• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ʻಸಕ್ಕರೆ ನಾಡು ಮಂಡ್ಯದಿಂದ ಕಾಂಗ್ರೆಸ್, ಜೆಡಿಎಸ್ ಪಕ್ಷವನ್ನು ಕಿತ್ತೊಗೆಯಿರಿʼ: ಸಿಎಂ ಬಸವರಾಜ ಬೊಮ್ಮಾಯಿ‌

ಪ್ರತಿಧ್ವನಿ by ಪ್ರತಿಧ್ವನಿ
May 2, 2023
in ರಾಜಕೀಯ
0
ʻಸಕ್ಕರೆ ನಾಡು ಮಂಡ್ಯದಿಂದ ಕಾಂಗ್ರೆಸ್, ಜೆಡಿಎಸ್ ಪಕ್ಷವನ್ನು ಕಿತ್ತೊಗೆಯಿರಿʼ: ಸಿಎಂ ಬಸವರಾಜ ಬೊಮ್ಮಾಯಿ‌
Share on WhatsAppShare on FacebookShare on Telegram

ಇಂದು ಮಂಡ್ಯ ಜಿಲ್ಲೆ ಮದ್ದೂರು ಕ್ಷೇತ್ರದಲ್ಲಿ ಅಭ್ಯರ್ಥಿ ಸ್ವಾಮಿಗೌಡರ ಪರ ಪ್ರಚಾರ ನಡೆಸಿ ಮಾತ್ನಾಡಿದ ಸಿಎಂ ಬಸವರಾಜ ಬೊಮ್ಮಾಯಿ,(basavaraj bommai) ʻ30 ವರ್ಷದಿಂದ ಕಾಂಗ್ರೆಸ್,(congress) ಜೆಡಿಎಸ್(JDS) ನವರು ಮತ ಪಡೆದು ಸಕ್ಕರೆ ನಾಡಿನ ಅಭಿವೃದ್ಧಿ ಪಡಿಸಿಲ್ಲ. ರೈತರ ಶ್ರಮಕ್ಕೆ ಬೆಲೆ ಕೊಡದ ಎರಡು ಪಕ್ಷವನ್ನು ಕಿತ್ತೊಗೆಯಬೇಕು‌ ಎಂದು ಹೇಳಿದ್ರು. ʻಮದ್ದೂರಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿದ ಉತ್ಸಾಹ ನೋಡಿದರೆ, ಬದಲಾವಣೆ ಬಿಜೆಪಿ ಪರವಾಗಿದೆ. ಈ ಭಾಗದ ಜನರು ಅತ್ಯಂತ ಶ್ರಮವಹಿಸುವ ಜನ. ಬಂಗಾರದ ಬೆಳೆ ತೆಗೆಯುವ ರೈತಾಪಿ ಜನ ಇಲ್ಲಿದ್ದಾರೆ. ಆದರೆ ಇಲ್ಲಿ 30 ವರ್ಷದಿಂದ ಆಯ್ಕೆಯಾದ ಜನರು ಅದನ್ನು ಅರ್ಥ ಮಾಡಿಕೊಳ್ಳಲಿಲ್ಲ. ಇದು ಬದಲಾವಣೆ ಆಗಬೇಕಿದೆ. ಕಾಂಗ್ರೆಸ್, ಜೆಡಿಎಸ್ ನವರು ಮತ ಪಡೆದು ಸಕ್ಕರೆ ನಾಡಿನ ಅಭಿವೃದ್ಧಿ ಪಡಿಸಿಲ್ಲ. ರೈತರ ಶ್ರಮಕ್ಕೆ ಬೆಲೆ ಕೊಡದ ಎರಡು ಪಕ್ಷವನ್ನು ಕಿತ್ತೊಗೆಯಬೇಕು‌ ಅಂತ ಸಿಎಂ ಬೊಮ್ಮಾಯಿ ಕಿಡಿಕಾರಿದ್ರು.

ADVERTISEMENT

ʻಮಂಡ್ಯದ ಜನರು ಸ್ವಾಭಿಮಾನಿ ಜನರು.‌ ಮಂಡ್ಯದಲ್ಲಿ ಏನು ಬದಲಾವಣೆ ಆಗುತ್ತದೆ, ಅದು ರಾಜ್ಯದಲ್ಲಿ‌ ಬದಲಾವಣೆ ಆಗುತ್ತದೆ. ಮಂಡ್ಯದ(mandya) ಮಣ್ಣಿನಲ್ಲಿ ನಾನು ಕಾಲಿಟ್ಟಿದ್ದೇನೆ.‌ ನನಗೆ ಅದಮ್ಯ ಶಕ್ತಿ ಬಂದಿದೆ. ಈ ನಾಡನ್ನು ಸಮಗ್ರ ಅಭಿವೃದ್ಧಿಯ ಬೀಡನ್ನಾಗಿ ಕಟ್ಟುವ ಸಂಕಲ್ಪದಿಂದ ಇಲ್ಲಿಂದ ಹೊರಟಿದ್ದೇನೆʼ ಎಂದು ಹೇಳಿದ ಅವರು,  ʻನರೇಂದ್ರ ಮೋದಿಯವರ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ನಮ್ಮದಿದೆ. ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ಮಾಡಿದ್ದೇವೆ. ಕಳೆದ ನಾಲ್ಕು ವರ್ಷದಲ್ಲಿ 16 ಸಾವಿರ ಕೋಟಿ ಹಣ ನೀಡಿದ್ದೇವೆ. ಮಂಡ್ಯ ಜಿಲ್ಲೆಯಲ್ಲಿ ಮದ್ದೂರು ಸೇರಿದಂತೆ 25 ಸಾವಿರ ರೈತರಿಗೆ ಕಿಸಾನ್ ಸಮ್ಮಾನ್(kisaan samman) ಯೋಜನೆಯ ಹಣ ಬಂದಿದೆ.‌ ಸ್ವಚ್ಛ ಭಾರತ, ಪ್ರಧಾನಮಂತ್ರಿ ಆವಾಸ್ ಯೋಜನೆ, ಜಲ ಜೀವನ ಮಿಷನ್ ಯೋಜನೆಯಡಿ ಪ್ರತಿಯೊಂದು ಮನೆಗೆ ನಳದಿಂದ ನೀರು ಕೊಡುತ್ತಿದ್ದೇವೆ. ಸ್ವತಂತ್ರ ಬಂದು 73 ವರ್ಷದಲ್ಲಿ ಕೇವಲ 25 ಲಕ್ಷ ಮನೆಗೆ ಕುಡಿಯುವ ನೀರು ಸಿಗುತ್ತಿತ್ತು. ನಮ್ಮ ಯೋಜನೆಯಿಂದ ಮೂರು ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರು ಕೊಡುತ್ತಿದ್ದೇವೆ. ಕರ್ನಾಟಕದಲ್ಲಿ(karnataka) ಜಲಕ್ರಾಂತಿ ಮಾಡಿದ್ದೇವೆ ಎಂದರು.

ಇಡೀ ಕರ್ನಾಟಕದಲ್ಲಿ ಬಿಜೆಪಿಯ(BJP) ಸುನಾಮಿ ಅಲೆ ಇದೆ.‌ ಭವ್ಯವಾದ ಭವಿಷ್ಯ ನಿರ್ಮಾಣಕ್ಕೆ ಬಿಜೆಪಿ ಸರ್ಕಾರವನ್ನು ತರಬೇಕು. ಅಂಬರೀಶ್ ನನ್ನ ಆತ್ಮೀಯ ಸ್ನೇಹಿತ. ಹೃದಯ ಶ್ರೀಮಂತ ಅಂಬರೀಶ್.(ambareesh) ಸ್ನೇಹಕ್ಕಾಗಿ ಪ್ರಾಣ ಕೊಡುವಂತಹವ ಅಂಬರೀಶ್. ಅವರ ಶ್ರಮಕ್ಕೆ ತಕ್ಕ ಸ್ಥಾನಮಾನ ಸಿಗಲಿಲ್ಲ. ಕಾವೇರಿ ವಿಚಾರಕ್ಕೆ ರಾಜೀನಾಮೆ ಬೀಸಾಕಿ ಬಂದಿದ್ದರು. ಅವರ ಕನಸು ನನಸು ಮಾಡಲು ಸುಮಲತಾ(sumalata) ಅವರು ಶ್ರಮವಹಿಸುತ್ತಿದ್ದಾರೆ‌ ಅಂತ ಸಿಎಂ ಬಸವರಾಜ ಬೊಮ್ಮಾಯಿ(basavaraj bommai) ಹೇಳಿದ್ರು. ʻರೈತರ ಬೆವರಿಗೆ ಬೆಲೆ, ಅಂಬರೀಶ್ ಅವರ ಕನಸು ನನಸು ಮಾಡಲು ಸ್ವಾಮಿಗೌಡರಿಗೆ ಮತ  ನೀಡಬೇಕು. ಅಂಬರೀಶ್ ಸ್ಮಾರಕವನ್ನು ಮಾಡುವ ಕೆಲಸ ನನಗೆ ಸಿಕ್ಕಿದೆ.‌ ನನಗೆ ಬಹಳ ದುಃಖ ಆಗುತ್ತದೆ. ಅವನ ಕಳೆದುಕೊಂಡ ದುಃಖ, ಅವನನ್ನು ನೆನೆಯದ ದಿನ ಇಲ್ಲ. ಆ ಸ್ನೇಹ ಎಲ್ಲರಿಗೂ ಸಿಗಲು ಸಾಧ್ಯವಿಲ್ಲ ಎಂದರು. ತಾವು ಸ್ವಾಭಿಮಾನದಿಂದ ಲೋಕಸಭಾ ಚುನಾವಣೆಯಲ್ಲಿ(election) ಸುಮಲತಾ ಅಕ್ಕಳಿಗೆ ಆಯ್ಕೆ ಮಾಡಿ ಕ್ರಾಂತಿ ಮಾಡಿದ್ದೀರಿ. ಮಂಡ್ಯದ ಅಭಿವೃದ್ಧಿಗಾಗಿ ಅವರು ಬಂದಿದ್ದಾರೆ. ಸ್ವಾಮಿಗೌಡರು ಜಿಲ್ಲಾ ಪಂಚಾಯತ ಸದಸ್ಯರಾಗಿ ಬಹಳ ಉತ್ತಮ ಕೆಲಸ ಮಾಡಿದ್ದಾರೆ. ಅವರಿಗೆ ಆಡಳಿತ ಅನುಭವವಿದೆ. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ರು.

Tags: #basavarajbommai#congress#election2023#jds#karnataka#karnatakaassemblyelection#mandya#pratidhvani#pratidhvanidigital#pratidhvaninews#statement#sumalataBJP
Previous Post

ಶ್ರಮಿಕರ ಹೋರಾಟಗಳೂ ರಾಜಕೀಯ ವೇದಿಕೆಯೂ..ಶ್ರಮಿಕರಿಗೆ ರಾಜಕೀಯ ಧ್ವನಿ ನೀಡುವ ಒಂದು ವಿಶಾಲ ರಾಜಕೀಯ ವೇದಿಕೆ ಬೇಕಿದೆ

Next Post

ಮಂಡ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ; ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ: ಸಿಎಂ ಬಸವರಾಜ ಬೊಮ್ಮಾಯಿ

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ಮಂಡ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ; ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ: ಸಿಎಂ ಬಸವರಾಜ ಬೊಮ್ಮಾಯಿ

ಮಂಡ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ; ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ: ಸಿಎಂ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada