• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ʻಸಿದ್ದರಾಮಯ್ಯ ಕರೆದ್ರೆ ಹೋಗಲು ಸಿದ್ಧʼ… ಹೋಗಿ ಸುತ್ತಾಡೋಣ: ವಿ.ಸೋಮಣ್ಣ

Any Mind by Any Mind
April 29, 2023
in ಕರ್ನಾಟಕ
0
ʻಸಿದ್ದರಾಮಯ್ಯ ಕರೆದ್ರೆ ಹೋಗಲು ಸಿದ್ಧʼ… ಹೋಗಿ ಸುತ್ತಾಡೋಣ: ವಿ.ಸೋಮಣ್ಣ
Share on WhatsAppShare on FacebookShare on Telegram

ರಾಜ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿದೆ. ಇನ್ನೇನು ಕೆಲವೇ ದಿನಗಳಲ್ಲಿ 2023ರ ಕರ್ನಾಟಕ ವಿಧಾನಸಭೆ ಚುನಾವಣೆ(karnataka assembly election 2023) ನಡೆಯಲಿದ್ದು, ಈಗಾಗಲೇ ರಾಜಕೀಯ ನಾಯಕರು ಅಖಾಡಕ್ಕಿಳಿದು, ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ವರುಣ ಕ್ಷೇತ್ರದಲ್ಲಂತೂ ಕಾಂಗ್ರೆಸ್‌ನಿಂದ ಸಿದ್ದರಾಮಯ್ಯ, ಬಿಜೆಪಿಯಿಂದ ವಿ.ಸೋಮಣ್ಣ(V somanna) ಸಮರ ಸಾರಿದ್ದಾರೆ. ಸದ್ಯ ಈಗ ಚಾಮರಾಜನಗರದಲ್ಲಿ ಪ್ರಚಾರ ನಡೆಸುತ್ತಿರುವ ಸಚಿವ ವಿ.ಸೋಮಣ್ಣ(V Somanna) ಸಿದ್ದರಾಮಯ್ಯಗೆ(Siddaramaiah) ಚಾಲೆಂಜ್‌ ಮಾಡಿದ್ದು, ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ʻಸಿದ್ದರಾಮಯ್ಯ ಒಂದು ಸಲ  ವರುಣ(varuna) ಕ್ಷೇತ್ರದಲ್ಲಿ ಓಡಾಡಲಿ. ಅವರ ಜೊತೆ ನಾನು ಒಬ್ಬನೇ ಬರ್ತೀನಿ, ಹೋಗೋಣ. ಅದೆಷ್ಟು ಚೆನ್ನಾಗಿ ರಸ್ತೆಗಳಿವೆ ನೋಡಲಿ. ಯಾವ ರೀತಿ ಅವ್ಯವಸ್ಥೆಯಿದೆ ನೋಡಲಿ. ಯಾವ ರೀತಿ ಜನರು ಒದ್ದಾಡ್ತಿದ್ದಾರೆ ನೋಡಲಿ. ಸಿದ್ದರಾಮಯ್ಯ ಕರೆದ್ರೆ ಹೋಗಲೂ ಸಿದ್ಧ, ಹೋಗಿ ಸುತ್ತಾಡೋಣ. ಅವರು ಮಾಡಿರುವ ಕೆಲಸ ಅವರಿಗೆ ತೃಪ್ತಿ ಕೊಟ್ಟಿದೆ ಅನ್ಸಿದ್ರೆ, ಅವರಿಗೆ ನಮಸ್ಕಾರ ಮಾಡಿ, ನಾನು ಏನೂ ಮಾತಾಡಲ್ಲ. ನಿಜಲಿಂಗಪ್ಪ, ದೇವರಾಜ ಅರಸುಗಿಂತ ಸಿದ್ದರಾಮಯ್ಯ(siddaramaiah) ದೊಡ್ಡವರಲ್ಲ. ಜನರು ತೀರ್ಮಾನ ಮಾಡ್ತಾರೆ. ಹಿಂದೆ ನೀವು ಸೋತಾಗ ಮಂತ್ರಿಯಾಗಿದ್ರಷ್ಟೇ. ಇವತ್ತು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕರಾಗಿ ನಿಂತಿದ್ದೀರಾ. ಸಿದ್ದರಾಮಯ್ಯ ಇನ್ನೊಬ್ಬರ ಮೇಲೆ ಗೂಬೆ ಕೂರಿಸೋದು ಬಿಟ್ಟು, ವಾಸ್ತಾವಾಂಶಕ್ಕೆ ಗಮನ ಕೊಟ್ರೆ ಒಳ್ಳೇಯದು ಎಂದು ಚಾಮರಾಜ‌ಗರದಲ್ಲಿ(chamarajnagar) ಸಿದ್ದರಾಮಯ್ಯಗೆ ವಿ.ಸೋಮಣ್ಣ(V somanna) ಓಪನ್‌ ಚಾಲೆಂಜ್‌ ಮಾಡಿದ್ದಾರೆ.

Tags: #bjp#congress#election2023#karnataka#karnatakaassemblyelection#pratidhvani#pratidhvanidigital#pratidhvaninews#siddaramaiah#statement#varuna#vsomanna
Previous Post

ಬೆಂಗಳೂರಿನ ಹಲವೆಡೆ ಜೋರು ಮಳೆ: ಪ್ರಧಾನಿ ಮೋದಿ ರೋಡ್​ ಶೋಗೆ ವರುಣರಾಯ ಅಡ್ಡಿಯಾಗ್ತಾನಾ..?

Next Post

ಬೀದರ್​ನಲ್ಲಿ ಖರ್ಗೆ, ಸಿದ್ದು ಮಾತಿಗೆ ಗುನ್ನಾ ಕೊಟ್ಟ ಮೋದಿ..!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಬೀದರ್​ನಲ್ಲಿ ಖರ್ಗೆ, ಸಿದ್ದು ಮಾತಿಗೆ ಗುನ್ನಾ ಕೊಟ್ಟ ಮೋದಿ..!

ಬೀದರ್​ನಲ್ಲಿ ಖರ್ಗೆ, ಸಿದ್ದು ಮಾತಿಗೆ ಗುನ್ನಾ ಕೊಟ್ಟ ಮೋದಿ..!

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!