• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ʻಸಿದ್ದರಾಮಯ್ಯ ಜಾತಿವಾದಿ‌… ನಾನು ರಾಷ್ಟ್ರೀಯ ವಾದಿʼ: ಕೆ.ಎಸ್.ಈಶ್ವರಪ್ಪ

Any Mind by Any Mind
April 30, 2023
in ರಾಜಕೀಯ
0
ʻಸಿದ್ದರಾಮಯ್ಯ ಜಾತಿವಾದಿ‌… ನಾನು ರಾಷ್ಟ್ರೀಯ ವಾದಿʼ: ಕೆ.ಎಸ್.ಈಶ್ವರಪ್ಪ
Share on WhatsAppShare on FacebookShare on Telegram

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ(karntaka assembly election 2023) ನಡೆಯಲಿದೆ. ಈ ಮಧ್ಯೆ ರಾಜಕೀಯ ನಾಯಕರು ವಾಕ್ಸಮರ ಮುಂದುವರೆಸಿದ್ದಾರೆ. ಇನ್ನೂ ಮೈಸೂರಿನಲ್ಲಿ ಮಾತ್ನಾಡಿದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ʻನಾನು ಭಾರತೀಯ ಜನತಾ ಪಕ್ಷದ ಶಿಸ್ತಿನ ಸಿಪಾಯಿ.ಪಕ್ಷ ನನಗೆ ಟಿಕೆಟ್ ನೀಡದಿದ್ದರೂ ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ನಾನು ಪಕ್ಷದ ತತ್ವ ಸಿದ್ದಾಂತಕ್ಕೆ ಬದ್ಧನಾಗಿದ್ಧೇನೆ.ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದವರು ಮುಂದಿನ ದಿನಗಳಲ್ಲಿ ಅನುಭವಿಸಲಿದ್ಧಾರೆ ಅಂತ ಕೆ ಎಸ್ ಈಶ್ವರಪ್ಪ ಮೈಸೂರಿನಲ್ಲಿ ಹೇಳಿಕೆ ನೀಡಿದ್ರು. ಕರ್ನಾಟಕ ಮಾತ್ರವಲ್ಲದೇ ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದಬ ಎಂಎಲ್ಸಿ ಹೆಚ್.ವಿಶ್ವನಾಥ್ ಹೇಳಿಕೆ‌‌ ವಿಚಾರವಾಗಿ  ಮಾತ್ನಾಡಿದ ಕೆ.ಎಸ್.ಈಶ್ವರಪ್ಪ, ʻನರೇಂದ್ರ ಮೋದಿಯವರ ನಾಯಕತ್ವವನ್ನು ಇಡೀ ದೇಶವೇ ಒಪ್ಪಿಕೊಂಡಿದೆ. ಧರ್ಮವಿರೋಧಿಗಳು ಹೆಚ್ಚಾಗಿರುವ ತಮಿಳುನಾಡಿನಲ್ಲೇ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಬಲವಾಗಲಿದೆ. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದೆʼ ಅಂತ ಹೇಳಿದ್ರು.  

ADVERTISEMENT

ಈಶ್ವರಪ್ಪನವರಿಗೆ ಟಿಕೆಟ್ ನೀಡದೇ ಒಳ್ಳೆಯ ಕೆಲಸ ಮಾಡಿದ್ದಾರೆ.ಈಶ್ವರಪ್ಪ ಬಾಯಿಗೆ ಬಂದಂತೆ ಮಾತನಾಡುತ್ತಿದ್ಧ, ಅವನಿಗೆ ಸರಿಯಾಗಿ ಮಾಡಿದ್ದಾರೆ ಎಂದಿದ್ಧ ಸಿದ್ಧರಾಮಯ್ಯ ಹೇಳಿಕೆಗೆ, ʻನಾನು ಒಂದು ಮಾತು‌ ತಪ್ಪು ಮಾತಾಡಿದ್ದರೆ ತೋರಿಸಲಿ. ನಾನ್ಯಾವಾಗ ಬಾಯಿಗೆ ಬಂದಂತೆ ಮಾತಾಡಿದ್ಧೀನಿ‌ ತೋರಿಸಲಿ. ಸಿದ್ಧರಾಮಯ್ಯ ಕುರು‌ಬರೆಲ್ಲ ನನ್ನೊಂದಿಗೆ ಬನ್ನಿ ಅಂತಾರೆ. ಡಿ.ಕೆ.ಶಿವಕುಮಾರ್ ಒಕ್ಕಲಿಗರೆಲ್ಲ ನನ್ನ ಹಿಂದೆ ಬನ್ನಿ‌ ಎನ್ನುತ್ತಾರೆ. ಸಿದ್ಧರಾಮಯ್ಯ ಜಾತಿವಾದಿ‌. ನಾನು ರಾಷ್ಟ್ರೀಯ ವಾದಿ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆಯಾದಾಗ ಮಾತನಾಡುವುದು ತಪ್ಪಾ? ಬಾಯಿಗೆ ಬಂದಂತೆ ಮಾತನಾಡುವುದು ಸಿದ್ಧರಾಮಯ್ಯ. ಕಳೆದ ಚುನಾವಣೆಯಲ್ಲೇ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ಧರು ಸಿದ್ಧರಾಮಯ್ಯ. ಚಾಮುಂಡೇಶ್ವರಿಯಲ್ಲಿ ಸೋತು ಈಗ ಆ ಕಡೆ ಮುಖ ಹಾಕಲು ಹೆದರುತ್ತಿದ್ಧಾರೆ. ಸಿದ್ಧರಾಮಯ್ಯ ಈ ಬಾರಿ ವರುಣದಲ್ಲೂ ಇದು ನನ್ನ ಕೊನೆಯ ಚುನಾವಣೆ ಎನ್ನುತ್ತಿದ್ಧಾರೆ. ಅವರು ಮುಂದಿನ ಬಾರಿಯೂ ಚುನಾವಣೆಗೆ ನಿಲ್ಲುತ್ತಾರೆ. ಸಿದ್ಧರಾಮಯ್ಯ ಈ ಬಾರಿ ವರುಣದಲ್ಲಿ ಗೆದ್ಧು ತೋರಿಸಲಿʼ ಅಂತ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯಗೆ ಸವಾಲು ಹಾಕಿದ್ರು.

Tags: #bjp#congress#election2023#karnataka#karnatakaassemblyelection#kseshwarappa#pratidhvani#pratidhvanidigital#pratidhvaninews#siddaramaiah
Previous Post

ನೀವು ನೂರು ʻಮನ್ ಕಿ ಬಾತ್‌ʼ ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು.. ಈಗಲಾದ್ರೂ  ‘ಜನ್ ಕಿ ಬಾತ್’ ಕೇಳುತ್ತಿರಾ?: ಪ್ರಧಾನಿ ಮೋದಿಗೆ ಸಿದ್ದು ಪ್ರಶ್ನೆ..?

Next Post

ನಾಳೆಯಿಂದ ಕಾಂಗ್ರೆಸ್ ಪರ ಮೋಹಕ ತಾರೆ ರಮ್ಯಾ ಮತ ಪ್ರಚಾರ

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ನಾಳೆಯಿಂದ ಕಾಂಗ್ರೆಸ್ ಪರ ಮೋಹಕ ತಾರೆ ರಮ್ಯಾ ಮತ ಪ್ರಚಾರ

ನಾಳೆಯಿಂದ ಕಾಂಗ್ರೆಸ್ ಪರ ಮೋಹಕ ತಾರೆ ರಮ್ಯಾ ಮತ ಪ್ರಚಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada