• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

‘ನಾನೊಬ್ಬ ಬಜರಂಗಿ’; ಕಾಂಗ್ರೆಸ್ ವಿರುದ್ಧ ಬಿಜೆಪಿಯವರಿಂದ ಪ್ರೊಫೈಲ್ ಪಿಕ್ಚರ್ ಅಭಿಯಾನ..!

Any Mind by Any Mind
May 2, 2023
in ರಾಜಕೀಯ
0
‘ನಾನೊಬ್ಬ ಬಜರಂಗಿ’; ಕಾಂಗ್ರೆಸ್ ವಿರುದ್ಧ ಬಿಜೆಪಿಯವರಿಂದ ಪ್ರೊಫೈಲ್ ಪಿಕ್ಚರ್ ಅಭಿಯಾನ..!
Share on WhatsAppShare on FacebookShare on Telegram

2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ಇಂದು ಕಾಂಗ್ರೆಸ್‌ ಪಕ್ಷ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳದ ವಿರುದ್ಧ ಕ್ರಮದ ಬಗ್ಗೆ ಪ್ರಸ್ತಾವ ಮಾಡಿರೋ ಹಿನ್ನೆಲೆ, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ADVERTISEMENT

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಡಾ. ಅಶ್ವಥ್ಥನಾರಾಯಣ, ಸಂಸದ ಪ್ರತಾಪಸಿಂಹ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಇನ್ನಿತರರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಾವಣೆ ಮಾಡಿ ‘ನಾನೊಬ್ಬ ಬಜರಂಗಿ’ ಎಂಬ ಚಿತ್ರ ಅಳವಡಿಸಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಕೂಡ ಪೋಸ್ಟ್ ಮಾಡಿದ್ದಾರೆ.

Tags: #bhajarangi#bjp#congress#election2023#karnataka#karnatakaassemblyelection#pratidhvani#pratidhvanidigital#pratidhvaninews#profiepicture
Previous Post

ಮೇ 6ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ..!

Next Post

ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಪ್ರಧಾನಿ ನರೇಂದ್ರ ಮೋದಿ

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಪ್ರಧಾನಿ ನರೇಂದ್ರ ಮೋದಿ

ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಪ್ರಧಾನಿ ನರೇಂದ್ರ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!