬ್ಯಾಂಕ್ ಛಿದ್ರವಾಗಿದೆ
ಕಾಂಗ್ರೆಸ್ ನವರ ಮತ ಬ್ಯಾಂಕ್ ಆಗಿದೆ. ಅವರ ಮತ ಬ್ಯಾಂಕ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು. ಅವರ ಕಾಲ ಕೆಳಗೆ ಇದ್ದ ಮತಗಳು ಸರಿದು ಹೋಗಿದೆ ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ಅಣೆಕಟ್ಟು ಒಡೆದಿದೆ

ಎಸ್ಸಿ, ಎಸ್ಟಿ, ಒಬಿಸಿ ಮತಗಳು ಅವರ ಕೈ ತಪ್ಪಿ ಅವರ ಅಣೆಕಟ್ಟು ಒಡೆದಿದೆ ಎಂದ ಸಿಎಂ, ಸಿದ್ದರಾಮಯ್ಯ ಇದೀಗ ಡಿಕೆ ಶಿವಕುಮಾರ್ ಗೆ ಪೈಪೋಟಿ ಕೊಡುತ್ತಿದ್ದಾರೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಇಳಿದಿದ್ದಾರೆ.
ಆಂತರಿಕವಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಜೊತೆ ಪೈಪೋಟಿಗೆ ಇಳಿದಿದ್ದಾರೆ. ಸಿದ್ದರಾಮಯ್ಯ ಅವರ ಮೇಲೆ 8 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರದ ಆರೋಪ ಇದೆ.
ಅದಕ್ಕೆ ಉತ್ತರ ಕೊಡಬೇಕಾಗತ್ತೆ ಎಂದು ಹೀಗೆ ಮಾತನಾಡುತ್ತಿದ್ದಾರೆ ಎಂದರು.

Tags: BJPcm bommaisiddaramaiahಕಾಂಗ್ರೆಸ್​ಬಿಜೆಪಿಸಿಎಂ ಬೊಮ್ಮಾಯಿಸಿದ್ದರಾಮಯ್ಯ
Previous Post

ಉತ್ಕೃಷ್ಟತೆಯ ಕೊರತೆಯಲ್ಲಿ ವಿಶ್ವವಿದ್ಯಾಲಯಗಳು..

Next Post

ಕಾಮಿಡಿ ಕಚಗುಳಿಯ ಜೊತೆಗೆ ಉತ್ತಮ ಸಂದೇಶ ಸಾರುವ ʻರಾಘವೇಂದ್ರ ಸ್ಟೋರ್ಸ್‌ʼ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಕಾಮಿಡಿ ಕಚಗುಳಿಯ ಜೊತೆಗೆ ಉತ್ತಮ ಸಂದೇಶ ಸಾರುವ ʻರಾಘವೇಂದ್ರ ಸ್ಟೋರ್ಸ್‌ʼ

ಕಾಮಿಡಿ ಕಚಗುಳಿಯ ಜೊತೆಗೆ ಉತ್ತಮ ಸಂದೇಶ ಸಾರುವ ʻರಾಘವೇಂದ್ರ ಸ್ಟೋರ್ಸ್‌ʼ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada